Mysore
31
scattered clouds

Social Media

ಸೋಮವಾರ, 11 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಚೆನ್ನೈ: ಬೆಂಗಳೂರು ಮೂಲದ 13 ವರ್ಷದ ಯುವ ಬೈಕರ್‌ ಶ್ರೇಯಸ್ ಹರೀಶ್ ಮೋಟಾರ್‌ಸೈಕಲ್ ರೇಸಿಂಗ್ ವೇಳೆ ಭಾರೀ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ಶನಿವಾರ ನಡೆದ ಎಂಆರ್‌ಎಫ್ ಎಂಎಂಎಸ್‌ಸಿ ಎಫ್‌ಎಂಎಸ್‌ಸಿಐ ಇಂಡಿಯನ್ ನ್ಯಾಷನಲ್ ಮೋಟಾರ್‌ಸೈಕಲ್ ರೇಸಿಂಗ್ ಚಾಂಪಿಯನ್‌ಶಿಪ್‌ನ ಮೂರನೇ …

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಲೆಕ್ಕಾಚಾರಗಳ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಹಲವು ಮಾಜಿ ಕ್ರಿಕೆಟಿಗರು ಪ್ರಶಸ್ತಿ ಮುಡಿಗೇರಿಸಿಕೊಳ್ಳಬಲ್ಲ ತಮ್ಮ ನೆಚ್ಚಿನ ತಂಡಗಳ ಬಗ್ಗೆ ಈಗಾಗಲೇ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್‌ …

ನವದೆಹಲಿ : 17 ವರ್ಷದ ಡಿ. ಗುಕೇಶ್‌ ಅಂತಾರಾಷ್ಟ್ರೀಯ ಚೆಸ್‌ನ ಲೈವ್‌ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ದಿಗ್ಗಜ ವಿಶ್ವನಾಥನ್‌ ಆನಂದ್‌ರನ್ನು ಹಿಂದಿಕ್ಕಿ ಭಾರತದ ನಂ.1 ಆಟಗಾರ ಎನಿಸಿದ್ದಾರೆ. ಅಜರ್‌ಬೈಜಾನ್‌ನ ಬಾಕುನಲ್ಲಿ ನಡೆಯುತ್ತಿರುವ ವಿಶ್ವಕಪ್‌ನ 2ನೇ ಸುತ್ತಿನಲ್ಲಿ ಸ್ಥಳೀಯ ಆಟಗಾರ ಇಸ್ಕ್ಯಾನ್ಡರೊವ್ ವಿರುದ್ದ ಗೆಲುವು …

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ತನ್ನ ಮುಖ್ಯ ಕೋಚ್ ಆಗಿ ಅನುಭವಿ ಆ್ಯಂಡಿ ಫ್ಲವರ್ ಅವರನ್ನು ನೇಮಿಸಿದ್ದು, ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಅವಧಿಯನ್ನು ಅಧಿಕೃತವಾಗಿ ಕೊನೆಗೊಳಿಸಿದೆ. ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಹೆಸ್ಸನ್ ಹಾಗೂ ಮುಖ್ಯ …

ಟ್ರಿನಿಡಾಡ್‌ : ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಸೋಲಿನೊಂದಿಗೆ ಸರಣಿ ಆರಂಭಿಸಿದ್ದ ವೆಸ್ಟ್ ಇಂಡೀಸ್ ಕೊನೆಗೂ ಟಿ20 ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಟ್ರಿನಿಡಾಡ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದ್ದು, ಉತ್ತಮ ಆರಂಭದ ಲಾಭ …

ಪುದುಚೇರಿ : ಪುದುಚೇರಿಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ದೇವಧರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಮಯಾಂಕ್ ಅಗರ್ವಾಲ್ ನೇತೃತ್ವದ ದಕ್ಷಿಣ ವಲಯ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪೂರ್ವ ವಲಯ ತಂಡದ ವಿರುದ್ಧ ನಡೆದ ಅಂತಿಮ ಹಣಾಹಣಿಯಲ್ಲಿ ಟಾಸ್ …

ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು. …

ದಿ ಓವಲ್‌ : ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ನಡೆದ ಆಶಸ್‌ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 49 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಈ ಬಾರಿಯ ಆ್ಯಶಸ್ ಸರಣಿಯು 2-2 ಸಮಬಲದೊಂದಿಗೆ ಅಂತ್ಯಗೊಂಡಿದೆ. …

ಟ್ರಿನಿಡಾಡ್: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಜೆಯದ ಖುಷಿಯಲ್ಲಿರುವ ಟೀಂ ಇಂಡಿಯಾ ಇದೀಗ ಅತಿಥೇಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹೌದು.. ಸ್ವತಃ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ವಿಂಡೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಬಹಿರಂಗವಾಗಿಯೇ …

ಪುದುಚರಿ: ಸೋಲಿಲ್ಲದ ಸರದಾರನಂತೆ ಮೆರೆದಿರುವ ದಕ್ಷಿಣ ವಲಯ ತಂಡ 2023ರ ಸಾಲಿನ ಪ್ರತಿಷ್ಠಿತ ದೇವಧರ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಆಗಸ್ಟ್‌ 1 (ಮಂಗಳವಾರ)ರಂದು ನಡೆದ ಪಂದ್ಯದಲ್ಲಿ ಯುವ ಬ್ಯಾಟರ್‌ ಸಾಯ್‌ ಸುದರ್ಶನ್‌ (132*) ಬಾರಿಸಿದ ಅಜೇಯ ಶತಕದ …

Stay Connected​
error: Content is protected !!