Mysore
23
broken clouds

Social Media

ಭಾನುವಾರ, 28 ಜೂನ್ 2026
Light
Dark

ಕ್ರೀಡೆ

Homeಕ್ರೀಡೆ

ಅಹಮದಾಬಾದ್: ಹದಿನಾರನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್‌ ಮುಂದುವರಿಸಿರುವ ಗುಜರಾತ್ ಟೈಟನ್ಸ್ ಆರಂಭಿಕ ಶುಭಮನ್ ಗಿಲ್ ಮುಂಬೈ ಇಂಡಿಯನ್ಸ್ ವಿರುದ್ಧ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಶತಕ (129 ರನ್) ಸಿಡಿಸಿ ಕ್ರಿಕೆಟ್ ದಿಗ್ಗಜರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಟಾಸ್ ಸೋತು ಮೊದಲು …

ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ಬಹಿರಂಗ ಪಡಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಒಂಬತ್ತು ತಂಡಗಳು 31.4 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಹಂಚಿಕೊಳ್ಳುತ್ತವೆ, ಲಂಡನ್‌ ನ ಓವಲ್ ನಲ್ಲಿ …

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2023 (ಐಪಿಎಲ್ ) ಫೈನಲ್‌ ನ ರಾತ್ರಿ ಅಹಮದಾಬಾದ್‌ನಲ್ಲಿ ಬಿಸಿಸಿಐ ವರ್ಣರಂಜಿತ ಕಾರ್ಯಕ್ರಮ ನಡೆಸಲು ಯೋಜಿಸಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್‌ಗೆ ಮುಂಚಿತವಾಗಿ, ಸಮಾರೋಪ ಸಮಾರಂಭ ನಡೆಯಲಿದೆ. ರಾಪರ್ ಮತ್ತು ಗಾಯಕ ಡಿವೈನ್ ಮತ್ತು ನ್ಯೂಕ್ಲಿಯಾ …

ಅಹಮದಾಬಾದ್‌: ಲಖನೌ ಸೂಪರ್ ಜಯಂಟ್ಸ್‌ ವಿರುದ್ಧ 2023ರ ಇಂಡಿಯನ್‌ ಪ್ರಿಮಿಯರ್‌ ಲೀಗ್‌ (ಐಪಿಎಲ್‌) ಎಲಿಮಿನೇಟರ್‌ ಪಂದ್ಯದಲ್ಲಿ 5 ವಿಕೆಟ್ ಸಾಧನೆ ಮಾಡುವ ಎಲ್ಲರ ಗಮನ ಸೆಳೆದಿದ್ದ ಮುಂಬೈ ಇಂಡಿಯನ್ಸ್ ತಂಡ ಆಕಾಶ್‌ ಮಧ್ವಾಲ್‌ ಹಲವು ಮಹತ್ತರವಾದ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಬುಧವಾರ ಚೆನ್ನೈನಲ್ಲಿ ನಡೆದಿದ್ದ …

ಲಂಡನ್: ಇಂಗ್ಲೆಂಡ್‌ ನ ಆರಂಭಿಕ ಬ್ಯಾಟರ್, ಜೇಸನ್ ರಾಯ್ ಫ್ರಾಂಚೈಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಯೊಂದಿಗಿನ ತನ್ನ ಕೇಂದ್ರ ಒಪ್ಪಂದವನ್ನು ರದ್ದುಗೊಳಿಸಿದ್ದಾರೆ ಎಂದು ವರದಿಯಾಗಿದೆ. ಜೇಸನ್ ರಾಯ್ ಅವರು ನೈಟ್ ರೈಡರ್ಸ್ ಕ್ಲಬ್ …

ಬೆಂಗಳೂರು: 2023ರ ಐಪಿಎಲ್ ಕೂಟದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿರ್ಗಮಿಸಿದೆ. ಸತತ ಮೂರು ಬಾರಿ ಪ್ಲೇ ಆಫ್ ತಲುಪಿದ್ದ ಆರ್ ಸಿಬಿ ಈ ಬಾರಿ ಅಂತಿಮ ಪಂದ್ಯದಲ್ಲಿ ಸೋಲುವ ಮೂಲಕ ಲೀಗ್ ಹಂತದಲ್ಲೇ ಮನೆದಾರಿ ಹಿಡಿದಿದೆ. ಆರ್ ಸಿಬಿ ತಂಡದ ನಾಯಕ …

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ತನ್ನ ಪ್ರದರ್ಶನ ತೋರಲು ವಿಫಲವಾದ ಆರ್‌ಸಿಬಿ ಈ ಬಾರಿಯೂ ತನ್ನ ಕಪ್‌ ಗೆಲ್ಲುವ ಕನಸನ್ನು ಭಗ್ನಗೊಳಿಸಿದೆ. ಪ್ಲೇಆಫ್‌ಗೆ ಒಂದೇ ಮೆಟ್ಟಿಲು ಎಂಬಂತಿದ್ದ ಪಂದ್ಯದಲ್ಲಿ ಆರ್‌ಸಿಬಿ ಎಡವಿದರೂ ಈ ಪಂದ್ಯಾಕೂಟದ ಆರಂಭದಿಂದಲೂ ತನ್ನ …

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2023ರ ಅಂತಿಮ ಲೀಗ್ ಪಂದ್ಯದಲ್ಲಿ ಸೋಲನುಭವಿಸಿದೆ. ಈ ಮೂಲಕ ಪ್ಲೇ ಆಫ್ ತಲುಪದೆ ಲೀಗ್ ಹಂತದಲ್ಲೇ ಅಭಿಯಾನ ಕೊನೆಗೊಳಿಸಿದೆ. ವಿರಾಟ್ ಕೊಹ್ಲಿ ದಾಖಲೆಯ ಶತಕದ ಹೊರತಾಗಿಯೂ ಆರ್ ಸಿಬಿ ಸೋಲನುಭವಿಸಿದ್ದು ಅಭಿಮಾನಿಗಳಿಗೆ ಬೇಸರ …

ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎರಡನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಮೊದಲನೇ ಕ್ವಾಲಿಫಯರ್ ಪಂದ್ಯದಲ್ಲಿ ಸಿಎಸ್ ಕೆ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಕಳೆದ ವರ್ಷದ ಐಪಿಎಲ್ ಕೂಟದ …

ಬೆಂಗಳೂರು: ಕಳೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಹಲವು ಮ್ಯಾಚ್‌ ಫಿನಿಷಿಂಗ್‌ ಇನಿಂಗ್ಸ್‌ಗಳ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಗೆಲ್ಲಿಸಿದ್ದ ದಿನೇಶ್‌ ಕಾರ್ತಿಕ್‌, ಪ್ರಸಕ್ತ ಆವೃತ್ತಿಯಲ್ಲಿ ವೈಫಲ್ಯ ಅನುಭವಿಸುವ ಮೂಲಕ ಟೀಕೆಗಳಿಗೆ ಗುರಿಯಾಗಿದ್ದಾರೆ. ಭಾನುವಾರ ಗುಜರಾತ್‌ ಟೈಟನ್ಸ್ ವಿರುದ್ಧ …

Stay Connected​
error: Content is protected !!