ಹಾಂಗ್‌ಝೌ: ಏಶ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, 10 ಮೀಟರ್ಸ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡವು ಚಿನ್ನ ಗೆದ್ದಿದೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತ ನಾಲ್ಕನೇ ಚಿನ್ನದ ಪದಕ ಗೆದ್ದಿದೆ. ಸರಬ್ಬೋತ್ ಸಿಂಗ್, ಅರ್ಜುನ್ ಸಿಂಗ್ …
ಹಾಂಗ್‌ಝೌ: ಏಶ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, 10 ಮೀಟರ್ಸ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡವು ಚಿನ್ನ ಗೆದ್ದಿದೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತ ನಾಲ್ಕನೇ ಚಿನ್ನದ ಪದಕ ಗೆದ್ದಿದೆ. ಸರಬ್ಬೋತ್ ಸಿಂಗ್, ಅರ್ಜುನ್ ಸಿಂಗ್ …
ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಎರಡು ಚಿನ್ನ, ತಲಾ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ. 50 ಮೀ. ರೈಫಲ್ ತ್ರಿ ಪೊಸಿಷನ್ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ಸಿಫ್ಟ್ ಕೌರ್ ಸಮ್ರಾ …
ಹ್ಯಾಂಗ್‌ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಕ್ರಿಕೆಟ್ ಶಿಶು ನೇಪಾಳ ಅಕ್ಷರಶಃ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದೆ. ನೇಪಾಳ ತಂಡವು ಮಂಗೋಲಿಯಾ ವಿರುದ್ಧ 20 ಓವರ್ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಬರೊಬ್ಬರಿ …
ನವದೆಹಲಿ : ಭಾರತದ ತ್ರಿವಳಿ ಶೂಟರ್ ಗಳಾದ ಮನು ಭಾಕೆರ್, ಇಷಾ ಸಿಂಗ್ ಮತ್ತು ರಿದಂ ಸಂಗ್ವಾನ್ ಅವರು ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಮಹಿಳೆಯರ 25 ಮೀಟರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ 1759 ಅಂಕಗಳೊಂದಿಗೆ ಭಾರತೀಯ …
ನವದೆಹಲಿ : ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್‌ನಂತಹ ಟೂರ್ನಿಗಳಲ್ಲಿ ಸಿಗುವ ಗೆಲುವಿನ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡುವುದು ಸರಿಯಲ್ಲ ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್ ಹೇಳಿದ್ದಾರೆ. 2011 ಹಾಗೂ 2019ರ ಒಡಿಐ ವಿಶ್ವಕಪ್ ಟ್ರೋಫಿ …
ಹಾಂಗ್‌ಝೌ : 'ಬ್ರೆಸ್ಟ್ ಸ್ಟೋಕ್ ದೊರೆ' ಎನಿಸಿರುವ ಕ್ವಿನ್ ಹೈಯಾಂಗ್ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಚೀನಾ ತಂಡ ಏಷ್ಯನ್ ಗೇಮ್ಸ್‌ನ ಈಜು ಸ್ಪರ್ಧೆಯ 4x100 ಮೀ. ಮೆಡ್ಲೆ ರಿಲೆಯಲ್ಲಿ ಏಷ್ಯನ್ ದಾಖಲೆಯೊಡನೆ ಚಿನ್ನ ಗೆದ್ದುಕೊಂಡಿತು. ಬೆಳಿಗ್ಗೆ ಹೀಟ್ಸ್‌ನಲ್ಲಿ ರಾಷ್ಟ್ರೀಯ ದಾಖಲೆ …
ಹ್ಯಾಂಗ್‌ಝೌ : ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನ ಸೈಲಿಂಗ್ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ ನೇಹಾ ಠಾಕೂರ್ ಬೆಳ್ಳಿ ಪದಕ ಗೆದ್ದರೆ, ಪುರುಷರ ವಿಭಾಗದಲ್ಲಿ ಇಯಾಬಾದ್ ಅಲಿ ಕಂಚಿನ …
ಹಾಂಗ್‌ಝೌ: ನವದೆಹಲಿಯಲ್ಲಿ 1982ರಲ್ಲಿ ನಡೆದ ಏಷ್ಯನ್ ಕ್ರೀಡೆಯ ನಂತರ ಚೀನಾದ ಹ್ಯಾಂಗ್ ಝೂನಲ್ಲಿ ನಡೆಯುತ್ತಿರುವ ಏಶ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ 41 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ತಂಡ ಕುದುರೆ ಸವಾರಿ (ಡೆಸ್ಸೇಜ್ ಟೀಮ್ ಇವೆಂಟ್) ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ. …
ಹಾಂಗ್‌ಝೌ : ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಮಂದೀಪ್ ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸಿಂಗಪುರ ವಿರುದ್ಧದ ಹಾಕಿ ಪಂದ್ಯದಲ್ಲಿ ಭಾರತ ತಂಡ 16-1 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿದೆ. ಪಂದ್ಯಾವಳಿಯಲ್ಲಿ ಭಾರತಕ್ಕೆ ಇದು …
ನಿಂಗೊ (ಚೀನಾ): ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸೇಲಿಂಗ್‌ನಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಜಯಿಸಿದ್ದಾರೆ. ಮಹಿಳೆಯರ ಡಿಂಘಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಭೋಪಾಲ್‌ನ ನ್ಯಾಷನಲ್ ಸೇಲಿಂಗ್ ಸ್ಕೂಲ್‌ನ ಉದಯೋನ್ಮುಖ ಸೇಲಿಂಗ್ ಪಟು ನೇಹಾ ಒಟ್ಟು 32 ಅಂಕಗಳೊಂದಿಗೆ …