ರಿಯೊ ಡಿ ಜನೈರೊ, ಬ್ರೆಜಿಲ್: ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೀಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು. ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು ಅವರ …
ರಿಯೊ ಡಿ ಜನೈರೊ, ಬ್ರೆಜಿಲ್: ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೀಲೆ (82) ಗುರುವಾರ ಕ್ಯಾನ್ಸರ್‌ನಿಂದಾಗಿ ನಿಧನರಾದರು. ಬ್ರೆಜಿಲ್ ತಂಡವು ಮೂರು ಬಾರಿ ವಿಶ್ವಕಪ್ (1958, 1962 ಮತ್ತು 1970) ಜಯಿಸಲು ಅವರ …
ಭಾರತಕ್ಕೆ ಗೆಲ್ಲಲು 100 ರನ್, ಬಾಂಗ್ಲಾ ಗೆಲುವಿಗೆ 6 ವಿಕೆಟ್ ದೂರ ಮೀರ್ ಪುರ್: ಭಾರತ ಹಾಗೂ ಬಾಂಗ್ಲಾದೇಶದ ನಡುವೆ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯ ರೋಚಕ ಘಟ್ಟ ತಲುಪಿದೆ. ಮೂರನೇ ದಿನ ದ್ವಿತೀಯ ಇನ್ನಿಂಗ್ಸ್ …
ಮೈಸೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಥ್ರೋಬಾಲ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಪ್ರಥಮ ಸ್ಥಾನ ಪಡೆದಿದೆ. ತಂಡಕ್ಕೆ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಗೋವಿಂದರಾಜು, ಹಿರಿಯ ಉಪಾಧ್ಯಕ್ಷರಾದ ಮಾಲಂಗಿ ಸುರೇಶ್, ಪ್ರಧಾನ …
ಮೈಸೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ರಾಷ್ಟ್ರೀಯ ಸ್ಪೀಡ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನ ಕ್ರೀಡಾಕೂಟದಲ್ಲಿ ರಾಜ್ಯದ ಹಿರಿಯ ಸ್ಕೇಟರ್, ಮೈಸೂರಿನ ರಿಯಾ ಎಲಿಝಬೆತ್ ಆಚಯ್ಯ 5 ಚಿನ್ನ ಹಾಗೂ 1 ಬೆಳ್ಳಿ ಪದಕದೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ. 10ಕೆ ರೋಡ್ ಪಾಯಿಂಟ್ಸ್ ಪ್ಲಸ್ …
ಪ್ಯಾರಿಸ್ : ಫ್ರಾನ್ಸ್ ತಂಡದ ಸ್ಟ್ರೈಕರ್ ಕರೀಂ ಬೆಂಜೆಮಾ ಅವರು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಫ್ರಾನ್ಸ್ ಪರ 97 ಪಂದ್ಯಗಳಿಂದ 37 ಗೋಲುಗಳನ್ನು ಗಳಿಸಿರುವ ಅವರು ಸೋಮವಾರ ಟ್ವಿಟರ್ ಮೂಲಕ ತಮ್ಮ ನಿರ್ಧಾರ ತಿಳಿಸಿದ್ದಾರೆ. ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಬೆಂಜೆಮಾ …
ದೋಹಾ (ಕತಾರ್): ಭಾನುವಾರ ಕತಾರ್‌ನ ಲುಸೇಲ್ ಸ್ಟೇಡಿಯಂ ರಣರೋಚಕ ಫುಟ್ಬಾಲ್ ಪಂದ್ಯಕ್ಕೆ ಸಾಕ್ಷಿಯಾಯಿತು. ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ 36 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಗೆದ್ದುಕೊಂಡಿತು. ವಿಶ್ವದ ಶ್ರೇಷ್ಠ ಫುಟ್ಬಾಲ್ …
ಚಿತ್ತಗಾಂಗ್: ಆರಂಭಿಕ ಬ್ಯಾಟರ್ ಜಾಕಿರ್ ಹಸನ್(100ರನ್,224 ಎಸೆತ,13 ಬೌಂಡರಿ,1 ಸಿಕ್ಸರ್) ಹಾಗೂ ನಾಯಕ ಶಕೀಬ್ ಅಲ್ ಹಸನ್(84 ರನ್,108 ಎಸೆತ,6 ಬೌಂಡರಿ,6ಸಿಕ್ಸರ್) ಹಾಗೂ ಮತ್ತೋರ್ವ ಆರಂಭಿಕ ದಾಂಡಿಗ ನಜ್ಮುಲ್ ಹೊಸೈನ್(67ರನ್,156 ಎಸೆತ,7 ಬೌಂಡರಿ) ಅವರ ಆಟ ಭಾರತದ ವಿರುದ್ಧ ಪ್ರಥಮ …
ಫ್ರಾನ್ಸ್ - ಅರ್ಜೆಂಟಿನಾ ಸಮರಕ್ಕೆ ಲುಸೈಲ್ ಕ್ರೀಡಾಂಗಣ ಸಜ್ಜು ಕತಾರ್: ಡಿ.೧೮ರಂದು ಭಾನುವಾರ ರಾತ್ರಿ ಫ್ರಾನ್ಸ್ ಹಾಗೂ ಅರ್ಜಿಂಟಿನಾ ತಂಡಗಳ ನಡುವೆ ಫಿಫಾ -ವಿಶ್ವಕಪ್ ಫುಟ್ಬಾಲ್‌ನ ಕಿರೀಟಕ್ಕಾಗಿ ನಡೆಯುವ ಚರಿತ್ರಾರ್ಹ ಹೋರಾಟಕ್ಕೆ ಅಲ್‌ದಾಯೆನ್ ನಗರದ ಲುಸೈಲ್ ಕ್ರೀಡಾಂಗಣ ಸಜ್ಜುಗೊಂಡಿದೆ. ವಿಶ್ವದ ಎರಡು …
ಮುಂಬೈ: ಪ್ರೊ ಕಬಡ್ಡಿ ಲೀಗ್ ಸೀಸನ್ 9ರ ರೋಚಕ ಫೈನಲ್ನಲ್ಲಿ ಪುಣೇರಿ ಪಲ್ಟನ್ ತಂಡವನ್ನು 33-29ರಿಂದ ಮಣಿಸಿದ ಜೈಪುರ ಪಿಂಕ್ ಪ್ಯಾಂಥರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಎರಡನೇ ಬಾರಿಗೆ ಪಿಂಕ್ ಪ್ಯಾಂಥರ್ಸ್ ತಂಡವು ಪ್ರೊ ಕಬಡ್ಡಿ ಲೀಗ್ ಪ್ರಶಸ್ತಿ ಜಯಿಸಿತು. ಫೈನಲ್ …
ಜಾಕೀರ್ ಹಸನ್ ಶತಕ ಸಂಭ್ರಮ, ಮತ್ತೆ ಮಿಂಚಿದ ಸ್ಪಿನ್ನರ್ ಗಳು ಚಿತ್ತಗಾಂಗ್ : ಬಂದರು ನಗರಿ ಚಿತ್ತಗಾಂಗ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾ ನಡುವಿನ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭಾರತ ಗೆಲುವಿನತ್ತ ಮುಖ ಮಾಡಿದೆ. ದಿನದಾಟದಂತ್ಯಕ್ಕೆ ಬಾಂಗ್ಲಾ …