Mysore
18
few clouds

Social Media

ಮಂಗಳವಾರ, 13 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಹೊಸದಿಲ್ಲಿ: ಟೀಮ್ ಇಂಡಿಯಾ ಕೂಲ್ ಕ್ಯಾಪ್ಟನ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿಯಂತೆ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಕೂಡ ಒತ್ತಡದಲ್ಲಿ ತಂಡಕ್ಕೆ ಗೆಲುವು ತಂದುಕೊಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಶ್ಲಾಘಿಸಿದ್ದಾರೆ. ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ …

ಬೆಂಗಳೂರು: ಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಇಂದು ನಡೆದ ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್‌ ಖ್ಯಾತಿಯ ಭಾರತ ಫುಟ್‌ಬಾಲ್‌ ತಂಡ 2023ರ ಸಾಲಿನ …

ನವದೆಹಲಿ: ಲಾರ್ಡ್ಸ್ ನಲ್ಲಿ ನಡೆದ ಆಶಸ್ ಸರಣಿಯಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿನ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜಾನಿ ಬೈರ್‌ಸ್ಟೋವ್ ಔಟಾದ ತೀರ್ಪು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಈ ಪ್ರಕರಣ ಮತ್ತೊಂದು ಮಜುಲನ್ನು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಬೆನ್ ಸ್ಟೋಕ್ಸ್ ತಂಡವನ್ನು ಬೆಂಬಲಿಸಿರುವ ಬ್ರಿಟನ್ …

ಬ್ರೆಜಿಲ್‌ : ಮನೆ ನಿರ್ಮಿಸುವಾಗ ಪರಿಸರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಫುಟ್‌ಬಾಲ್‌ ತಾರೆ ನೇಮರ್‌ಗೆ ಬರೋಬ್ಬರಿ 27 ಕೋಟಿ ರೂ. (3.3 ಮಿಲಿಯನ್‌ ಅಮೆರಿಕನ್‌ ಡಾಲರ್)‌ ದಂಡ ವಿಧಿಸಲಾಗಿದೆ. ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡಿರುವ ಬ್ರೆಜಿಲ್‌ ಅಧಿಕಾರಿಗಳು, ನೇಮರ್‌ ಅವರು ದಕ್ಷಿಣ …

ಲಾಹೋರ್: ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿ ವಿಚಾರವಾಗಿ ತಗಾದೆ ತೆಗೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಸಿಬಿ ಕೊನೆಗೂ ತಣ್ಣಗಾಗಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ ಪತ್ರ ಬರೆದಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಭಾರತಕ್ಕೆ ತೆರಳಲು ಅಧಿಕೃತ ಅನುಮತಿ …

ಲಂಡನ್‌ : ಆಷಸ್‌ ಟೆಸ್ಟ್‌ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರರ ಜತೆ ಮಾತಿನ ಚಕಮಕಿ ನಡೆಸಿದ ಮೂವರು ಮೆಲ್ಬೋರ್ನ್‌ ಕ್ರಿಕೆಟ್‌ ಅಸೋಸಿಯೇಷನ್‌ ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಇಂಗ್ಲೆಂಡ್‌ ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಜಾನಿ ಬೈರ್‌ಸ್ಟೋವ್ ಅವರ ಸ್ಟಂಪ್‌ ಔಟ್‌ ಸಂಬಂಧ ಈ …

ಲಾರ್ಡ್ಸ್‌: ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಈ ರೋಚಕ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ತಂಡವನ್ನು 43 ರನ್ ಗಳಿಂದ ಮಣಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಐದು ಪಂದ್ಯಗಳ ಟೆಸ್ಟ್ …

ಹರಾರೆ : 48 ವರ್ಷಗಳ ವಿಶ್ವಕಪ್‌ ಕ್ರಿಕೆಟ್‌ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್‌ ಆಗಿದೆ. ಏಕದಿನ ವಿಶ್ವಕಪ್‍ನ ಅರ್ಹತೆ ಪಡೆಯಲು ನಡೆಯುತ್ತಿರುವ ಸೂಪರ್ ಸಿಕ್ಸ್‌ ಪಂದ್ಯದಲ್ಲಿ ಶನಿವಾರ ವೆಸ್ಟ್ ಇಂಡೀಸ್‌ ವಿರುದ್ಧ ಸ್ಕಾಟ್ಲೆಂಡ್ …

ಬೆಂಗಳೂರು : ಅಕ್ಷರಶಃ ಅಧಿಕಾರಯುತ ಆಟವಾಡಿದ ಭಾರತ ತಂಡ 11ನೇ ಆವೃತ್ತಿಯ ಪುರುಷರ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಪೂರ್ಣ ಪ್ರಾಬಲ್ಯ ಮೆರೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ. ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿರುವ ಡಾಂಗ್‌ ಯೂ ಸೈನ್ಸ್‌ ಯೂನಿವರ್ಸಿಟಿ ಇಂಡೋರ್‌ ಜಿಮ್ನಾಸಿಯಂನಲ್ಲಿ ಜೂನ್‌ …

World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ. ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ …

Stay Connected​
error: Content is protected !!