Mysore
23
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಕ್ರೀಡೆ

Homeಕ್ರೀಡೆ

ಹೊಸದಿಲ್ಲಿ: ‘ಬಿಜೆಪಿ ನಾಯಕಿ ಮತ್ತು ಮಾಜಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಬಬಿತಾ ಫೋಗಟ್ ಅವರು ಕುಸ್ತಿಪಟುಗಳನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಲು ಯತ್ನಿಸಿದರು ಮತ್ತು ನಮ್ಮ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್  ಆರೋಪಿಸಿದ್ದಾರೆ. ಜಂತರ್ ಮಂತರ್‌ನಲ್ಲಿ …

ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್ ಪಂದ್ಯದ ಸೋಲು ಭಾರತೀಯ ತಂಡದಲ್ಲಿನ ಕೆಲವು ಅನುಭವಿಗಳ ಭವಿಷ್ಯದ ಮೇಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ವೆಸ್ಟ್ ಇಂಡೀಸ್ ಸರಣಿಗೆ ಅನುಭವಿ ಆಟಗಾರರ ಬದಲು ಯುವ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬ …

ಕರಾಚಿ: ಭಾರತದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ನಲ್ಲಿ ಅಹಮದಾಬಾದ್ ನಲ್ಲಿ ಪಂದ್ಯವಾಡಲು ಪಾಖಿಸ್ತಾನ ಹಿಂದೇಟು ಹಾಕುತ್ತಿದೆ. ನಾಕೌಟ್ ಪಂದ್ಯ ಹೊರತು ಪಡಿಸಿ ಬೇರೆ ಪಂದ್ಯಗಳನ್ನು ಅಹಮದಾಬಾದ್ ನಲ್ಲಿ ಆಡುವುದಿಲ್ಲ ಎಂದಿದೆ. ಈ ವಿಚಾರಕ್ಕೆ ಇದೀಗ ಪಾಕ್ ಮಾಜಿ ನಾಯಕ …

ಢಾಕಾ: ಅಫ್ಘಾನಿಸ್ತಾನ ವಿರುದ್ದದ ಏಕೈಕ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶವು ಭರ್ಜರಿಯಾಗಿ ಗೆದ್ದುಕೊಂಡಿದೆ. ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆದ ಪಂದ್ಯವನ್ನು ಲಿಟ್ಟನ್ ದಾಸ್ ಪಡೆ 546 ರನ್ ಅಂತರದಿಂದ ಗೆದ್ದು ಬೀಗಿದೆ. ಬಾಂಗ್ಲಾದೇಶ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. ಅವರು ತಮ್ಮ …

ಚೆನ್ನೈ: ಚಿನ್ನ ತಲಾ ಎಂದೇ ಹೆಸರು ಪಡೆದ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಧಾನ ಆಟಗಾರರಾಗಿದ್ದರು. 2008ರಿಂದಲೂ ಸಿಎಸ್ ಕೆ ತಂಡದ ಪ್ರಮುಖ ಭಾಗವಾಗಿದ್ದ ರೈನಾ 2021ರ ಸೀಸನ್ ಮಧ್ಯದಿಂದ ದೂರವಾಗಿದ್ದರು. ಇದರ ಬಗ್ಗೆ ಎಡಗೈ ಬ್ಯಾಟರ್ …

ಎಜ್‌ಬಾಸ್ಟನ್‌: ಬಹುನಿರೀಕ್ಷಿತ 2023ರ ಆ್ಯಶಸ್‌ ಸರಣಿ ಜೂ. 16ರಿಂದ ಆರಂಭವಾಗಲಿದ್ದು ಇಂಗ್ಲೆಂಡ್‌ ತಂಡವು ಎಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡವನ್ನು ಎದುರಿಸಲಿದೆ. ವಿಶ್ವದ ಬಲಿಷ್ಠ ತಂಡಗಳಾಗಿರುವ ಇಂಗ್ಲೆಂಡ್‌ ಮತ್ತು ಆಸ್ಟ್ರೇಲಿಯ ತಂಡದ ಆಟಗಾರರು ಮುಂದಿನ ಒಂದೂವರೆ ತಿಂಗಳು ಭರ್ಜರಿ ಆಟದ …

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ಲಂಡನ್ ನ ದಿ ಓವಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡ ಬೆನ್ನಲ್ಲೇ ಯುವ ಆಟಗಾರರಿಗೆ ಮಣೆ ಹಾಕಿರುವ ಬಿಸಿಸಿಐ ತಂಡವನ್ನು ಬಲಿಷ್ಠಗೊಳಿಸಿ ಆ ಮೂಲಕ ಟ್ರೋಫಿ …

ಬಹುನಿರೀಕ್ಷಿತ 2023ರ ಏಷ್ಯಾಕಪ್ ಪಂದ್ಯಾವಳಿಗೆ ಸ್ಥಳ ಹಾಗೂ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 31ರಿಂದ ಸೆಪ್ಟೆಂಬರ್ 17ರವರೆಗೆ ಶ್ರೀಲಂಕಾ ಮತ್ತು ಪಾಕಿಸ್ತಾನದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನ ಇತಿಹಾಸದಲ್ಲಿ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಏಷ್ಯಾಕಪ್‌ ಪಂದ್ಯಾವಳಿ ಆಯೋಜನೆಗೆ ಸ್ಥಳದ ವಿಚಾರದಲ್ಲಿ ಸಾಕಷ್ಟು …

ನವದೆಹಲಿ: ಕುಸ್ತಿ ಫೆಡರೇಷನ್ ಆಫ್ ಇಂಡಿಯಾದ ನಿರ್ಗಮಿತ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಅಪ್ರಾಪ್ತ ಕುಸ್ತಿಪಟು ಬಾಲಕಿ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸರು ಗುರುವಾರ ಇಲ್ಲಿನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ. ಅಪ್ರಾಪ್ತ …

ಕೊಯಂಬತ್ತೂರು: ಭಾರತ ತಂಡದ ಸ್ಪಿನ್ ಬೌಲರ್ ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್ ನಲ್ಲಿ ಆಡುತ್ತಿದ್ದಾರೆ. ದಿಂಡಿಗಲ್ ಡ್ರಾಗನ್ಸ್ ತಂಡದ ನಾಯಕರಾಗಿರುವ ಅಶ್ವಿನ್ ಇದೀಗ ವಿಚಿತ್ರ ಕಾರಣದಿಂದ ಸುದ್ದಿಯಾಗಿದ್ದಾರೆ. ತಿರುಚ್ಚಿ ವಿರುದ್ಧದ ಪಂದ್ಯದಲ್ಲಿ ಒಂದೇ ಎಸೆತದಲ್ಲಿ ಎರಡು ಬಾರಿ ರಿವೀವ್ ಪಡೆಯಲಾಗಿದೆ. ಒಮ್ಮೆ …

Stay Connected​
error: Content is protected !!