ಚೆನ್ನೈ: ಇಂದಿನಿಂದ ಚುಟುಕು ಕ್ರಿಕೆಟ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಐಪಿಎಲ್ 2024ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುತ್ತಿವೆ. ಹಾಲಿ ಚಾಂಪಿಯನ್ ಸಿಎಸ್‌ಕೆ ಮತ್ತು…
ಚೆನ್ನೈ: ಐಪಿಎಲ್ ಸೀಸನ್ 17 ಇದೇ ಮಾರ್ಚ್ 22ರಿಂದ (ನಾಳೆ) ನಡೆಯಲಿದೆ. ಆ ಮೂಲಕ ಚುಟುಕು ಕ್ರಿಕೆಟ್‌ಗೆ ಅದ್ದೂರಿ ಚಾಲನೆ ದೊರೆಯಲಿದೆ. ಈ ಸೀಸನ್‌ನ ಉದ್ಘಾಟನಾ ಪಂದ್ಯದಲ್ಲಿ…
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ʼಅನ್‌ಬಾಕ್ಸ್ʼ ಈವೆಂಟ್ ಅದ್ದೂರಿಯಾಗಿ ನಡೆಯಿತು. ಈ ಈವೆಂಟ್‌ನಲ್ಲಿ ಆರ್‌ಸಿಬಿಯ ಹೆಸರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರ್…
ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಭಾನುವಾರ…
ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ. ಸ್ಮೃತಿ…
ನವದೆಹಲಿ: ಕನ್ನಡತಿ ಶ್ರೇಯಾಂಕ್ ಪಾಟಿಲ್ (12/4), ಎಲಿಸ್ ಪೆರ್ರಿ (35) ಅಮೋಘ ಪ್ರದರ್ಶನದ ಸಹಾಯದಿಂದ ಆರ್‌ಸಿಬಿ ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳ ಅಂತರದಿಂದ…
ದುಬೈ: ಟಿ20 ವಿಶ್ವಕಪ್ ಟೂರ್ನಿಗೆ ಸಿದ್ಧತೆ ಆರಂಭಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಸೀಮಿತ ಓವರ್ ಕ್ರಿಕೆಟ್ ಮಾದರಿಯಲ್ಲಿ ಮಹತ್ತರ ಬದಲಾವಣೆಗಳನ್ನು ಜಾರಿಗೆ ತಂದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್…
ನವದೆಹಲಿ: ಇಲ್ಲಿನ ಅರುಣ್ ಜೆಟ್ಲಿ ಮೈದಾನದಲ್ಲಿ ಇಂದು (ಮಾ.೧೫) ನಡೆಯಲಿರುವ ವುಮೆನ್ ಪ್ರೀಮಿಯರ್ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್…
ಅಮೇರಿಕಾ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಇದೇ ಜೂನ್ 1ರಿಂದ ನಡೆಯಲಿರುವ ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಸಜ್ಜಾಗುತ್ತಿವೆ. ಟೀಂ ಇಂಡಿಯಾ ಕೂಡಾ ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸಿದ್ದು,…
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ…