Mysore
29
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಎರಡನೇ ಆವೃತ್ತಿಯ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್‌ ಫೈನಲ್‌ ಪಂದ್ಯವು ಜೂನ್ 7ರಿಂದ 11ರವರೆಗೆ ಇಂಗ್ಲೆಂಡ್‌ನ ಕೆನಿಂಗ್ಟನ್‌ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ. 2021ರಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಿದ್ದಾಜಿದ್ದಿನ …

ಮುಂಬೈ: ಲೈಂಗಿಕ ಕಿರುಕುಳ ಆರೋಪದ ಮೇಲೆ ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರವು ಸೂಕ್ಷ್ಮವಾಗಿ ನಿಭಾಯಿಸುತ್ತಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ. ಮುಂಬೈಗೆ …

ಮುಂಬೈ: 2023ರ ಏಷ್ಯಾಕಪ್ ಕೂಟವು ಪಾಕಿಸ್ಥಾನ ಇಲ್ಲದೆ ನಡೆಯುವ ಸಾಧ್ಯತೆಯಿದೆ. ಮೂಲ ಆತಿಥ್ಯ ಹೊಂದಿದ್ದ ಪಾಕಿಸ್ಥಾನ ಹೇಳಿದ್ದ ಹೈಬ್ರಿಡ್ ಮಾದರಿಯನ್ನು ಒಪ್ಪಲು ಬಿಸಿಸಿಐ ತಯಾರಿಲ್ಲ. ಹೀಗಾಗಿ ಬಾಬರ್ ಪಡೆ ಇಲ್ಲದೆಯೂ ಏಷ್ಯಾ ಕಪ್ ನಡೆಸಲು ಮುಂದಾಗಿದೆ. “ಪಾಕಿಸ್ತಾನ ಏಷ್ಯಾ ಕಪ್‌ ಗೆ …

ಲಂಡನ್: ಐಪಿಎಲ್ ಹವಾ ಮುಗಿದು ಅಂತಾರಾಷ್ಟ್ರೀಯ ಕ್ರಿಕೆಟ್ ಮತ್ತೆ ಆರಂಭವಾಗುತ್ತಿದೆ. ಜೂನ್ 7ರಿಂದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳೂ ಫೈನಲ್ ಪಂದ್ಯದಲ್ಲಿ ಆಡಲಿದೆ. ಆಸ್ಟ್ರೇಲಿಯಾ ತಂಡವು ವಿರಾಟ್ ಕೊಹ್ಲಿ ಮತ್ತು ಚೇತೇಶ್ವರ …

ಅಹಮದಾಬಾದ್: 2023ರ ಐಪಿಎಲ್ ಮುಗಿದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಕೊನೆಯ ಎಸೆತದಲ್ಲಿ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿದ್ದಾಗ ರವೀಂದ್ರ ಜಡೇಜಾ ಅವರು ಮೋಹಿತ್ ಶರ್ಮಾ …

ಐಪಿಎಲ್-2023ರ ಪ್ರಶಸ್ತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬ್ಯಾಟ್ಸ್‌ಮನ್ ಅಂಬಟಿ ರಾಯುಡು ಫೈನಲ್ ಪಂದ್ಯಕ್ಕೂ ಮುನ್ನು ಐಪಿಎಲ್​ಗೆ ವಿದಾಯ ಹೇಳಿದ್ದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಫೈನಲ್ ಗೆದ್ದ 1 ದಿನದ ಬಳಿಕ ಮತ್ತೊಂದು ನಿರ್ಧಾರ ಪ್ರಕಟಿಸಿರುವ …

ಅಹಮದಾಬಾದ್‌ : ಕೊನೆಯ ಎರಡು ಎಸೆತಗಳಲ್ಲಿ ರವೀಂದ್ರ ಜಡೇಜಾ ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ ಚಾಂಪಿಯನ್‌ ಕಿರೀಟ ಮುಡಿಗೇರಿಸಿಕೊಂಡಿದೆ. ಐಪಿಎಲ್‌ ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಕಿರೀಟ …

ಹೊಸದಿಲ್ಲಿ : ರಾಜಸ್ಥಾನ್‌ ರಾಯಲ್ಸ್ ತಂಡದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್‌ ಅವರು 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ತಮ್ಮ ಗಮನ ಸೆಳೆದಿದ್ದಾರೆಂದು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ಸ್ ಮುಕ್ತ ಕಂಠದಿಂದ …

ಅಹಮದಾಬಾದ್ : 2023ರ ಐಪಿಎಲ್‌ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ ಮುಖಾಮುಖಿಯಾಗಲಿವೆ. ನರೇಂದ್ರ ಮೋದಿ ಕ್ರೀಡಾಂಗಣ ಫೈನಲ್ ಪಂದ್ಯಕ್ಕೆ ಅದ್ದೂರಿ ಆತಿಥ್ಯ ವಹಿಸುತ್ತಿದ್ದು, ಈ ಬಾರಿ ಕಪ್ ಗೆಲ್ಲೋದು ಯಾರು ಎನ್ನುವ ಕುತೂಹಲ …

IPL 2023 : ಉಭಯ ತಂಡಗಳು ಇದುವರೆಗೆ ಕೇವಲ 4 ಬಾರಿ ಮಾತ್ರ ಮುಖಾಮುಖಿಯಾಗಿದ್ದು, ಇದರಲ್ಲಿ 3 ಬಾರಿ ಗುಜರಾತ್ ಟೈಟಾನ್ಸ್ ತಂಡವೇ ಗೆದ್ದಿದೆ. ಐಪಿಎಲ್​ ಫೈನಲ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್​​ನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ …

Stay Connected​
error: Content is protected !!