Mysore
21
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಕ್ರೀಡೆ

Homeಕ್ರೀಡೆ

ಜೈಪುರ : ವಿರಾಟ್‌ ಕೊಹ್ಲಿ ಮತ್ತು ಫಿಲ್‌ ಸಾಲ್ಟ್‌ ಅವರ ಅರ್ಧಶತಕದಾಟದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವು ರಾಜಸ್ಥಾನ ರಾಯಲ್ಸ್‌ (ಆರ್‌ಆರ್‌) ತಂಡವನ್ನು 9 ವಿಕೆಟ್‌ಗಳ ಅಂತರದಿಂದ ಸೋಲಿಸಿದೆ. ಆರ್‌ಸಿಬಿಯ ಈ ಗೆಲುವು ತಂಡದ ಪಾಯಿಂಟ್‌ ಪಟ್ಟಿಯಲ್ಲಿ 3ನೇ …

ಹೈದರಾಬಾದ್‌: ಅಭಿಷೇಕ್‌ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್‌ ಹೆಡ್‌ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್‌ ಕಿಂಗ್ಸ್‌ ವಿರುದ್ಧ 245 ರನ್‌ ಚೇಸ್‌ ಮಾಡಿದ ಹೈದರಾಬಾದ್‌ ಐಪಿಎಲ್‌ ಇತಿಹಾಸದಲ್ಲಿಯೇ ಅತೀಹೆಚ್ಚು ರನ್‌ ಚೇಸ್‌ ಮಾಡಿದ ಹೆಗ್ಗಳಿಕೆಗೆ ಪಾತ್ರವಾಯಿತು. ಇಲ್ಲಿನ ರಾಜೀವ್‌ ಗಾಂಧಿ …

ಬೆಂಗಳೂರು: ಕನ್ನಡಿಗ ಕೆ.ಎಲ್‌ ರಾಹುಲ್‌ ಅವರ ಅಜೇಯ ಅರ್ಧಶತಕದಾಟದ ಬಲದಿಂದ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರಿಸಿದೆ. ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ …

ನವದೆಹಲಿ: 128 ವರ್ಷಗಳ ನಂತರ 2028ರ ಲಾಸ್‌ ಏಂಜಲೀಸ್‌ ಕ್ರೀಡಾಕೂಟದ ಮೂಲಕ ಒಲಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಟಿ20 ಸ್ವರೂಪದಲ್ಲಿ ನಡೆಸಲು ಬುಧವಾರ ತೀರ್ಮಾನಿಸಲಾಗಿದೆ. 1900ರ ಕ್ರೀಡಾಕೂಟದಲ್ಲಿ ಕ್ರಿಕೆಟ್‌ ಕೊನೆಯ ಬಾರಿಗೆ ಒಲಂಪಿಕ್ಸ್‌ನಲ್ಲಿ ಕಾಣಿಸಿಕೊಂಡಿತ್ತು. ಅಲ್ಲಿ ಗ್ರೇಟ್‌ ಬ್ರಿಟನ್‌ ಮತ್ತು ಫ್ರಾನ್ಸ್‌ ನಡುವೆ …

ಅಹಮದಾಬಾದ್‌: ಸಂಘಟಿತ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಸಹಾಯದಿಂದ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಮಣಿಸಿದ ಗುಜರಾತ್‌ ಟೈಟನ್ಸ್‌ 2025ರ 18 ಆವೃತ್ತಿಯ ಐಪಿಎಲ್‌ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್‌ ಟೈಟನ್ಸ್‌ ಮತ್ತು ರಾಜಸ್ಥಾನ್‌ ರಾಯಲ್ಸ್‌ ನಡುವಣ …

ಕೊಲ್ಕತ್ತಾ: ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ವಿರುದ್ದ ನಡೆದ ಐಪಿಎಲ್‌ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ 4 ರನ್‌ಗಳ ವಿರೋಚಿತ ಜಯಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ. ಟಾಸ್‌ ಗೆದ್ದ ಕೆಕೆಆರ್‌ ನಾಯಕ ಅಜಿಂಕ್ಯ ರಹಾನೆ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡ ಲೆಕ್ಕಚಾರವನ್ನು …

ಹೈದರಾಬಾದ್‌: ಮೊಹಮ್ಮದ್ ಸಿರಾಜ್‌ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್‌ ಗಿಲ್‌ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್‌ ತಂಡವು ಹೈದರಾಬಾದ್‌ ತಂಡದ ವಿರುದ್ಧ 7 ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ. ಆ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ …

ಮುಂಬೈ: ಐಪಿಎಲ್‌ ಟಿ20 ಕ್ರಿಕೆಟ್‌ ಟೂರ್ನಿಯ ಏಪ್ರಿಲ್‌ 7 ರಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ದ ನಡೆಯುವ ಪಂದ್ಯದಲ್ಲಿ ವೇಗಿ ಜಸ್ಪ್ರೀತ್‌ ಬೂಮ್ರಾ ಮುಂಬೈ ಪರವಾಗಿ ಆಡಲಿದ್ದಾರೆ ಎಂದು ತಂಡದ ಮುಖ್ಯ ಕೋಚ್‌ ಮಹೇಲಾ ಜಯವರ್ಧನೆ ಮಾಹಿತಿ ನೀಡಿದ್ದಾರೆ. ಗಾಯದಿಂದ ಕೆಲವು …

ಚಂಡೀಗಢ: ಯಶಸ್ವಿ ಜೈಸ್ವಾಲ್‌ 67(45) ಅಬ್ಬರದ ಅರ್ಧಶತಕ ಹಾಗೂ ಬೌಲರ್‌ಗಳ ಬಿಗು ಬೌಲಿಂಗ್‌ ದಾಳಿಯಿಂದ ರಾಜಸ್ತಾನ ರಾಯಲ್ಸ್‌ ತಂಡ ಪಂಜಾಬ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಮಹಾರಾಜ ಯದುವಿಂದ್ರ ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ …

ಚೆನ್ನೈ: ಕನ್ನಡಿಗ ಕೆ.ಎಲ್‌ ರಾಹುಲ್‌ ಅವರ ಅಮೋಘ ಅರ್ಧಶತಕದ ಬಲದಿಂದಾಗಿ ಅತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು 25 ರನ್‌ಗಳ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸಿದೆ. ಆ ಮೂಲಕ ಡೆಲ್ಲಿ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಗೆಲುವು ದಾಖಲಿಸಿದೆ. ಇತ್ತ ಚೆನ್ನೈ ಹ್ಯಾಟ್ರಿಕ್‌ ಸೋಲನುಭವಿಸಿದೆ. …

Stay Connected​
error: Content is protected !!