Mysore
27
broken clouds

Social Media

ಸೋಮವಾರ, 29 ಜೂನ್ 2026
Light
Dark

ಕ್ರೀಡೆ

Homeಕ್ರೀಡೆ

ಲಂಡನ್: ಟೆನಿಸ್ ನ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ಸ್ ನಲ್ಲಿ ಹಾಲಿ ಚಾಂಪಿಯನ್ ನೊವಾಕ್ ಜೊಕೋವಿಕ್ ನ್ನು ಮಣಿಸಿರುವ, ಮೊದಲ ಬಾರಿಗೆ ಫೈನಲ್ಸ್ ಪ್ರವೇಶಿಸಿದ್ದ ಕಾರ್ಲೋಸ್ ಅಲ್ಕರಾಜ್ ವಿಂಬಲ್ಡನ್ ನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಪಂದ್ಯ ಬ್ಯಾಟಲ್ ಆಫ್ ಜನರೇಷನ್ ಎಂದೇ ವಿಶ್ಲೇಷಿಸಲ್ಪಟ್ಟಿತ್ತು. ನೊವಾಕ್ …

ಭಾರತ ಫುಟ್ಬಾಲ್ ತಂಡಕ್ಕೆ ಸತತ ಎರಡನೇ ಬಾರಿ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಫುಟ್ಬಾಲ್ ಜಗತ್ತಿನ ಅಗ್ರ ಎಂಟು ತಂಡಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿದ್ದು, ಟೀಂ ಇಂಡಿಯಾ ಇದರಲ್ಲಿ ಸೇರ್ಪಡೆಗೊಂಡಿಲ್ಲ. ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಈ ಹಿಂದೆ …

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗಾಗಲೇ ಏಷ್ಯಾಕಪ್‌ ವೇಳಾಪಟ್ಟಿಯನ್ನು ಪ್ರಕಟಿಸಬೇಕಾಗಿತ್ತು. ಆದರೆ ಏಷ್ಯಾಕಪ್ ಆಯೋಜನೆಯ ಬಗ್ಗೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹಗ್ಗಜಗ್ಗಾಟದಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆ ವಿಳಂಬವಾಗುತ್ತಿದೆ. ಏಷ್ಯಾಕಪ್ ಆಯೋಜನೆಯ ಬಗ್ಗೆ ದಿನಕ್ಕೊಂದು ವರಸೆ ಬದಲಿಸುತ್ತಿರುವ ಪಾಕ್ ಇದೀಗ ಬೇಡಿಕೆಯೊಂದನ್ನು …

ನವದೆಹಲಿ: ಚೀನಾದ ಆತಿಥ್ಯದಲ್ಲಿ ನಡೆಯಲಿರುವ 19ನೇ ಆವೃತ್ತಿಯ ಏಷ್ಯನ್ ಗೇಮ್ಸ್ ನಲ್ಲಿ ಟೀಮ್ ಇಂಡಿಯಾವನ್ನು ಸಿಎಸ್‌ಕೆಯ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮುನ್ನಡೆಸುತ್ತಿದ್ದು, ಮಹಾ ಕ್ರೀಡಾಕೂಟದಲ್ಲಿ ದೇಶಕ್ಕೆ ಚಿನ್ನದ ಪದಕ ಗೆದ್ದು ಕೊಡುವುದೇ ನನ್ನ ಮಹತ್ತರ ಕನಸಾಗಿದೆ ಎಂದು ತಮ್ಮ ಹೆಬ್ಬಯಕೆ …

ಬೆಂಗಳೂರು: ಹಲವು ವರ್ಷಗಳ ದುಲೀಪ್ ಟ್ರೋಫಿ ಪ್ರಶಸ್ತಿ ಬರವನ್ನು ಕೊನೆಗೂ ದಕ್ಷಿಣ ವಲಯ ನೀಗಿಸಿಕೊಂಡಿದ್ದು, ಪಶ್ಚಿಮ ವಲಯ ವಿರುದ್ಧದ ಫೈನಲ್ ಪಂದ್ಯದಲ್ಲಿ 75 ರನ್ ಗಳ ಜಯ ಸಾಧಿಸಿ ಪ್ರಶಸ್ತಿಗೆ ಮುತ್ತಿಟ್ಟಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುಲೀಪ್ ಟ್ರೋಫಿ ಫೈನಲ್  …

India vs West Indies : ಗೆಲುವಿನ ನಂತರ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಎರಡನೇ ಟೆಸ್ಟ್​ಗೆ ತಂಡದಲ್ಲಾಗುವ ಬದಲಾವಣೆಯ ಬಗ್ಗೆಯೂ ಮಾತನಾಡಿದ್ದಾರೆ. ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಗೆಲುವಿನ …

ಹೊಸದಿಲ್ಲಿ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿರುವ ಕುಲ್‌ದೀಪ್‌ ಯಾದವ್ ಭವಿಷ್ಯದಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆಂದು ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಭವಿಷ್ಯ ನುಡಿದಿದ್ದಾರೆ. ಚೈನಾಮನ್‌ ಖ್ಯಾತಿಯ ಕುಲ್‌ದೀಪ್‌ …

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ …

ಹೊಸದಿಲ್ಲಿ: ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡ ಡಿಸೆಂಬರ್ ಹಾಗೂ ಜನವರಿ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಹಮ್ಮಿಕೊಳ್ಳಲಿದೆ. ಈ ಪ್ರವಾಸದಲ್ಲಿ 3 ಪಂದ್ಯಗಳ ಟಿ20, ಅಷ್ಟೇ ಪಂದ್ಯಗಳ ಏಕದಿನ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ಕಾದಾಟ ನಡೆಸಲಿದೆ …

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಫ್ರಾನ್ಸ್‌ಗೆ ಭೇಟಿ ನೀಡಿದ್ದಾರೆ. ಪ್ಯಾರಿಸ್​ನಲ್ಲಿ ನಡೆದ ಅನಿವಾಸಿ ಭಾರತೀಯರ ಸಮಾವೇಶದಲ್ಲಿ ಭಾಗವಹಿಸಿದ್ದ ಮೋದಿ, ಕಾರ್ಯಕ್ರಮದಲ್ಲಿ ಫ್ರೆಂಚ್ ಫುಟ್ಬಾಲ್ ಸ್ಟಾರ್ ಸ್ಟ್ರೈಕರ್ ಕೈಲಿಯನ್ ಎಂಬಪ್ಪೆ ಅವರ ಗುಣಗಾನ ಮಾಡಿದ್ದಾರೆ. ಗೋಲ್ಡನ್ ಬೂಟ್ ಗೆದ್ದಿದ್ದ …

Stay Connected​
error: Content is protected !!