Mysore
27
overcast clouds

Social Media

ಭಾನುವಾರ, 28 ಜೂನ್ 2026
Light
Dark

ಕ್ರೀಡೆ

Homeಕ್ರೀಡೆ

ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, …

ಭಾರತದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್​ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ …

ಬೆಂಗಳೂರು: ಕರ್ನಾಟಕ ಆಟಗಾರರ ಟಿ20 ಲೀಗ್ ಮಹಾರಾಜ ಟ್ರೋಫಿಯ ಮತ್ತೊಂದು ಸೀಸನ್ ಗೆ ಕೆಎಸ್ ಸಿಎ ತಯಾರಾಗಿದೆ. ಇಂದು ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಹೊಡಿಬಡಿ ದಾಂಡಿಗ ಅಭಿನವ್ ಮನೋಹರ್ ಅತೀ ಹೆಚ್ಚು ಹಣ ಪಡೆದ ಆಟಗಾರನಾಗಿ ಮೂಡಿ ಬಂದಿದ್ದಾರೆ. ಈ …

ಶ್ರೀಲಂಕಾ: ಎಮರ್ಜಿಂಗ್ ತಂಡಗಳ ನಡುವಣ ಏಷ್ಯಾಕಪ್‌ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಎ ಹಾಗೂ ಪಾಕಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಉಭಯ ತಂಡಗಳು ಲೀಗ್ …

ಪೋರ್ಟ್ ಆಫ್ ಸ್ಪೇನ್: ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಕೊನೆಗೂ ತಮ್ಮ ವಿದೇಶದಲ್ಲಿ ಟೆಸ್ಟ್ ಶತಕದ ಬರ ನೀಗಿಸಿಕೊಂಡಿದ್ದು, ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಅಮೋಘ ಶತಕ ಸಿಡಿಸುವ ಮೂಲಕ ತಮ್ಮ500ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ …

ಇಸ್ಲಾಮಾಬಾದ್‌: ಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ. ಹೌದು.. ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಸ್ಠಾರ್ ಆಟಗಾರ್ತಿ ಆಯೇಶಾ ನಸೀಮ್ ತನ್ನ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ತನ್ನ ಮುಂದಿನ ಬದುಕನ್ನು ಇಸ್ಲಾಂ ಧರ್ಮಕ್ಕಾಗಿ ಮೀಸಲಿಡುತ್ತೇನೆ …

ಪೋರ್ಟ್ ಆಫ್‌ ಸ್ಪೈನ್‌ (ವೆಸ್ಟ್ ಇಂಡೀಸ್‌) : ಭಾರತೀಯ ಕ್ರಿಕೆಟ್‌ನ ಆಧುನಿಕ ದಿಗ್ಗಜ ವಿರಾಟ್‌ ಕೊಹ್ಲಿ ಜೊತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಆರಂಭಿಸಲು ಅವಕಾಶ ಸಿಕ್ಕಿರುವುದಕ್ಕೆ ಯಂಗ್ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ಸಂತಸ ವ್ಯಕ್ತಪಡಿಸಿದ್ದಾರೆ. ವಿರಾಟ್‌ ಕೊಹ್ಲಿ ದಂತಕತೆಯಾಗಿದ್ದು, ಅವರ ಜೊತೆ ಮೈದಾನ ಹಾಗೂ …

ಮ್ಯಾಂಚೆಸ್ಟರ್‌: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ಇಲ್ಲಿನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಬುಧವಾರ ಆರಂಭವಾದ ಆಷಸ್‌ ಟೆಸ್ಟ್‌ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಂಗ್ಲ ವೇಗಿ ಸ್ಟುವರ್ಟ್ ಬ್ರಾಡ್‌ ವಿಶೇಷ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳನ್ನು ಬ್ರಾಡ್‌ ಪೂರ್ಣಗೊಳಿಸಿದ್ದಾರೆ. ಟಾಸ್‌ …

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್ ಮೈದಾನದಲ್ಲಿ ಇಂದಿನಿಂದ ಆರಂಭವಾದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ವೆಸ್ಟ್ ಇಂಡೀಸ್‌ ತಂಡ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟ್‌ …

ನವದೆಹಲಿ: ಏಷ್ಯಾಕಪ್‌ 2023ರ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ …

Stay Connected​
error: Content is protected !!