ದೋಹಾ (ಕತಾರ್): ಭಾನುವಾರ ಕತಾರ್‌ನ ಲುಸೇಲ್ ಸ್ಟೇಡಿಯಂ ರಣರೋಚಕ ಫುಟ್ಬಾಲ್ ಪಂದ್ಯಕ್ಕೆ ಸಾಕ್ಷಿಯಾಯಿತು. ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ 36 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಗೆದ್ದುಕೊಂಡಿತು. ವಿಶ್ವದ ಶ್ರೇಷ್ಠ ಫುಟ್ಬಾಲ್ …










