ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ವಿವಿದ ಕ್ಷೇತ್ರಗಳಿಗೆ ಬರಪೂರ ಅನುದಾನ ನೀಡಲಾಗಿದೆ. …
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ವಿವಿದ ಕ್ಷೇತ್ರಗಳಿಗೆ ಬರಪೂರ ಅನುದಾನ ನೀಡಲಾಗಿದೆ. …
ನವದೆಹಲಿ : ಖಾಸಗಿ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್ ಆಪರೇಷನ್ನಲ್ಲಿ ಟೀಂ ಇಂಡಿಯಾದಬಗ್ಗೆ ಕೆಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. …
ದುಬೈ: ತಾಂತ್ರಿಕ ದೋಷದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಟೆಸ್ಟ್, ಏಕದಿನ ಮತ್ತು ಟಿ-20 ಸೇರಿ ಮೂರು ಮಾದರಿಯಲ್ಲೂ ನಂಬರ್ ಒನ್ ಪಟ್ಟಕ್ಕೇರಿತ್ತು. ಟಿ-20ರಲ್ಲಿ 267 ಅಂಕ, ಏಕದಿನದಲ್ಲಿ 114 ಅಂಕ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ …
ಕೇಟ್‌ಟೌನ್: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಬುಧವಾರ ವೆಸ್ಟ್ ಇಂಡೀಸ್ ವಿರುದ್ಧ ಆರು ವಿಕೆಟ್ ಅಂತರದಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ …
ಹೈದರಾಬಾದ್: ಮುಂಬರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ. 'ಭಾರತದ ಮುಂಚೂಣಿ ಕ್ರೀಡಾಪಟು, ಯೂತ್ ಐಕಾನ್, ವೃತ್ತಿಜೀವನದುದ್ದಕ್ಕೂ ಧೈರ್ಯಶಾಲಿ ಮತ್ತು ಎಲ್ಲ ಅಡೆತಡೆಗಳನ್ನು ಮೀರಿ …
ನಾಗಪುರ: ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಒಂಬತ್ತನೇ ಶತಕ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಟೀಮ್ ಇಂಡಿಯಾದ ಮೊದಲ ಕಪ್ತಾನ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ನಾಗಪುರದ ವಿದರ್ಭ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ …
ಮೆಲ್ಬರ್ನ್ : ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್ ಮತ್ತು ನಾಯಕ ಎನಿಸಿರುವ ಆ್ಯರನ್ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾದ ಬಿಗ್‌ಬ್ಯಾಷ್ ಲೀಗ್ ಮತ್ತು ಇತರ ದೇಶಗಳಲ್ಲಿ ನಡೆಯುವ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ …
ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್‌ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ನೈರೋಬಿಯಲ್ಲಿ ಉತ್ತಮವಾಗಿ ಆಡಿದ ಅವರು 9 ಶಾಟ್ಸ್ ಅಂತರದಿಂದ ಗೆಲುವು ಸಾಧಿಸಿದರು. …
ನವದೆಹಲಿ: ಡೋಪಿಂಗ್ ಟೆಸ್ಟ್ನಲ್ಲಿ ಅನುತ್ತೀರ್ಣರಾಗಿ 21 ತಿಂಗಳ ಕಾಲ ನಿಷೇಧ ಶಿಕ್ಷೆಗೊಳಗಾಗಿದ್ದ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ ತನ್ನ ತಪ್ಪಿನ ಅರಿವಾಗಿದ್ದು, ಗೊತ್ತಿಲ್ಲದೇ ನಿಷೇಧಿತ ಪದಾರ್ಥಗಳನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ನಲ್ಲಿ ವಿಸ್ತಾರವಾಗಿ ಬರೆದುಕೊಂಡಿರುವ ಕರ್ಮಾಕರ್, "ನಾನು ವೃತ್ತಿ ಜೀವನಕ್ಕಾಗಿ …
ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ. ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ …