Mysore
23
scattered clouds

Social Media

ಶನಿವಾರ, 27 ಜೂನ್ 2026
Light
Dark

ಕ್ರೀಡೆ

Homeಕ್ರೀಡೆ

ಕಕಮಿಗಹರಾ: ನಾಲ್ಕು ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾವನ್ನು 2-1 ಗೋಲುಗಳಿಂದ ಸೋಲಿಸಿದ ಭಾರತವು ತನ್ನ ಚೊಚ್ಚಲ ವನಿತಾ ಜೂನಿಯರ್ ಹಾಕಿ ಏಷ್ಯಾಕಪ್ ಅನ್ನು ಭಾನುವಾರ ಮುಡಿಗೇರಿಸಿಕೊಂಡಿತು. ಮೊದಲ ಕ್ವಾರ್ಟರ್‌ನ ನಂತರ, ಭಾರತವು 22 ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಅನ್ನು ಮೂಲಕ ಗೋಲು …

ಲಂಡನ್: ಟೀಮ್ ಇಂಡಿಯಾ ಟ್ರೋಫಿ ಗೆಲುವಿನ ಕನಸು ಮತ್ತೆ ಭಗ್ನವಾಗಿದೆ. ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಎರಡನೇ ಆವೃತ್ತಿಯಲ್ಲೂ ಫೈನಲ್‌ ತಲುಪಿದ್ದ ಭಾರತ ತಂಡ ಮತ್ತೆ ಮುಗ್ಗರಿಸಿದೆ. ಮೊದಲ ಆವೃತ್ತಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು 8 ವಿಕೆಟ್‌ ಸೋಲುಂಡಿದ್ದ ಭಾರತ …

ವಿಶ್ವಕಪ್‌ಗಾಗಿ ಪಾಕಿಸ್ತಾನ ತಂಡ ಅಕ್ಟೋಬರ್‌ ನಲ್ಲಿ ಭಾರತಕ್ಕೆ ಪ್ರಯಾಣಿಸಲಿದೆ ಎಂದು ವರದಿ ಹೇಳಿದೆ. ನವೆಂಬರ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗಾಗಿ ಭಾರತಕ್ಕೆ ಬರಲು ಸಿದ್ದರಾಗಿದ್ದಾರೆ. ಈ ವಿವಾದದ ಪರಿಹಾರದ ನಂತರ, ವಿಶ್ವಕಪ್‌ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಏಷ್ಯಾಕಪ್ 2023 ಟೂರ್ನಿಯ ಪಂದ್ಯಗಳು ಪಾಕಿಸ್ತಾನದಲ್ಲಿ …

ಲಂಡನ್‌: ಭಾರತ ತಂಡದ ಯುವ ಆರಂಭಿಕ ಶುಭಮನ್ ಗಿಲ್‌ ಅವರಿಗೆ ವಿವಾದಾತ್ಮಕ ಔಟ್‌ ನೀಡಿದ ಮೂರನೇ ಅಂಪೈರ್‌ ವಿರುದ್ಧ ಮಾಜಿ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಕಿಡಿ ಕಾರಿದ್ದಾರೆ. 19 ಎಸೆತಗಳಲ್ಲಿ 18 ರನ್ ಗಳಿಸಿ ಉತ್ತಮ ಆರಂಭ ಪಡೆದಿದ್ದ ಶುಭಮನ್ ಗಿಲ್‌ ಮೂರನೇ …

ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ದ ಆಸ್ಟ್ರೇಲಿಯಾ ಹಿಡಿತ ಸಾಧಿಸಿದೆ. ಎರಡು ದಿನಗಳ ಆಟ ಬಾಕಿಯಿದ್ದು, ಪ್ಯಾಟ್ ಕಮಿನ್ಸ್ ಬಳಗವು 296 ರನ್ ಮುನ್ನಡೆ ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡವು 296 ರನ್ …

ಲಂಡನ್: ಇಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯ ಶನಿವಾರ ನಾಲ್ಕನೇ ದಿನದ ಆಟದಲ್ಲಿ 8 ವಿಕೆಟ್ ನಷ್ಟಕ್ಕೆ 270 ರನ್ ಗಳಿಸಿ ಎರಡನೇ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದ್ದು,ಭಾರತಕ್ಕೆ 444 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ. ಬೃಹತ್ ಗುರಿ ಬೆನ್ನಟ್ಟಿದ ಭಾರತ …

ಲಂಡನ್‌: ಆಸ್ಟ್ರೇಲಿಯಾ ವಿರುದ್ಧ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ಬೇಜವಾಬ್ದಾರಿಯುತವಾಗಿ ವಿಕೆಟ್‌ ಒಪ್ಪಿಸಿದ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ವಿರುದ್ಧ ಬ್ಯಾಟಿಂಗ್‌ ದಿಗ್ಗಜ ಸುನೀಲ್‌ ಗವಾಸ್ಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ದಿ ಓವಲ್‌ ಮೈದಾನದಲ್ಲಿ …

ಲಂಡನ್‌ : ಎರಡನೇ ದಿನ ಭೋಜನ ವಿರಾಮದ ಬಳಿಕ ಬ್ಯಾಟಿಂಗ್‌ಗೆ ಬಂದ ಟೀಮ್ ಇಂಡಿಯಾ, ಆರಂಭಿಕ ಆಘಾತ ಎದುರಿಸಿತು. ಓಪನರ್‌ಗಳಾದ ರೋಹಿತ್‌ ಶರ್ಮಾ (15) ಮತ್ತು ಶುಭಮನ್ ಗಿಲ್ (13) ಉತ್ತಮ ಆರಂಭ ಕಂಡರೂ ಆಸೀಸ್‌ ವೇಗಿಗಳಿಗೆ ವಿಕೆಟ್‌ ಒಪ್ಪಿಸಿಬಿಟ್ಟರು. ಭಾರತ …

ಕರಾಚಿ/ದುಬೈ: ಏಷ್ಯಾ ಕಪ್‌ ವಿಚಾರದಲ್ಲಿ ಈಗಾಗಲೇ ನೆರೆ ಹೊರೆಯ ದೇಶಗಳಿಂದ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ, ಈಗ ಭಾರತದಲ್ಲಿ ನಡೆಯುವ ವಿಶ್ವಕಪ್‌ ವಿಚಾರದಲ್ಲಿ ಹೊಸ ನಕಾರಾತ್ಮಕ ತಂತ್ರದ ಮೊರೆ ಹೋಗಿದೆ. ಪಾಕಿಸ್ತಾನ- ಭಾರತ ನಡುವಿನ ಪಂದ್ಯವನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡುವುದಿಲ್ಲ ಎಂದು …

ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ್ ಸ್ಮಿತ್ ಅವರು ತಮ್ಮ ಶತಕ ಪೂರೈಸಿ ಸಂಭ್ರಮಿಸಿದರು. ಮೊದಲ ದಿನದಾಟದ ಅಂತ್ಯಕ್ಕೆ 227 …

Stay Connected​
error: Content is protected !!