ಕ್ರಿಕೆಟ್ ಜಗತ್ತು ಕಂಡ ಲೆಜೆಂಡರಿ ಸ್ಪಿನ್ ಬೌಲರ್ ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್‌ನ ಇನ್ನಿಂಗ್ಸ್‌ವೊಂದರಲ್ಲಿ ಹತ್ತು ವಿಕೆಟ್‌ಗಳ ಗೊಂಚಲನ್ನು ಪಡೆದ ಸಾಧನೆಗೆ ಇಂದು ( ಫೆಬ್ರವರಿ 7…
ಬೆನೋನಿ: ನಾಯಕ ಉದಯ್ ಸಹರಾನ್ ಮತ್ತು ಸಚಿನ್ ದಾಸ್ ಅವರ ಅಮೊಘ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಆ ಮೂಲಕ ಅಂಡರ್-19 ಏಕದಿನ ವಿಶ್ವಕಪ್…
ಕೊಡಗು: ಅಂತರಾಷ್ಟ್ರೀಯ ಟೆನ್ನಿಸ್ ಜಗತ್ತಿನ ವರ್ಲ್ಡ್ ಕಪ್ ಎಂದೇ ಹೆಸರು ಪಡೆದಿರುವ ಟೆನ್ನಿಸ್ ಟೀಮ್ ಇವೆಂಟ್ ಪ್ರತಿಷ್ಠಿತ ಡೇವಿಸ್ ಕಪ್‍ನಲ್ಲಿ ಭಾರತ ತಂಡ ಪಾಕಿಸ್ತಾನವನ್ನು 4-0 ರಿಂದ…
ಬೆಂಗಳೂರು : ದೇಶದ ಹಿರಿಮೆಯನ್ನು ಎತ್ತಿ ಹಿಡಿಯಬೇಕಿದ್ದ ಹಾಕಿ ತಂಡದ ಸದಸ್ಯನೊಬ್ಬ ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದಾನೆ. ಹೌದು, ಭಾರತೀಯ ಹಾಕಿ ತಂಡದ ಸದಸ್ಯನ ಮೇಲೆ ಪೋಕ್ಸೊ…
ಆಂಧ್ರಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ…
ಬೆಂಗಳೂರು : ಚಿಕ್ಕವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಫಿಟ್ನೆಸ್ ತರಬೇತುದಾರರಾಗಿದ್ದ ಹಾಗೂ ಖ್ಯಾತ ಸೈಕ್ಲಿಸ್ಟ್ ಆಗಿದ್ದ ಅನಿಲ್ ಕಡ್ಸೂರ್ ಅವರು ಬೆಂಗಳೂರಿನಲ್ಲಿ ಹೃಯದಾಘಾತಕ್ಕೆ ಬಲಿಯಾಗಿದ್ದಾರೆ.…
ಸೂರತ್ : ಗುಜರಾತಿನ ಸೂರತ್‌ನಲ್ಲಿ ಭಾನುವಾರ ನಡೆದ 2024ರ ರಣಜಿ ಟ್ರೋಫಿ ಪಂದ್ಯಾವಳಿಯ ಎಲೈಟ್ ಗ್ರೂಪ್ ಸಿ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಕರ್ನಾಟಕ ತಂಡವು ಒಂದು ವಿಕೆಟ್…
ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ.ಎಸ್ ರಾಜಶೇಖರ ರೆಡ್ಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡೋ-ಆಂಗ್ಲರ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 399 ರನ್ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿರುವ…
ಆಂಧ್ರ ಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ವೈ ಎಸ್ ರಾಯರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆ 399 ರನ್…
ವಿಶಾಖಪಟ್ಟಣಂ: ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (209) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ…