Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

ಕ್ರೀಡೆ

Homeಕ್ರೀಡೆ

ನವದೆಹಲಿ : ಬುಡಾಪೆಸ್ಟ್‌ನಲ್ಲಿ ನಡೆಯುತ್ತಿರುವ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿರುವ 4-400 ರಿಲೇ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಮೂಲಕ ಶ್ಲಾಘಿಸಿದರು. ಮುಹಮ್ಮದ್ ಅನಸ್, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ …

ಬುಡಾಪೆಸ್ಟ್ : ಭಾರತೀಯ ಪುರುಷರ 4x400 ಮೀ. ರಿಲೇ ತಂಡವು ಶನಿವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 2 ನಿಮಿಷ 59.05 ಸೆಕೆಂಡ್ ಗಳಲ್ಲಿ ಗುರಿ ತಲುಪಿ ಮೊದಲ ಬಾರಿ ಫೈನಲ್ ಗೆ ಅರ್ಹತೆ ಪಡೆದಿದ್ದಲ್ಲದೆ ಏಶ್ಯನ್ ದಾಖಲೆಯನ್ನು …

ಚೆನ್ನೈ: ಭಾರತದ ಚೆಸ್ ಚತುರ ಆರ್. ಪ್ರಜ್ಞಾನಂದ ಅವರು FIDE ಚೆಸ್ ವಿಶ್ವಕಪ್‌ಗೆ ಅರ್ಹತೆ ಗಳಿಸಿ ಫೈನಲ್ ನಲ್ಲಿ ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ ಅವರನ್ನು ಎದುರಿಸುವ ಮೂಲಕ ಇಡೀ ದೇಶದಲ್ಲಿ ಮನೆ ಮಾತಾಗಿದ್ದಾರೆ. ಪಂದ್ಯಾವಳಿಯ ಉದ್ದಕ್ಕೂ, ಕೇವಲ 18 …

ಏಷ್ಯಾಕಪ್​ಗಾಗಿ ಅಫ್ಘಾನಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 17 ಸದಸ್ಯರ ಈ ಬಳಗವನ್ನು ಹಶ್ಮತುಲ್ಲಾ ಶಾಹಿದಿ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಅಫ್ಘಾನ್​ನ ಯುವ ವೇಗಿ ನವೀನ್ ಉಲ್ ಹಕ್ ಸ್ಥಾನ ನೀಡಲಾಗಿಲ್ಲ. ಈ ಹಿಂದೆ ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಜೊತೆ ಜಗಳಕ್ಕಿಳಿದು ನವೀನ್ …

ಬರ್ಮಿಂಗ್ಹ್ಯಾಮ್ : ಅಂತರ್ರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್-2023ರಲ್ಲಿ ಭಾನುವಾರ ನಡೆದ ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 9 ವಿಕೆಟ್ ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದೆ. ಭಾರತದ ಮಹಿಳಾ …

ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಟೀಮ್ ಇಂಡಿಯಾ ಆಟಗಾರರ ಯೋ ಯೋ​ ಟೆಸ್ಟ್​ನಲ್ಲಿ ಶುಭ್​ಮನ್ ಗಿಲ್ ಅತ್ಯಧಿಕ ಅಂಕಗಳಿಸಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹಲವು ವಿಭಾಗಗಳಲ್ಲಿ ನಡೆಸಲಾದ ಈ ಟೆಸ್ಟ್​ನಲ್ಲಿ ಗಿಲ್ ಒಟ್ಟು 18.7 ಅಂಕಗಳೊಂದಿಗೆ ಮೊದಲ ಸ್ಥಾನ ಅಲಂಕರಿಸಿದರೆ, ನಂತರದ …

ಕೋಲ್ಕತಾ : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗುಲಿ ಅವರು ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ ತಮ್ಮದೇ ಆಯ್ಕೆಯ 15 ಸದಸ್ಯರನ್ನು ಒಳಗೊಂಡ ಟೀಮ್ ಇಂಡಿಯಾವನ್ನು ಹೆಸರಿಸಿದ್ದಾರೆ. ಇದರಲ್ಲಿ ಕೆಲವು ಆಟಗಾರರನ್ನು ಅವರು ಹೊರಗಿಟ್ಟಿದ್ದಾರೆ. ಸಂಜು ಸ್ಯಾಮ್ಸನ್, …

ಬುಡಾಪೆಸ್ಟ್ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಪುರುಷರ ಜಾವೆಲಿನ್ ಎಸೆತದ ಸ್ಪರ್ಧೆಯಲ್ಲಿ ಭಾರತದ ಎಲ್ಲ ಮೂವರು ಜಾವೆಲಿನ್ ಎಸೆತಗಾರರು 12 ಸ್ಪರ್ಧಿಗಳಿರುವ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ. ಶುಕ್ರವಾರ ಒಲಿಂಪಿಕ್ಸ್ ಚಾಂಪಿಯನ್ ಚೋಪ್ರಾ(88.77 ಮೀ.) ಎ ಗುಂಪಿನಲ್ಲಿ ಮೊದಲ …

ಬೆಂಗಳೂರು : ನಾಯಕ ಮಯಾಂಕ್ ಅಗರ್ವಾಲ್ ಅವರ ಅಮೋಘ ಶತಕದ ಬಲದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಮೈಸೂರು ವಾರಿಯರ್ಸ್‌ ವಿರುದ್ಧ 10 ರನ್‌ಗಳ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆ ಮೂಲಕ ಮಹಾರಾಜ ಟೂರ್ನಿಯ 2023ನೇ ಆವೃತ್ತಿಯಲ್ಲಿ ಮೊದಲ ಗೆಲುವು ಸಾಧಿಸಿದೆ. …

ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಶುಕ್ರವಾರ ನಡೆದ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯ ಅರ್ಹತಾ ಸುತ್ತಿನಲ್ಲಿ ಆಡುವ ಮೂಲಕ ನೀರಜ್ ಚೋಪ್ರಾ ಅವರು ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ತಮ್ಮ ಅಭಿಯಾನವನ್ನು ಆರಂಭಿಸಿದರು. ಭಾರತದ ಸ್ಟಾರ್ ಅತ್ಲೀಟ್ ತನ್ನ …

Stay Connected​
error: Content is protected !!