Mysore
22
scattered clouds

Social Media

ಸೋಮವಾರ, 12 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಫೋರ್ಟ್ ಆಫ್ ಸ್ಪೇನ್ (ವೆಸ್ಟ್ ಇಂಡೀಸ್): ಕೆರಿಬಿಯನ್ ನಾಡಿನಲ್ಲಿ ತಮ್ಮ ಸ್ಪಿನ್ ಮೋಡಿ ಮುಂದುವರಿಸಿರುವ ಭಾರತ ತಂಡದ ಆಲ್‌ರೌಂಡರ್‌ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ನಾಲ್ಕನೇ ದಿನ ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ. …

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಟೀಂ ಇಂಡಿಯಾ ಹೊಸ ಬ್ಯಾಟಿಂಗ್ ದಾಖಲೆ ಬರೆದಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ವೇಗವಾಗಿ ಬ್ಯಾಟಿಂಗ್ ಬೀಸಿದ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ …

ಕೊಲಂಬೋ: ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023ರ ಫೈನಲ್‌ನಲ್ಲಿ ಪಾಕಿಸ್ತಾನ ಎ ತಂಡವು ಭಾರತ ಎ ತಂಡವನ್ನು 128 ರನ್‌ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ಎ ತಂಡ ಭಾರತ ತಂಡಕ್ಕೆ 353 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ …

ಪೋರ್ಟ್ ಆಫ್ ಸ್ಪೇನ್: ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ದಾಳಿಗೆ ಸಿಲುಕಿದ ಅತಿಥೇಯ ವೆಸ್ಟ್‌ ಇಂಡೀಸ್ ಇಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 115.4 ಓವರ್‌ಗಳಲ್ಲಿ 255 ರನ್‌ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಮ್ ಇಂಡಿಯಾ …

ಯೋಸು (ಕೊರಿಯಾ): ಭಾರತದ ನಂಬರ್ 1 ಡಬಲ್ಸ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್ ಸಾಯಿರಾಜ್ ರಣಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ವಿಶ್ವದ ನಂಬರ್ 1 ಜೋಡಿಯಾದ ಫಜಲ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾಣ್ ಅರ್ಡಿಯಾಂಟೊ ಜೋಡಿಯನ್ನು ಮಣಿಸಿ ಪ್ರತಿಷ್ಠಿತ ಕೊರಿಯಾ …

ಬಾಂಗ್ಲಾದೇಶ : ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಂಪೈರ್ ನೀಡಿದ್ದ ನಿರ್ಣಯದ ವಿರುದ್ಧ ಮೈದಾನದಲ್ಲಿ ಅಸಮಾಧಾನ ಹೊರಹಾಕಿದ್ದು ಸಾಲದೆಂಬಂತೆ, ಪೋಸ್ಟ್ ಮ್ಯಾಚ್ ಪ್ರೆಸೆಂಟೆಷನ್​ನಲ್ಲಿ ಅಂಪೈರಿಂಗ್ ವಿರುದ್ಧ ಕಿಡಿಕಾರಿದ್ದ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ ಐಸಿಸಿ ಭಾರಿ …

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ ತಂಡದ ಬೌಲರ್‌ಗಳು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮಖಾಗಿದ್ದಾರೆ. ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್‌ ತಂಡ ಪ್ರವಾಸಿ ಭಾರತ ತಂಡಕ್ಕೆ …

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, …

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ …

ಬೆಂಗಳೂರು: ಕರ್ನಾಟಕ ಆಟಗಾರರ ಟಿ20 ಲೀಗ್ ಮಹಾರಾಜ ಟ್ರೋಫಿಯ ಮತ್ತೊಂದು ಸೀಸನ್ ಗೆ ಕೆಎಸ್ ಸಿಎ ತಯಾರಾಗಿದೆ. ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹೊಡಿಬಡಿ ದಾಂಡಿಗ ಅಭಿನವ್ ಮನೋಹರ್ ಅತೀ ಹೆಚ್ಚು ಹಣ ಪಡೆದ ಆಟಗಾರನಾಗಿ ಮೂಡಿ ಬಂದಿದ್ದಾರೆ. ಈ …

Stay Connected​
error: Content is protected !!