Mysore
25
broken clouds

Social Media

ಶುಕ್ರವಾರ, 08 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಟ್ರಿನಿಡಾಡ್: ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 200 ರನ್ ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅಂತಿಮ ಪಂದ್ಯದಲ್ಲೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಕಲ್ಪಿಸಲಾಗಿತ್ತು. …

ನವದೆಹಲಿ :  ಸಂಪೂರ್ಣ ಫಿಟ್ ಆಗಿರುವ ಜಸ್‌ಪ್ರೀತ್ ಬುಮ್ರಾ ಆಗಸ್ಟ್‌ನಲ್ಲಿ ಐರ್‌ಲ್ಯಾಂಡ್ ವಿರುದ್ದದ ಟ್ವೆಂಟಿ-20 ತಂಡದಲ್ಲಿ ನಾಯಕನ ಪಾತ್ರದಲ್ಲಿ ಟೀಮ್ ಇಂಡಿಯಾಕ್ಕೆ ವಾಪಸಾಗಲಿದ್ದಾರೆ. ಡಬ್ಲಿನ್‌ನಲ್ಲಿ ನಡೆಯುವ 3 ಪಂದ್ಯಗಳ ಸರಣಿಗೆ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಜಿ. …

ನವದೆಹಲಿ : ಕೆಲವೊಮ್ಮೆ ಹೆಚ್ಚು ಹಣ ಬಂದರೆ ದುರಹಂಕಾರವೂ ಬರುತ್ತದೆ. ಈ ಕ್ರಿಕೆಟಿಗರು ತಮಗೆ ಎಲ್ಲವೂ ತಿಳಿದಿದೆ ಎಂದು ಭಾವಿಸುತ್ತಾರೆ. ಸಹಾಯದ ಅಗತ್ಯವಿರುವ ಅನೇಕ ಕ್ರಿಕೆಟಿಗರು ಇದ್ದಾರೆ. ಸುನೀಲ್ ಗವಾಸ್ಕರ್ ಇರುವಾಗ ನೀವು ಏಕೆ ಮಾತನಾಡಬಾರದು? ಎಂದು ಹೇಳಿರುವ ಭಾರತದ ಮಾಜಿ …

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ವೆಸ್ಟ್ ಇಂಡೀಸ್‌ ವಿರುದ್ಧ ಮಂಗಳವಾರ ನಡೆಯುವ ಮೂರನೇ ಏಕದಿನ ಪಂದ್ಯದಲ್ಲಿಯೂ ಭಾರತ ತಂಡ ಪ್ರಯೋಗ ಮುಂದುವರಿಸಲಿದೆ ಎಂದು ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ತಿಳಿಸಿದ್ದಾರೆ. ಎರಡನೇ ಪಂದ್ಯದಲ್ಲಿ ವಿರಾಮ ತೆಗೆದುಕೊಂಡಿದ್ದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅಂತಿಮ …

ಡಲ್ಲಾಸ್‌: ನಿಕೋಲಸ್‌ ಪೂರನ್‌ (55 ಎಸೆತಗಳಲ್ಲಿ ಅಜೇಯ 137* ರನ್‌) ಅವರ ಸಿಡಿಲಬ್ಬರದ ಶತಕದ ಬಲದಿಂದ ಮಿಂಚಿದ ಎಂಐ ನ್ಯೂಯಾರ್ಕ್‌ ತಂಡ ಚೊಚ್ಚಲ ಆವೃತ್ತಿಯ ಮೇಜರ್‌ ಲೀಗ್‌ ಕ್ರಿಕೆಟ್‌ ಟೂರ್ನಿಯಲ್ಲಿ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿದೆ. ಭಾನುವಾರ (ಜುಲೈ 30)ನಡೆದ ಫೈನಲ್ ಪಂದ್ಯದಲ್ಲಿ …

ಮುಂಬೈ : ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಕೋಟ್ಯಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅಭಿಮಾನಿಗಳು ಒಮ್ಮೆಯಾದ್ರೂ ಮಹಿಯನ್ನ ಹತ್ತಿರದಿಂದ ನೋಡ್ಬೇಕು ಅಂತಾ ಆಸೆ ಪಡ್ತಾರೆ. ಅಂತಹ ಒಂದು ಕ್ಷಣ ಸಿಕ್ಕರೂ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲಾರದೇ ಇರೋದಿಲ್ಲ. 2023 IPL …

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಸ್ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪ್ರತಿಷ್ಠಿತ ಆಷಸ್ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ವೈಭವ ಮೆರೆಯುತ್ತಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್, 5ನೇ ಹಾಗೂ ಅಂತಿಮ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟ್ ಮಾಡಿ 91 ರನ್ ಬಾರಿಸಿ …

ಬಾರ್ಬಡೋಸ್‌ (ವೆಸ್ಟ್ ಇಂಡೀಸ್‌): ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ಪಂದ್ಯ ಗೆದ್ದ ವೆಸ್ಟ್ ಇಂಡೀಸ್ ಏಕದಿನ ಸರಣಿಯನ್ನು 1-1 ಸಮಬಲ ಕಾಯ್ದುಕೊಂಡಿದೆ. …

ಲಂಡನ್‌: ಇಂಗ್ಲೆಂಡ್‌ ತಂಡದ ಹಿರಿಯ ವೇಗಿ ಸ್ಟುವರ್ಟ್ ಬ್ರಾಡ್‌  ಅವರು ಶನಿವಾರ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಹಠಾತ್ ವಿದಾಯ ಘೋಷಿಸಿ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ಕೆನ್ನಿಂಗ್ಟನ್‌ ಓವಲ್‌ ಮೈದಾನದಲ್ಲಿ ಆಷಸ್‌ ಸರಣಿಯ ಐದನೇ ಟೆಸ್ಟ್‌ ಪಂದ್ಯದ ಮೂರನೇ …

ಬಾರ್ಬಡೋಸ್‌ : ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಇದರೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ರಿಂದ …

Stay Connected​
error: Content is protected !!