ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್ ಬಾಂಗ್ಲಾಗೆ 513 ರನ್ ಟಾರ್ಗೆಟ್, ಎರಡನೇ ಇನ್ನಿಂಗ್ಸ್ ನಲ್ಲಿ 258 ರನ್ ಪೇರಿಸಿದ ಭಾರತ ಬಾಂಗ್ಲಾದೇಶ: ಬಾಂಗ್ಲಾದೇಶದ ಜಹೂರ್ ಅಹಮ್ಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ನಲ್ಲಿ ಭಾರತವು ಬೌಲಿಂಗ್,ಬ್ಯಾಟಿಂಗ್ ನಲ್ಲಿ …
ಪೂಜಾರ, ಗಿಲ್ ಶತಕದಬ್ಬರ: ಭಾರತದ ಹಿಡಿತದಲ್ಲಿ ಟೆಸ್ಟ್ ಬಾಂಗ್ಲಾಗೆ 513 ರನ್ ಟಾರ್ಗೆಟ್, ಎರಡನೇ ಇನ್ನಿಂಗ್ಸ್ ನಲ್ಲಿ 258 ರನ್ ಪೇರಿಸಿದ ಭಾರತ ಬಾಂಗ್ಲಾದೇಶ: ಬಾಂಗ್ಲಾದೇಶದ ಜಹೂರ್ ಅಹಮ್ಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರಥಮ ಟೆಸ್ಟ್ ನಲ್ಲಿ ಭಾರತವು ಬೌಲಿಂಗ್,ಬ್ಯಾಟಿಂಗ್ ನಲ್ಲಿ …
ಚಿತ್ತಗಾಂಗ್: ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದ್ದು ಭಾರತ ಸ್ಪಷ್ಟ ಮೇಲುಗೈ ಸಾಧಿಸಿದೆ. ಇಲ್ಲಿನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನ ಭಾರತ 133.5 …
ದೋಹಾ: ಫಿಫಾ ವಿಶ್ವಕಪ್ ಟೂರ್ನಿ ಕೊನೆಯ ಹಂತ ತಲುಪಿದೆ. ಬುಧವಾರ ತಡರಾತ್ರಿ ನಡೆದ 2ನೇ ಸೆಮಿ ಫೈನಲ್ ನಲ್ಲಿ ಮೊರಾಕೊ ತಂಡವನ್ನು ಬಲಿಷ್ಠ ಫ್ರಾನ್ಸ್ ತಂಡ 2-0 ಅಂತರದ ಗೋಲುಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದೆ. ಕತಾರ್‌ನ ಅಲ್ ಬಯಾತ್ ಸ್ಟೇಡಿಯಂನಲ್ಲಿ ನಡೆದ …
ಚಿತ್ತಗಾಂಗ್(ಬಾಂಗ್ಲಾದೇಶ):ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ನಡುವಣ ಮೊದಲ ಟೆಸ್ಟ್ ಪಂದ್ಯ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಿದ್ದು ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 278 ರನ್ಗಳ ಸಾಧಾರಣ ಮೊತ್ತ ಪೇರಿಸಿದೆ. ರೋಹಿತ್ ಶರ್ಮ ಗಾಯಾಳಾದ ಕಾರಣ ಕೆ.ಎಲ್.ರಾಹುಲ್ …
ಅಲ್ ದಾಯೆನ್ (ಕತಾರ್): ಕತಾರ್ ಫಿಫಾ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ತವರು ತಂಡವಾದ ಸೌದಿ ಅರೇಬಿಯಾ ವಿರುದ್ಧ ಸೋತಾಗ ವಿಶ್ವಶ್ರೇಷ್ಠ ತಂಡವಾದ ಅರ್ಜೆಂಟೀನಾವನ್ನು ಗೇಲಿ ಮಾಡಿದವರೇ ಹೆಚ್ಚು. ಲಿಯೋನೆಲ್ ಮೆಸ್ಸಿಯಂತಹ ಈ ಪೀಳಿಗೆಯ ಶ್ರೇಷ್ಠ ಆಟಗಾರರಿರುವ ತಂಡ ಹೀನಾಯವಾಗಿ ಸೋತಿದ್ದು, ಯಾರಿಂದಲೂ …
ಮುಂಬೈ: ರೋಚಕ ಸೂಪರ್ ಓವರ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯವನ್ನು 4 ರನ್‌ಗಳಿಂದ ಗೆಲ್ಲುವ ಮೂಲಕ 5 ಪಂದ್ಯಗಳ ಸರಣಿ 1-1 ರಲ್ಲಿ ಸಮವಾಗಿದೆ. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ1 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿತು. 188 …
ಬೆಂಗಳೂರು : ರಾಜ್ಯದ ಮೊದಲ ಅರ್ಜುನ ಪ್ರಶಸ್ತಿ ವಿಜೇತ ಕರ್ನಾಟಕದ ದಿಗ್ಗಜ ಅಥ್ಲಿಟ್ ಕೆನೆತ್ ಪೋವೆಲ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆನೆತ್ ಪೋವೆಲ್ ಅವರು 1970ರಲ್ಲಿ ‘ಏಷ್ಯನ್ ಗೇಮ್ಸ್’ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು. 1960ರ ದಶದಕದಲ್ಲಿ ಕೆನೆತ್ ಪೋವೆಲ್ ಅವರು ಭಾರತ ಪ್ರಮುಖ ಓಟಗಾರರಲ್ಲಿ …
ದೋಹಾ: ಫಿಫಾ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯ ಕೊನೆಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಫ್ರಾನ್ಸ್ ತಂಡ ಪ್ರಬಲ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಸೆಮಿಪೈನಲ್ ಪ್ರವೇಶವನ್ನು ಪಡೆದುಕೊಂಡಿದೆ. ಅಲ್ ಖೊರ್‌ನ ಅಲ್ ಬೈತ್ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ …
ದೋಹಾ(ಕತಾರ್): ಕ್ರಿಶ್ಚಿಯಾನೊ ರೊನಾಲ್ಡೊ ಈ ಪೀಳಿಗೆಯ ವಿಶ್ವಶ್ರೇಷ್ಠ ಫುಟ್ಬಾಲಿಗ. ಚಿರತೆ ವೇಗವೇ ಆತನ ಬಲ. ಮೈದಾನದಲ್ಲಿ ಪಾದರಸದಂತೆ ಓಡಾಡಿ ಅಸಾಧ್ಯವೆಂಬ ಗೋಲುಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ ಆಟಗಾರನಿಗೆ ಫಿಫಾ ವಿಶೇಷ ರೀತಿಯಲ್ಲಿ ಧನ್ಯವಾದ ಹೇಳಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರೊನಾಲ್ಡೊ, ತಾವಾಡಿದ …
ನವದೆಹಲಿ: ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ಗೆ (IOA) ಇದೇ ಮೊದಲ ಬಾರಿ ಮಹಿಳಾ ಅಧ್ಯಕ್ಷರಾಗಿ ಕ್ರೀಡಾ ದಿಗ್ಗಜೆ ಪಿಟಿ ಉಷಾ (PT Usha) ಆಯ್ಕೆಯಾಗಿದ್ದಾರೆ. ಈ ಮೂಲಕ ಉಷಾ ದೇಶದ ಕ್ರೀಡಾ ಆಡಳಿತದಲ್ಲಿ ಹೊಸ ಯುಗಕ್ಕೆ ನಾಂದಿಹಾಡಿದ್ದಾರೆ. 58 ವಯಸ್ಸಿನ ಪಿಟಿ ಉಷಾ …