ನವದೆಹಲಿ : ಭಾರತದ ಉದಯೋನ್ಮಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದ ಹೊರಗುಳಿದಿದ್ದು, ಅಧಿಕೃತವಾಗಿ ಮಾಹಿತಿ ಹೊರಬಿದ್ದಿದ್ದಾರೆ. ಹಾರ್ದಿಕ್ ಪಾಂಡ್ಯ ಅಲಭ್ಯವಾಗಿರುವ ಹಿನ್ನೆಲೆಯಲ್ಲಿ ಬದಲಿ ಆಟಗಾರನಾಗಿ…
ಲಕ್ನೋ : ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ತೋರಿದ ಅಫ್ಘಾನಿಸ್ತಾನ ತಂಡವು ನೆದರ್‌ಲ್ಯಾಂಡ್ಸ್ ವಿರುದ್ದ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಸೆಮಿ…
ಐಪಿಎಲ್ 2024ರ ಹರಾಜು ಡಿಸೆಂಬರ್ 19ರಂದು ದುಬೈನಲ್ಲಿ ನಡೆಯಲಿದೆ. ದೇಶದ ಹೊರಗೆ ಐಪಿಎಲ್ ಹರಾಜು ನಡೆಯುತ್ತಿರುವುದು ಇದೇ ಮೊದಲು. ಆದರೆ, ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ…
ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಅಫ್ಘಾನಿಸ್ತಾನ ಗೆಲುವಿಗೆ…
ಕೋಲ್ಕತ್ತಾ: ವಿಶ್ವಕಪ್ ಪಂದ್ಯದ ವೇಳೆ ಮೈದಾನದಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳವಾರ(ಅ.31 ರಂದು) ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆದ ಪಾಕಿಸ್ತಾನ…
ಕೋಲ್ಕತಾ: ಆಲ್‌ರೌಂಡ್ ಆಟದ ಪ್ರದರ್ಶನ ನೀಡಿದ ಪಾಕಿಸ್ಥಾನ ತಂಡವು ಮಂಗಳವಾರ ನಡೆದ ವಿಶ್ವಕಪ್ ಕ್ರಿಕೆಟ್ ಕೂಟದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿತು. ಈ ಸೋಲಿನಿಂದ…
ಮುಂಬೈ: ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ…
ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿಗೆ ಭಾರತ…
ಬೆಂಗಳೂರು : ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ…
ಲಕ್ನೊ : ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ವಿಶ್ಚಕಪ್ 2023 ಟೂರ್ನಿಯ 29ನೇ ಪಂಧ್ಯದಲ್ಲಿ ಭಾರತ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್…