Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಆಯೋಜನೆಯ 2 ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡ ನಂತರ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕೆಳಗಿಳಿಸಬೇಕೆಂದು ಟೀಮ್ ಇಂಡಿಯಾದ ಮಾಜಿ …

ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಯುರೋಪ್‌’ನ ನೆದರ್ಲೆಂಡ್ಸ್‌’ನ ರಾಜಧಾನಿ ಆಮ್‌ಸ್ಟರ್‌ಡ್ಯಾಮ್‌’ನಲ್ಲಿ ನೂತನ ರೆಸ್ಟೋರೆಂಟ್ ತೆರೆದಿದ್ದಾರೆ. ಹೌದು.. ಈ ವಿಚಾರವನ್ನು ಸ್ವತಃ ಸುರೇಶ್ ರೈನಾ ಅವರೇ ಟ್ವಿಟರ್ ನಲ್ಲಿ ತಿಳಿಸಿದ್ದು,‘ಆಮ್‌ಸ್ಟರ್‌ಡ್ಯಾಮ್‌’ ನ ಹೃದಯ ಭಾಗದಲ್ಲಿ ಇಂಡಿಯನ್ ರೆಸ್ಟೋರಂಟ್ ಪರಿಚಯಿಸಲು …

ನವದೆಹಲಿ: ಇಂಗ್ಲೆಂಡ್‌ ಟಿ20 ತಂಡದ ನಾಯಕ ಜೋಸ್‌ ಬಟ್ಲರ್ ಅವರು ಚುಟಕು ಕ್ರಿಕೆಟ್‌ನಲ್ಲಿ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಟ್ಲರ್‌ 10 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಆ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 9ನೇ …

ನವದೆಹಲಿ : ವೆಸ್ಟ್ ಇಂಡೀಸ್ ವಿರುದ್ದ ಜುಲೈ 12ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯು 16 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಿದ್ದು, ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅಗ್ರ …

ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್​ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್​ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ ಕೊನೆಗೂ ಜಂಟಿಯಾಗಿ ಮುಹೂರ್ತ ನಿಗದಿಪಡಿಸಿದೆ. ಟೂರ್ನಿಗೆ ಭರ್ತಿ 100 ದಿನಗಳು ಬಾಕಿ ಇರುವಾಗ …

ಅರ್ಜೆಂಟೀನಾದ ಸೂಪರ್‌ಸ್ಟಾರ್ ಲಿಯೋನೆಲ್ ಮೆಸ್ಸಿ ಇಂದು ತಮ್ಮ 36 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕತಾರ್ ವಿಶ್ವಕಪ್​ನಲ್ಲಿ ಫ್ರಾನ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 2 ಗೋಲು ಬಾರಿಸಿದ್ದ ಮೆಸ್ಸಿ ಅರ್ಜೆಂಟೀನಾ ತಂಡವನ್ನು ವಿಶ್ವ ಚಾಂಪಿಯನ್ ಮಾಡಿದ್ದರು. ಫುಟ್ಬಾಲ್ ಜಗತ್ತಿನ ಸಾಮ್ರಾಟನಾಗಿ ಮೆರೆಯುತ್ತಿರುವ …

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, …

ನವದೆಹಲಿ: ಬಿಜೆಪಿ ಸಂಸದ ಮತ್ತು ನಿರ್ಗಮಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ದೆಹಲಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್(ಸಿಎಂಎಂ) ಗುರುವಾರ ಸಿಟಿ ಕೋರ್ಟ್ ಗೆ ವರ್ಗಾಯಿಸಿದ್ದಾರೆ. ಸಿಎಮ್‌ಎಂ ಮಹಿಮಾ ರಾಯ್ …

ನವದೆಹಲಿ: ಇಂಗ್ಲೆಂಡ್‌ ತಂಡದ ವೇಗಿ ಒಲ್ಲಿ ರಾಬಿನ್ಸನ್‌ಗೆ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ತಿರುಗೇಟು ನೀಡಿದ್ದಾರೆ. ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ನಡುವಣ ಆಷಸ್‌ ಟೆಸ್ಟ್‌ ಸರಣಿಯ ಮೊದಲನೇ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಉಸ್ಮಾನ್‌ ಖವಾಜ ಅವರ ಎದುರು ಒಲ್ಲಿ ರಾಬಿನ್ಸನ್ …

ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್‌ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್‌ನಲ್ಲಿ 50 ಪದಕಗಳ ಗಡಿ ದಾಟಿತು. ಟೂರ್ನಿಯ ಕೊನೆ ದಿನ ಸ್ಪೆಷಲ್ ಒಲಿಂಪಿಕ್ಸ್ ಭಾರತ 15 ಚಿನ್ನ, 27 ಬೆಳ್ಳಿ, 13 ಕಂಚು ಸೇರಿದಂತೆ ಅಥ್ಲೆಟಿಕ್ಸ್, …

Stay Connected​
error: Content is protected !!