Mysore
18
few clouds

Social Media

ಮಂಗಳವಾರ, 13 ಜನವರಿ 2026
Light
Dark

ಕ್ರೀಡೆ

Homeಕ್ರೀಡೆ

ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 9 ಸಾವಿರ ರನ್ ಪೂರೈಸಿದ …

ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿ ಕಚೇರಿ (ಸಿಎಂಒ) ಪ್ರಕಾರ, ಬಿನ್ನಿ ಮತ್ತು ಕೆಎಸ್‌ಸಿಎ ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಎರಡನೇ …

ಜಿಂಬಾಬ್ವೆ ತಂಡವು ಐಸಿಸಿ ಏಕದಿನ ವಿಶ್ವಕಪ್​ ಕ್ವಾಲಿಫೈಯರ್​ ಟೂರ್ನಮೆಂಟ್​ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊನ್ನೆ 2 ಬಾರಿಯ ವಿಶ್ವಚಾಂಪಿಯನ್​ ವಿಂಡೀಸ್​ಗೆ ಸೋಲುಣಿಸಿದ್ದ ಜಿಂಬಾಬ್ವೆ ಇದೀಗ ಯುಎಸ್​ ತಂಡದ ವಿರುದ್ಧ 304 ರನ್​ಗಳ ಜಯ ಸಾಧಿಸಿ ವಿಶ್ವದಾಖಲೆಗೆ ಪಾತ್ರವಾಗಿದೆ. ಜಿಂಬಾಬ್ವೆ ಐಸಿಸಿ ಏಕದಿನ …

ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ. ಟೀಂ ಇಂಡಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು …

ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 2023ರ ಸಾಲಿನ ಪ್ರತಿಷ್ಠಿತ ದಿ ಆಷಸ್‌ ಟೆಸ್ಟ್‌ ಕ್ರಿಕೆಟ್‌ ಸರಣಿಯ 2ನೇ ಪಂದ್ಯಕ್ಕೆ ಇಂಗ್ಲೆಂಡ್‌ ತಂಡ ತನ್ನ ಆಡುವ 11ರ ಬಳಗವನ್ನು ಒಂದು ದಿನ ಮೊದಲೇ ಪ್ರಕಟ ಮಾಡಿದೆ. ಪ್ರಥಮ ಟೆಸ್ಟ್‌ ವೇಳೆ ಕೈ …

ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್‌ ಮುತ್ತಯ್ಯ ಮುರಳಿಧರನ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 2011ರ ಬಳಿಕ ಇದೇ ಮೊದಲ ಬಾರಿ ಭಾರತ ವಿಶ್ವಕಪ್‌ ಟೂರ್ನಿಗೆ ಆತಿಥ್ಯ ವಹಿಸಿದೆ. …

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯು ಕ್ರಿಕೆಟ್‌ನ ಒಲಿಂಪಿಕ್ಸ್‌ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಹೇಳಿದ್ದಾರೆ. ಇದೇ ವರ್ಷ ಭಾರತದ ಆತಿಥ್ಯದಲ್ಲಿ ಒಡಿಐ ವಿಶ್ವಕಪ್‌ ನಡೆಯಲಿದ್ದು, ಈ …

ನವದೆಹಲಿ: ಶತಕೋಟಿ ಭಾರತಿಯರೇ ಕಾತುರದಿಂದ ಎದುರು ನೋಡುತ್ತಿರುವ 2023ನೇ ಸಾಲಿನ ಐಸಿಸಿ ವಿಶ್ವಕಪ್ ಕ್ರಿಕೆಟ್ ಅಕ್ಟೋಬರ್ 5ರಿಂದ ಪ್ರಾರಂಭವಾಗಲಿದೆ. ವಿಶೇಷವೆಂದರೆ ಇದೇ ಮೊದಲ ಬಾರಿಗೆ ಭಾರತ 48 ವರ್ಷದ ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಪೂರ್ಣ ಪ್ರಮಾಣದ ಕ್ರಿಕೆಟ್‍ನ್ನು ಆಯೋಜಿಸಿದೆ. ಈವರೆಗೂ ಏಷ್ಯಾ …

ದುಬೈ: ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್​ ಟೂರ್ನಿಗೆ ಪೂರ್ವಭಾವಿಯಾಗಿ ಟ್ರೋಫಿ ಪ್ರವಾಸಕ್ಕೆ ಐಸಿಸಿ ಸೋಮವಾರ ಬಾಹ್ಯಾಕಾಶದಲ್ಲಿ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿದೆ. ಭೂಮಿಗಿಂತ 1,20,000 ಅಡಿ ಎತ್ತರದಲ್ಲಿ ಟ್ರೋಫಿಯನ್ನು ಐಸಿಸಿ ಅನಾವರಣಗೊಳಿಸಿದ್ದು, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟ್ರೋಫಿಯನ್ನು ಅದ್ಭುತವಾಗಿ ಲ್ಯಾಂಡಿಂಗ್​ …

ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಸಿಂಗ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ …

Stay Connected​
error: Content is protected !!