ನವದೆಹಲಿ: ಜಗತ್ತಿನ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅಮೆರಿಕದ ಇಂಟರ್ ಮಿಯಾಮಿ ಕ್ಲಬ್ ಪಾಲಾಗುವುದು ಬಹುತೇಕ ಖಚಿತವಾಗಿದೆ. ಪ್ಯಾರಿಸ್ ಸೇಂಟ್ ಜರ್ಮೈನ್ (ಪಿಎಸ್‌ಜಿ) ಕ್ಲಬ್ ಜತೆಗಿನ ಒಪ್ಪಂದ ಇದೇ ಮಾಸಾಂತ್ಯಕ್ಕೆ ಮುಗಿಯಲಿದೆ. ಸದ್ಯ ಮೆಸ್ಸಿಗೆ ಇಂಟರ್ ಮಿಯಾಮಿ, ಹಳೇ ಕ್ಲಬ್ …
ನವದೆಹಲಿ: ಜಗತ್ತಿನ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಅಮೆರಿಕದ ಇಂಟರ್ ಮಿಯಾಮಿ ಕ್ಲಬ್ ಪಾಲಾಗುವುದು ಬಹುತೇಕ ಖಚಿತವಾಗಿದೆ. ಪ್ಯಾರಿಸ್ ಸೇಂಟ್ ಜರ್ಮೈನ್ (ಪಿಎಸ್‌ಜಿ) ಕ್ಲಬ್ ಜತೆಗಿನ ಒಪ್ಪಂದ ಇದೇ ಮಾಸಾಂತ್ಯಕ್ಕೆ ಮುಗಿಯಲಿದೆ. ಸದ್ಯ ಮೆಸ್ಸಿಗೆ ಇಂಟರ್ ಮಿಯಾಮಿ, ಹಳೇ ಕ್ಲಬ್ …
ನವದೆಹಲಿ: ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್‌ನಿಂದ ಹೊರಹಾಕಿದ ಕೆಲವು …
ಮಹಾರಾಷ್ಟ್ರ: ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್ ನಲ್ಲಿ ಬ್ಯಾಟಿಂಗ್ ನಿಂದ …
ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿದೆ. ಭಾರತ ತಂಡವು ಸತತ ಎರಡನೇ ವಿಶ್ವ …
ಸಿಡ್ನಿ: ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಶನಿವಾರ ತನ್ನ ಹೇಳಿಕೆಯಿಂದ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದರು. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಸಜ್ಜಾಗುತ್ತಿರುವ ವಾರ್ನರ್, ಟೆಸ್ಟ್ ಕ್ರಿಕೆಟ್ ನ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ. ಜನವರಿ 2024 …
ಕೊಲಂಬೋ: ಸಂಪೂರ್ಣ ಏಷ್ಯಾಕಪ್‌ಗೆ ಆತಿಥ್ಯ ವಹಿಸುವ ಇಚ್ಛೆ ವ್ಯಕ್ತಪಡಿಸಿದ ಶ್ರೀಲಂಕಾ ಮಂಡಳಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಸಮಾಧಾನ ವ್ಯಕ್ತಪಡಿಸಿದ್ದು ಮತ್ತು ದ್ವೀಪ ರಾಷ್ಟ್ರದಲ್ಲಿ ಏಕದಿನ ದ್ವಿಪಕ್ಷೀಯ ಸರಣಿಯನ್ನು ಆಡುವ ಪ್ರಸ್ತಾಪವನ್ನು ನಿರಾಕರಿಸಿದೆ. ಪಿಸಿಬಿಯ ಮೂಲಗಳ ಪ್ರಕಾರ, ನಜಮ್ ಸೇಠಿ ಪ್ರಸ್ತಾಪಿಸಿದ …
ಸಲಾಲ (ಒಮಾನ್): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್ ಏಷ್ಯಾ ಕಪ್ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ ಪಾಕಿಸ್ಥಾನವನ್ನು 2-1 ಗೋಲುಗಳಿಂದ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. 13ನೇ ನಿಮಿಷದಲ್ಲಿ ಅಂಗದ್ …
ಹಂಬಂತೋಟ: ಸಾಂಘಿಕ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು 6 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿ 1-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಸರಿಯಾಗಿ 50 ಓವರ್‌ಗಳಲ್ಲಿ 268ಕ್ಕೆ ಆಲೌಟಾದರೆ, ಅಫ್ಘಾನ್ 46.5 ಓವರ್‌ಗಳಲ್ಲಿ 4 …
ನವದೆಹಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಐಪಿಎಲ್ ಪ್ರಶಸ್ತಿ ಗೆದ್ದ ಬಳಿಕ ಅಹಮದಾಬಾದ್‌ನಿಂದ ಮುಂಬಯಿಗೆ ತೆರಳಿದ್ದರು ಮತ್ತು ಬಿಸಿಸಿಐ …
ನವದೆಹಲಿ: 1983 ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಕುಸ್ತಿಪಟುಗಳ ಪ್ರತಿಭಟನೆಯ ಕುರಿತು ಶುಕ್ರವಾರ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ನಮ್ಮ ಚಾಂಪಿಯನ್ ಕುಸ್ತಿಪಟುಗಳನ್ನು ಅಮಾನುಷವಾಗಿ ನಡೆಸುತ್ತಿರುವ ಅನೈತಿಕ ದೃಶ್ಯಗಳಿಂದ ನಾವು ದುಃಖಿತರಾಗಿದ್ದೇವೆ ಮತ್ತು ವಿಚಲಿತರಾಗಿದ್ದೇವೆ” ಎಂದು ಹೇಳಿದ್ದಾರೆ. 1983 ರ ವಿಶ್ವಕಪ್ ವಿಜೇತ ತಂಡದ …