ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್‌ಗಳ ಗೆಲುವು…
ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ ಎರಡನೇ ಹಂತದ ವೇಳಾಪಟ್ಟಿಯನ್ನ ಬಿಸಿಸಿಐ ಸೋಮವಾರ ಪ್ರಕಟಿಸಿದೆ. 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಗುಜರಾತ್ ಟೈಟನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 6 ರನ್‌ಗಳ ಗೆಲುವನ್ನು ಸಾಧಿಸಿ…
ಜೈಪುರ: ಇಲ್ಲಿನ ಸವಾಯಿ ಮಾನ್‌ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ ನಾಲ್ಕನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 20 ರನ್‌ಗಳ…
ಕೊಲ್ಕತ್ತಾ: ರಸೆಲ್ ಅವರ ತುಫಾನ್ ಬ್ಯಾಟಿಂಗ್ ಹಾಗೂ ಹರ್ಷಿತ್ ರಾಣಾ ಅವರ ಸಮಯೋಚಿತ ಬೌಲಿಂಗ್ ದಾಳಿಗೆ ಮಂಕಾದ ಪ್ಯಾಟ್ ಕಮಿನ್ಸ್ ಪಡೆ 4 ರನ್‌ಗಳ ಅಂತರದಿಂದ ಸೋಲನುಭವಿಸಿದೆ.…
ಮೊಹಾಲಿ: ಇಲ್ಲಿನ ಮಹಾರಾಜ ಯದ್ವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್…
ಚೆನ್ನೈ: ಇಲ್ಲಿನ ಎಂಎ ಚಿದಂಬಂರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ…
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಹದಿನೇಳನೇ…
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗೆ ವರ್ಣರಂಜಿತ ಚಾಲನೆ ದೊರೆಯಿತು. ಉದ್ಘಾಟನಾ ಸಮಾರಂಭದಲ್ಲಿ ಮೊದಲಿಗೆ…
ಚೆನ್ನೈ: ಇಂದಿನಿಂದ ಚುಟುಕು ಕ್ರಿಕೆಟ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಐಪಿಎಲ್ 2024ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುತ್ತಿವೆ. ಹಾಲಿ ಚಾಂಪಿಯನ್ ಸಿಎಸ್‌ಕೆ ಮತ್ತು…