ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್‌ನ ಎ ಗುಂಪಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನ ತಂಡದ ಗೆಲುವಿಗೆ 267 ರನ್ …
ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್‌ನ ಎ ಗುಂಪಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ಪಾಕಿಸ್ತಾನ ತಂಡದ ಗೆಲುವಿಗೆ 267 ರನ್ …
ನ್ಯೂಯಾರ್ಕ್: ಆತಿಥೇಯ ದೇಶದ 43 ವರ್ಷದ ಆಟಗಾರ್ತಿ ವೀನಸ್ ವಿಲಿಯಮ್ಸ್ ಮೊದಲ ಸುತ್ತಿನಲ್ಲೇ ಸೋಲನುಭವಿಸಿ ಯುಎಸ್ ಓಪನ್ ಕೂಟದಿಂದ ನಿರ್ಗಮಿಸಿದ್ದಾರೆ. ಬಹುಶಃ ಇದು ಅವರ ಕೊನೆಯ ಗ್ರ್ಯಾನ್‌ಸ್ಲಾಮ್ ಪಂದ್ಯವಾಗಿರಲೂಬಹುದು ಎಂದು ಭಾವಿಸಿದ ವೀಕ್ಷಕರು ಎದ್ದು ನಿಂತು ಗೌರವ ಸಲ್ಲಿಸಿದರು. 2000 ಮತ್ತು …
ಮುಂಬೈ: ಈ ವರ್ಷದ ಆರಂಭದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ ನಿವೃತ್ತಿ ಘೋಷಿಸಿ ಕೆರಿಬಿಯನ್ ಪ್ರೀಮಿಯರ್ ಲೀಗ್ (CPL) ನಲ್ಲಿ ಆಡಲು ತೆರಳಿದ್ದ ಅಂಬಾಟಿ ರಾಯುಡು ಇದೀಗ ಅಲ್ಲಿಂದಲೂ ಹೊರಬಂದಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಸಿಪಿಎಲ್ ನ ಸೇಂಟ್ ಕಿಟ್ಸ್ ಮತ್ತು …
ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. ಅಶ್ವಿನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ‘ಏಷ್ಯಾ ಕಪ್ ನಲ್ಲಿ ಪಾಕಿಸ್ಥಾನ ಮತ್ತು …
ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಸೆಮಿಫೈನಲ್ನಲ್ಲಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್ಗೆ ಪ್ರವೇಶಿಸಿದೆ. ಶಿವಮೊಗ್ಗ ಲಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಮನೀಶ್ ಪಾಂಡೆ …
ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರತಿಭಾನ್ವಿತ ನೀರಜ್ ಚೋಪ್ರಾ ಶ್ರೇಷ್ಠತೆಯನ್ನು ಉದಾಹರಿಸುತ್ತಾರೆ. ಅವರ …
ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023 ರ 3,000 ಮೀಟರ್ಸ್ ಸ್ಟೀಪಲ್ ಚೇಸ್ ಫೈನಲ್ ನಲ್ಲಿ ಭಾರತದ ಅತ್ಲೀಟ್ ಪಾರುಲ್ ಚೌಧರಿ ಹನ್ನೊಂದನೇ ಸ್ಥಾನ ಪಡೆದರು. ಆದಾಗ್ಯೂ, ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ …
ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4x400 ಮೀಟರ್ಸ್ ರಿಲೇ ತಂಡವು 4x400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು. ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ …
ಬುಡಾಪೆಸ್ಟ್ : ಭಾರತದ 'ಗೋಲ್ಡನ್ ಬಾಯ್' ನೀರಜ್ ಚೋಪ್ರಾ ಅವರು ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಸ್ಪರ್ದೆಯೊಂದರಲ್ಲಿ ಅಗ್ರ ಸ್ಥಾನವನ್ನು ಪಡೆದ ತಮ್ಮ ದೇಶದ ಮೊದಲ ಅತ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನೀರಜ್ ಅವರು ರವಿವಾರ ತಡರಾತ್ರಿ ಪುರುಷರ ಜಾವೆಲಿನ್ …
ಬೆಂಗಳೂರು : ನಾನು 2023-24ರ ಋತುವಿನಲ್ಲಿ ವಿದರ್ಭ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುವೆ ಎಂದು ಕರ್ನಾಟಕದ ಬ್ಯಾಟರ್ ಕರುಣ್ ನಾಯರ್ ಭಾನುವಾರ ಪ್ರಕಟಿಸಿದ್ದಾರೆ. ಕರುಣ್ ನಾಯರ್ ಅವರು ವಿದರ್ಭ ಕ್ರಿಕೆಟ್ ಸಂಸ್ಥೆ(ವಿಸಿಎ)ಸೇರುವ ನಿರ್ಧಾರವನ್ನು ಇನ್‌ಸ್ಟಾಗ್ರಾಮ್ ಮೂಲಕ ಘೋಷಿಸಿದರು. ಕಳೆದ ಎರಡು ದಶಕಗಳಲ್ಲಿ ಕರ್ನಾಟಕ …