Mysore
27
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಕ್ರೀಡೆ

Homeಕ್ರೀಡೆ

ದುಬಾೖ: ಭಾರತೀಯ ತಂಡವು ಗುರುವಾರ ಪ್ರಕಟಿಸಲಾದ ಐಸಿಸಿ ಏಕದಿನ ತಂಡ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ವಿಶ್ವದ ನಂಬರ್‌ ವನ್‌ ಆಸ್ಟ್ರೇಲಿಯಕ್ಕಿಂತ ಮೂರಂಕ ಹಿನ್ನಡೆಯಲ್ಲಿದೆ. ಐದು ಬಾರಿಯ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯವು ವಾರ್ಷಿಕ ನವೀಕರಣದ ಬಳಿಕ ತನ್ನ ರೇಟಿಂಗ್‌ ಅನ್ನು 113ರಿಂದ …

ಹೊಸದಿಲ್ಲಿ: ಸಚಿನ್‌ ತೆಂಡುಲ್ಕರ್‌ಅವರ 49 ಏಕದಿನ ಶತಕಗಳ ದಾಖಲೆಯನ್ನು ಮುರಿಯುವುದು ನನಗೆ “ಭಾವನಾತ್ಮಕ ಕ್ಷಣ” ಎಂದು ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಸಚಿನ್‌ ತಮ್ಮ ವೃತ್ತಿಜೀವನವನ್ನು 49 ಏಕದಿನ ಶತಕಗಳೊಂದಿಗೆ ಕೊನೆಗೊಳಿಸಿದಾಗ ಯಾರಾದರೂ “ಲಿಟಲ್‌ ಮಾಸ್ಟರ್‌”ಗೆ ಹತ್ತಿರವಾಗುತ್ತಾರೆ …

ಬೆಂಗಳೂರು : ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈನ್ಸಾಲ್ ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ   ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲ ನಡೆದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ.   …

ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2023ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಆಡುವ ಪ್ರಮುಖ ಆಟಗಾರರ ಪೈಕಿ ಎಂಎಸ್‌ ಧೋನಿ ಮುಂಚೂಣಿಯಲ್ಲಿದ್ದಾರೆ. ಈ ಆವೃತ್ತಿಯು ಎಂಎಸ್‌ ಧೋನಿ ಪಾಲಿಗೆ ಕೊನೆಯ ಟೂರ್ನಿ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಂಎಸ್‌ ಧೋನಿ ಅಭಿಮಾನಿಗಳು ತಮ್ಮ …

ಮುಂಬೈ: ಈ ವರ್ಷದ ಏಷ್ಯಾ ಕಪ್ ಕೂಟವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವುದನ್ನು ಪಾಕಿಸ್ತಾನ ಕ್ರಿಕೆಟ್ ಅಧಿಕಾರಿಗಳು ವಿರೋಧಿಸಿದ್ದಾರೆ. ತಮ್ಮ ಪ್ರಸ್ತಾವನೆಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಂಗೀಕರಿಸದಿದ್ದರೆ ಪಂದ್ಯಾವಳಿಯನ್ನು ಬಹಿಷ್ಕರಿಸುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ನಜಮ್ …

ಪ್ಯಾರಿಸ್‌: ಅರ್ಜೆಂಟೀನಾ ಫುಟ್‌ಬಾಲ್‌ ತಂಡದ ನಾಯಕ ಲಯೊನೆಲ್‌ ಮೆಸ್ಸಿ, ಪ್ರತಿಷ್ಠಿತ ಲಾರೆಸ್‌ ವರ್ಷದ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಫುಟ್‌ಬಾಲ್‌ ವಿಶ್ವಕಪ್‌ ವಿಜೇತ ನಾಯಕ ಮೆಸ್ಸಿ, ಅರ್ಜೆಂಟೀನಾದ ಪರವಾಗಿ ಲಾರೆಸ್‌ ವರ್ಷದ ವಿಶ್ವ ತಂಡ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಮೂಲಕ ಒಂದೇ ಸಾಲಿನಲ್ಲಿ …

ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಐಪಿಎಲ್ ಭವಿಷ್ಯದ ವಿಚಾರವು ಈ ಬಾರಿಯ ಕೂಟದ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಲವು ಪಂದ್ಯಗಳ ವೇಳೆ ಧೋನಿ ಈ ಬಗ್ಗೆ ಸುಳಿವು ಕೂಡಾ ನೀಡಿದ್ದಾರೆ. ಇದೀಗ ಧೋನಿ …

ಹೊಸದಿಲ್ಲಿ: ಹಲವು ಕಾರಣದಿಂದ ಕುತೂಹಲ ಮೂಡಿಸಿರುವ ಏಷ್ಯಾ ಕಪ್ ಕೂಟವು ಇದೀಗ ಪಾಕಿಸ್ಥಾನದ ಕೈ ತಪ್ಪುವ ಸಾಧ್ಯತೆಯಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಏಷ್ಯಾ ಕಪ್ ಆತಿಥ್ಯದಿಂದ ಪಾಕಿಸ್ಥಾನದಿಂದ ಬಹುತೇಕ ಹೊರಬಿದ್ದಿದೆ. ಈ ಬಾರಿಯ ಏಷ್ಯಾ ಕಪ್ ಕೂಟವು ಪಾಕಿಸ್ಥಾನದಲ್ಲಿ ನಡೆಯುವುದೆಂದು …

ಮುಂಬೈ: ಗಾಯದ ಕಾರಣದಿಂದ ಕೆಎಲ್ ರಾಹುಲ್ ಅವರು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಿಂದ ಹೊರಬಿದ್ದ ಕಾರಣ ಬಿಸಿಸಿಐ ಬದಲಿ ಆಟಗಾರನನ್ನು ನೇಮಿಸಿದೆ. ಇಶಾನ್ ಕಿಶನ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ. ಮೇ …

ಕರಾಚಿ: ಏಕದಿನ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ನಂ.1 ತಂಡವಾಗಿ ಕಾಣಿಸಿಕೊಂಡಿದ್ದ ಪಾಕಿಸ್ತಾನ 48 ಗಂಟೆಗಳಲ್ಲಿ ತನ್ನ ಮೊದಲ ಸ್ಥಾನವನ್ನು ಕಳೆದುಕೊಂಡಿದೆ. ಭಾನುವಾರ ಕರಾಚಿಯಲ್ಲಿ ನಡೆದ ನ್ಯೂಜಿಲೆಂಡ್‌ ವಿರುದ್ದದ 5ನೇ ಏಕದಿನ ಪಂದ್ಯದಲ್ಲಿ ಪಾಕ್‌ 47 ರನ್‌ ಗಳಿಂದ ಸೋಲಿಗೆ ಶರಣಾಗಿರುವುದು ಇದಕ್ಕೆ ಕಾರಣವಾಗಿದೆ. …

Stay Connected​
error: Content is protected !!