Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕ್ರೀಡೆ

Homeಕ್ರೀಡೆ

ಸೆಂಚುರಿಯನ್‌, ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ತಂಡ ದವರು ಟಿ20 ಕ್ರಿಕೆಟ್‌ನಲ್ಲಿ ಅತಿದೊಡ್ಡ ಮೊತ್ತವನ್ನು ಬೆನ್ನಟ್ಟಿ ಗೆಲುವು ಪಡೆದು ವಿಶ್ವದಾಖಲೆ ಮಾಡಿದರು. ಭಾನುವಾರ ನಡೆದ ಪಂದ್ಯದಲ್ಲಿ ಏಡನ್‌ ಮರ್ಕರಂ ಬಳಗ ಆರು ವಿಕೆಟ್‌ ಗಳಿಂದ ವೆಸ್ಟ್‌ ಇಂಡೀಸ್‌ ತಂಡವನ್ನು ಮಣಿಸಿತು. ಮೊದಲು …

ಮುಂಬೈ: ಮುಂಬೈ ಇಂಡಿಯನ್ಸ್ ತಂಡವು ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಏಳು ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು …

ಲಾಹೋರ್: 2023ನೇ ಸಾಲಿನ ಪಾಕಿಸ್ತಾನ ಸೂಪರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗೆಲುವು ದಾಖಲಿಸಿದ ಬಳಿಕ ಲಾಹೋರ್ ಖಲಂದರ್ಸ್ ತಂಡದ ಆಟಗಾರ ಹ್ಯಾರಿಸ್ ರೌಫ್, ಟ್ರೋಫಿಯೊಂದಿಗೆ ಪಾಕಿಸ್ತಾನ-ಭಾರತ ವಾಘಾ ಗಡಿಯಲ್ಲಿ ಫೋಟೊಗೆ ಪೋಸ್ ಕೊಟ್ಟಿದ್ದಾರೆ. ಈ ಸಂಬಂಧ ಚಿತ್ರಗಳನ್ನು ಲಾಹೋರ್ ಖಲಂದರ್ಸ್ …

ನವಿ ಮುಂಬೈ : ಇಸಾಬೆಲ್‌ ವಾಂಗ್ (15ಕ್ಕೆ 4) ಅವರು ಗಳಿಸಿದ ಹ್ಯಾಟ್ರಿಕ್‌ ಹಾಗೂ ನಥಾಲಿ ಸಿವೆರ್‌ ಬ್ರಂಟ್‌ ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಮುಂಬೈ ಇಂಡಿಯನ್ಸ್‌ ತಂಡದವರು ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯ ಪ್ರಶಸ್ತಿ ಸುತ್ತು …

ಚೆನ್ನೈ: ಆಸ್ಟ್ರೇಲಿಯಾ ವಿರುದ್ದ ಚೆನ್ನೈಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ತವರಿನಲ್ಲಿ ಸರಣಿ ಸೋಲಿನ ಮುಖಭಂಗಕ್ಕೊಳಗಾಗಿದೆ. ಅಂತಿಮ ಏಕದಿನದಲ್ಲಿ 21 ರನ್ ಅಂತರದ ಗೆಲುವು ದಾಖಲಿಸಿದ ಸ್ಟೀವ್ ಸ್ಮಿತ್ ನಾಯಕತ್ವದ ಕಾಂಗರೂ ಪಡೆ 2-1ರ ಅಂತರದಲ್ಲಿ ಸರಣಿ …

ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ. ಈ ಮೂಲಕ ಸರಣಿ ಗೆಲ್ಲಲು ರೋಹಿತ್ ಶರ್ಮಾ ಬಳಗವು 270 ರನ್ ಗಳಿಸಬೇಕಿದೆ. ಆಸ್ಟ್ರೇಲಿಯಾ …

ವಿಶಾಖಪಟ್ಟಣ: ಇಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 10 ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ರೋಹಿತ್ ಶರ್ಮಾ ಬಳಗ ಮುಖಭಂಗಕ್ಕೊಳಗಾಗಿದೆ. ಅತ್ತ ಸ್ಟೀವ್ ಸ್ಮಿತ್ ಬಳಗವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಅಂತರದ …

ವಿಶಾಖಪಟ್ಟಣ : ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ. ಆಸ್ಟ್ರೇಲಿಯಾ ವಿರುದ್ಧ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 117 ರನ್‌ಗಳಿಗೆ ಆಲೌಟ್ ಆಗಿದೆ. …

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಸತತ ಐದು ಪಂದ್ಯಗಳ ಗೆಲುವಿನ ಓಟಕ್ಕೆ ಯುಪಿ ವಾರಿಯರ್ಸ್‌ ತಂಡದವರು ತಡೆ ಹಾಕಿದ್ದಾರೆ. ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯವನ್ನು ವಾರಿಯರ್ಸ್‌ ತಂಡದವರು ಐದು ವಿಕೆಟ್‌ಗಳಿಂದ …

ಮುಂಬೈ: ಕೇವಲ ಒಂದು ರನ್‌ನಿಂದ ಶತಕ ವಂಚಿತರಾದ ಸೋಫಿ ಡಿವೈನ್ (99 ರನ್‌) ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು. ಶನಿವಾರ ಬ್ರೆಬೊರ್ನ್ …

Stay Connected​
error: Content is protected !!