Mysore
32
overcast clouds

Social Media

ಶುಕ್ರವಾರ, 22 ಮೇ 2026
Light
Dark

ಕ್ರೀಡೆ

Homeಕ್ರೀಡೆ

ನವದೆಹಲಿ : ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್‌ಗೆ 17 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ದೆಹಲಿಯಲ್ಲಿ ಅಜಿತ್ ಅಗರ್ಕರ್  ನೇತೃತ್ವದಲ್ಲಿ ನಡೆದ ​​ಸಭೆಯ ಬಳಿಕ ಈ ತಂಡವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೀಂ ಇಂಡಿಯಾದ ನಾಯಕತ್ವ ರೋಹಿತ್ ಶರ್ಮಾ ಅವರ …

ಸಿಡ್ನಿ : ಸಿಡ್ನಿಯಲ್ಲಿ ನಡೆದ ಫಿಫಾ ಮಹಿಳಾ ವಿಶ್ವಕಪ್‌ನ ಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಸ್ಪೇನ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಸ್ಪೇನ್ ತಂಡದ ನಾಯಕಿ ಓಲ್ಗಾ ಕಾರ್ಮೋನಾ ಏಕೈಕ ಗೋಲು ದಾಖಲಿಸಿದ್ದರು. …

ಬೆಂಗಳೂರು : ಮೈಸೂರು ವಾರಿಯರ್ಸ್‌ ತಂಡವು ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಸೋಲಿಸುವ ಮೂಲಕ ಹುಬ್ಬಳ್ಳಿ ಅಜೇಯ ಓಟಕ್ಕೆ ಲಗಾಮು ಹಾಕಿದೆ. ಜತೆಗೆ ಸತತ ನಾಲ್ಕನೇ ಗೆಲುವು ಸಾಧಿಸಿ ಆತ್ಮವಿಶ್ವಾಸ ವೃದ್ಧಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟ್ ವಾಡಿದ ಹುಬ್ಬಳ್ಳಿ ಟೈಗರ್ಸ್ ತಂಡವು …

ಯುಎಸ್​ಎಯ ಲೀಗ್ಸ್ ಕಪ್ ಫೈನಲ್ ಪಂದ್ಯದಲ್ಲಿ ಗೆದ್ದು ಲಿಯೋನೆಲ್ ಮೆಸ್ಸಿ ನೇತೃತ್ವದ ಇಂಟರ್ ಮಿಯಾಮಿ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ನ್ಯಾಶ್ವಿಲ್ಲೆ ಕ್ಲಬ್ ವಿರುದ್ಧ ನಡೆದ ಅಂತಿಮ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಪಂದ್ಯದ 23ನೇ ನಿಮಿಷದಲ್ಲಿ ಗೋಲು ಬಾರಿಸುವ ಮೂಲಕ …

ಬೆಂಗಳೂರು :  ಮಹಾರಾಜ ಟ್ರೋಫಿ ಟಿ20 ಲೀಗ್‌ ನಲ್ಲಿ ಮೈಸೂರು ವಾರಿಯರ್ಸ್ ಮತ್ತೊಂದು ಗೆಲುವು ಸಾಧಿಸಿದೆ. ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ ಮೈಸೂರು ವಾರಿಯರ್ಸ್‌ ತಂಡವು 33 ರನ್ (ವಿಜೆಡಿ ವಿಧಾನ) ಗೆಲುವು ದಾಖಲಿಸಿತು. ಟಾಸ್‌ ಸೋತು ಮೊದಲು ಬ್ಯಾಟ್‌ …

ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ. ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್ ಶುಕ್ರವಾರ 140 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನತ್ತಿದ ಭಾರತ 6.5 ಓವರ್‌ಗಳಲ್ಲಿ 2 …

ಇಸ್ಲಾಮಾಬಾದ್ : ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ. ಹಳೆಯ ಪ್ರೊಮೋಷನಲ್ ವೀಡಿಯೋದಲ್ಲಿ 1992 ರಲ್ಲಿ …

ಇಸ್ಲಾಮಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ವಹಾಬ್ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ …

ಮುಂಬೈ: ತಮ್ಮ ದುಬಾರಿ ಆಲಿಬಾಗ್ ತೋಟದ ಮನೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮ ಕ್ರಿಕೆಟ್ ಪಿಚ್ ಒಂದನ್ನು ನಿರ್ಮಿಸುವ ಉದ್ದೇಶ ಹೊಂದಿದ್ದಾರೆ ಎಂಬ ಪ್ರಮುಖ ಸುದ್ದಿ ಸಂಸ್ಥೆಯ ವರದಿಯನ್ನು ಸಾಮಾಜಿಕ ಮಾಧ್ಯಮ ಟಿಪ್ಪಣಿಯೊಂದರ ಮೂಲಕ ವಿರಾಟ್ ಕೊಹ್ಲಿ ಅಲ್ಲಗಳೆದಿದ್ದಾರೆ. ಮಂಗಳವಾರ …

SA20 ಲೀಗ್​ನ ಮೊದಲ ಆವೃತ್ತಿಯ ಯಶಸ್ಸಿನ ಬಳಿಕ ಎರಡನೇ ಆವೃತ್ತಿಗೆ ವೇದಿಕೆ ಸಜ್ಜಾಗಿದ್ದು, ಇದೀಗ 2024ರ SA20 ಲೀಗ್​ನ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 10 ರಂದು ಗ್ಕೆಬರ್ಹಾದಲ್ಲಿ ನಡೆಯಲ್ಲಿರುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ತಂಡವು …

Stay Connected​
error: Content is protected !!