Mysore
22
overcast clouds

Social Media

ಸೋಮವಾರ, 29 ಜೂನ್ 2026
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು: ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ ಬಾಸ್ಟನ್‌ ಕ್ರೀಡಾಂಗಣದಲ್ಲಿ ನಡೆದ ದಿ ಆಷಸ್‌ ಟೆಸ್ಟ್‌ ಕ್ರಿಕೆಟ್‌ ಸರಣಿಯ ಮೊದಲ ಹಣಾಹಣಿಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ನಡುವೆ ಆತಿಥೇಯ ಇಂಗ್ಲೆಂಡ್‌ ಎದುರು ಆಸ್ಟ್ರೇಲಿಯಾ 2 ವಿಕೆಟ್‌ಗಳ ರೋಚಕ ಜಯ ದಾಖಲಿಸಿತು. ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಸೋತರು ನಾಯಕ …

ನವದೆಹಲಿ: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ತೋರಿರುವ ಆಟಗಾರರಿಗೆ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಲ್ಪಿಸುವ ಮೂಲಕ ಟೀಮ್ ಇಂಡಿಯಾವನ್ನು ಬಲಿಷ್ಠಗೊಳಿಸಬೇಕೆಂದು ಬಿಸಿಸಿಐ ಆಯ್ಕೆ ಸಮಿತಿಗೆ ಮಾಜಿ ಕ್ರಿಕೆಟಿಗ ಸಂಜಯ್ ಮಾಂಜ್ರೇಕರ್ ಸಲಹೆ …

IPL 2023 : ರವೀಂದ್ರ ಜಡೇಜಾ ಇಡೀ ಸೀಸನ್​ನಲ್ಲಿ ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿ ಹಾಕಿಕೊಂಡಿದ್ದರು. ಇದೀಗ ಈ ಎಲ್ಲಾ ವಿವಾದಗಳಿಗೆ ತೆರೆ ಎಳೆಯುವ ಕೆಲಸವನ್ನು ಸಿಎಸ್​ಕೆ ಸಿಇಒ ಮಾಡಿದ್ದಾರೆ. 16ನೇ ಆವೃತ್ತಿಯ ಫೈನಲ್ ಪಂದ್ಯದ ಕೊನೆಯ ಎರಡು ಎಸೆತಗಳನ್ನು …

ಏಷ್ಯಾಕಪ್ 2023 : ಪಾಕ್ ಪ್ರಸ್ತಾವನೆಯಂತೆ ಎಸಿಸಿ ಈಗಾಗಲೇ ಏಷ್ಯಾಕಪ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ನಿಗದಿಪಡಿಸಿದೆ. ಅಂತಹ ಪರಿಸ್ಥಿತಿಯಲ್ಲಿ ಏಷ್ಯಾಕಪ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಎಲ್ಲಾ ಸರ್ಕಸ್​ಗಳ ನಂತರ , ಈ ವರ್ಷದ ಸೆಪ್ಟೆಂಬರ್ನಲ್ಲಿ ಏಷ್ಯಾಕಪ್ ಆಯೋಜನೆಗೆ ಅಂತಿಮ ಮುದ್ರೆ ಬಿದ್ದಿತ್ತು. …

ಬೆಂಗಳೂರು: ದೀರ್ಘ ಸಮಯದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಟೆಸ್ಟ್‌ ಬ್ಯಾಟರ್ಸ್‌ ಶ್ರೇಯಾಂಕಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿ ಉಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್‌ ಮಾರ್ನಸ್‌ ಲಾಬುಶೇನ್ ಅವರನ್ನು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಜೋ ರೂಟ್‌ ಸಡ್ಡು ಹೊಡೆದಿದ್ದಾರೆ. 2023ರ ಸಾಲಿನ ದಿ ಆಷಸ್‌ …

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿದೆ. ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ ಗಳಲ್ಲಿ …

ಬರ್ಮಿಂಗ್‌ಹ್ಯಾಮ್‌: ಪ್ರಸಕ್ತ ಸಾಲಿನ ದಿ ಆಷಸ್‌ ಟೆಸ್ಟ್‌ ಸರಣಿಯ ಮೊದಲ ಹಣಾಹಣಿಯ ಐದನೇ ಹಾಗೂ ಅಂತಿಮ ದಿನದಾಟದ ಕೊನೇ ಅವಧಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಕೈಲಿದ್ದ 3 ವಿಕೆಟ್‌ಗಳಿಂದ 73 ರನ್‌ ಕಲೆಹಾಕುವ ಸಂಕಷ್ಟದ ಸ್ಥಿತಿ ಎದುರಾಗಿತ್ತು. ಪಂದ್ಯದಲ್ಲಿ ಇಂಗ್ಲೆಂಡ್‌ ಬಹುಪಾಲು ಪ್ರಾಬಲ್ಯ ಮೆರದಿದ್ದ …

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಆವೇಶ್ ಖಾನ್ ಅವರ ಸಂಭ್ರಮಾಚರಣೆ ಹಲವರ ಕಣ್ಣು ಕೆಂಪಗಾಗಿಸಿತ್ತು. ಇದೀಗ …

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಈ ಟೀಕೆಗಳು ಹೆಚ್ಚಾಗಿದೆ. ಮಾಜಿ ಆಟಗಾರ ದಿಲೀಪ್ ವೆಂಗ್ ಸರ್ಕಾರ್ …

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ರನ್‌ ಹೊಳೆಯನ್ನೇ ಹರಿಸುವ ಮೂಲಕ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ, ಕ್ರಿಕೆಟ್‌ ಜಗತ್ತಿನಲ್ಲಿ …

Stay Connected​
error: Content is protected !!