Mysore
14
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ದೆಹಲಿ:  ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್‌ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ. ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು …

ಹೈದರಾಬಾದ್‌: ನ್ಯೂಜಿಲ್ಯಾಂಡ್​ ವಿರುದ್ಧ ಹೈದರಾಬಾದ್​ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಯುವ ಆರಂಭಿಕ ಆಟಗಾರ ಶುಭಮನ್​ ಗಿಲ್(208, 149 ಎಸೆತ)​ ಅಬ್ಬರದ ದ್ವಿಶತಕ ಸಿಡಿಸಿದ್ದಾರೆ. 145 ಎಸೆತಗಳಲ್ಲಿ ದ್ವಿಶತಕ ಬಾರಿಸಿ ಸಂಭ್ರಮಿಸಿದರು. ಈ ಸಾಧನೆ ಮಾಡಿದ …

ಅಂತರಸಂತೆ : ಎಚ್.ಡಿ.ಕೋಟೆ ತಾಲ್ಲೂಕಿನ ಯುವ ಕ್ರೀಡಾಪಟು ಮಹೇಂದ್ರ ಎಂಬ ವಿದ್ಯಾರ್ಥಿ ಇತ್ತೀಚಿಗೆ ನಡೆದ ಶಾಲಾ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ೮೦೦ ಮೀ. ಓಟದ ಸ್ಪರ್ಧೆಯಲ್ಲಿ ಬಹುಮಾನ ಗೆಲ್ಲುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ …

ಹೈದರಾಬಾದ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಮ್ ಇಂಡಿಯಾ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಶ್ರೀಲಂಕಾ ಎದುರಿನ ಸರಣಿ ಜಯದ ಸಂಭ್ರಮದಲ್ಲಿರುವ ಭಾರತ ತಂಡ ಇಂದು ನ್ಯೂಜಿಲೆಂಡ್ ಸವಾಲು ಎದುರಿಸಲು ಸಿದ್ಧವಾಗಿದೆ.  ಆದರೆ, ಬೆನ್ನುನೋವಿನಿಂದಾಗಿ ಮಧ್ಯಮಕ್ರಮಾಂಕದ ಬ್ಯಾಟರ್ ಶ್ರೇಯಸ್ …

ಪತಿ ಶೋಯಬ್‌ ಮಲಿಕ್ ಬಗ್ಗೆ ಉಲ್ಲೇಖವಿಲ್ಲದ ಪತ್ರದಲ್ಲಿ ಟೆನಿಸ್ ಜೀವನಕ್ಕೆ ನೆರವಾದ ಎಲ್ಲರಿಗೂ ಕೃತಜ್ಞತೆ ಹೊಸದಿಲ್ಲಿ: ಮೂಗುತಿ ಸುಂದರಿ ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಟೆನಿಸ್ಗೆ ವಿದಾಯ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಜನವರಿ 16ರಿಂದ ನಡೆಯಲಿರುವ ಆಸ್ಟ್ರೇಲಿಯನ್ ಓಪನ್ …

ನವದೆಹಲಿ: ಕ್ರಿಕೆಟಿಗರಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ವಿರಾಟ್‌ ಕೊಹ್ಲಿ ಅವರ ಪತ್ನಿ ಮತ್ತು ಮಕ್ಕಳನ್ನು ಗುರಿಯಾಗಿಸಿ 'ಸ್ತ್ರೀ ದ್ವೇಷಿ' ಹೇಳಿಕೆಗಳನ್ನು ನೀಡುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯೂ) ನಗರ ಪೊಲೀಸರಿಗೆ ನೋಟಿಸ್‌ ನೀಡಿದೆ. https://twitter.com/SwatiJaiHind/status/1613445716755775493?t=PuQbT_WIi-thXuFTsTjVEA&s=08 ಧೋನಿ …

ಗುವಾಹಟಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)​ ಮೂಲಕ ಬೆಳಕಿಗೆ ಬಂದ ಪ್ರತಿಭೆ, ಜಮ್ಮು ಕಾಶ್ಮೀರದ ಉಮ್ರಾನ್​ ಮಲಿಕ್ ಸದ್ಯ ಭಾರತದ ಭರವಸೆಯ ಆಟಗಾರ. ತಮ್ಮ ಬೆಂಕಿ ಚೆಂಡಿನ ವೇಗದಿಂದಲೇ ಗುರುತಿಸಿಕೊಂಡಿರುವ ಮಲಿಕ್​, ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮದೇ ವೇಗದ …

ವರ್ಷದ ಮೊದಲ ಪಂದ್ಯದಲ್ಲಿ  ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ ಶತಕದಾಟ ಗುವಾಹಟಿ: ಕಿಂಗ್‌ ವಿರಾಟ್‌ ಕೊಹ್ಲಿ ಅವರ ದಾಖಲೆಯ 45ನೇ ಶತಕದ ಬಲದಿಂದ ಭಾರತ ಗುವಾಹಟಿಯಲ್ಲಿ ನಡೆದ 2023ನೇ ವರ್ಷದ ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು 67 ರನ್ …

cricket

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ  ಆತಿಥೇಯ ಕರ್ನಾಟಕ ತಂಡವು ಛತ್ತೀಸಗಢದ ವಿರುದ್ಧ ಜಯಗಳಿಸಲು ಏಳು ವಿಕಟ್‌ ಗಳ ಅಂತರದಿಂದ ಜಯ ಗಳಿಸಿದೆ. ಮೂರನೇ ದಿನದಾಟದ ಕೊನೆಗೆ ಎರಡು ವಿಕೆಟ್‌ಗಳಿಗೆ 35 ರನ್‌ ಗಳಿಸಿದ್ದ ಛತ್ತೀಸಗಢ ತಂಡವು ಪಂದ್ಯದ …

ಮುಂಬೈ: ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಟೀಂ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಐದು ದಿನಗಳ ಕಾಲ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ …

Stay Connected​
error: Content is protected !!