Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕ್ರೀಡೆ

Homeಕ್ರೀಡೆ

ಹೈದರಾಬಾದ್: ಮುಂಬರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ. 'ಭಾರತದ ಮುಂಚೂಣಿ ಕ್ರೀಡಾಪಟು, ಯೂತ್ ಐಕಾನ್, ವೃತ್ತಿಜೀವನದುದ್ದಕ್ಕೂ ಧೈರ್ಯಶಾಲಿ ಮತ್ತು ಎಲ್ಲ ಅಡೆತಡೆಗಳನ್ನು ಮೀರಿ …

ನಾಗಪುರ: ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಒಂಬತ್ತನೇ ಶತಕ ಸಾಧನೆ ಮಾಡಿದ್ದಾರೆ.  ಇದರೊಂದಿಗೆ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಟೀಮ್ ಇಂಡಿಯಾದ ಮೊದಲ ಕಪ್ತಾನ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ನಾಗಪುರದ ವಿದರ್ಭ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂನಲ್ಲಿ …

ಮೆಲ್ಬರ್ನ್‌ : ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್‌ ಮತ್ತು ನಾಯಕ ಎನಿಸಿರುವ ಆ್ಯರನ್‌ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾದ ಬಿಗ್‌ಬ್ಯಾಷ್ ಲೀಗ್‌ ಮತ್ತು ಇತರ ದೇಶಗಳಲ್ಲಿ ನಡೆಯುವ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ …

ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್‌ ಪ್ರಶಸ್ತಿ ಗೆದ್ದುಕೊಂಡರು.  ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್‌ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ನೈರೋಬಿಯಲ್ಲಿ ಉತ್ತಮವಾಗಿ ಆಡಿದ ಅವರು 9 ಶಾಟ್ಸ್‌ ಅಂತರದಿಂದ ಗೆಲುವು ಸಾಧಿಸಿದರು.  …

ನವದೆಹಲಿ: ಡೋಪಿಂಗ್ ಟೆಸ್ಟ್​ನಲ್ಲಿ ಅನುತ್ತೀರ್ಣರಾಗಿ​ 21 ತಿಂಗಳ ಕಾಲ ನಿಷೇಧ ಶಿಕ್ಷೆಗೊಳಗಾಗಿದ್ದ ಜಿಮ್ನಾಸ್ಟ್​ ದೀಪಾ ಕರ್ಮಾಕರ್ ಅವರಿಗೆ ತನ್ನ ತಪ್ಪಿನ ಅರಿವಾಗಿದ್ದು, ಗೊತ್ತಿಲ್ಲದೇ ನಿಷೇಧಿತ ಪದಾರ್ಥಗಳನ್ನು ಸೇವಿಸಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್​ನಲ್ಲಿ ವಿಸ್ತಾರವಾಗಿ ಬರೆದುಕೊಂಡಿರುವ ಕರ್ಮಾಕರ್, "ನಾನು ವೃತ್ತಿ ಜೀವನಕ್ಕಾಗಿ …

ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ. ಕಳೆದ ವರ್ಷ ಮಾಡಲಾಗಿದ್ದ ಅವರ ಅಮಾನತು, ಉದ್ಧೀಪನ ಮದ್ದು ಅಪರಾಧಕ್ಕೆ ಸಂಬಂಧಿಸಿದ್ದಲ್ಲ ಎಂದು ಭಾರತೀಯ ಅಧಿಕಾರಿಗಳು ನೀಡಿದ್ದ …

ಬೆಂಗಳೂರು: 2007ರ ಚೊಚ್ಚಲ ಪುರುಷರ ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತದ ಪರ ಬೌಲಿಂಗ್ ಮಾಡಿ, ಗೆಲುವಿನ ನಗೆ ಬೀರುವಂತೆ ಮಾಡಿದ್ದ ವೇಗದ ಬೌಲರ್ ಜೋಗಿಂದರ್ ಶರ್ಮಾ ಅವರು ಇದೀಗ ಎಲ್ಲ ಮಾದರಿಯ ಕ್ರಿಕೆಟ್‌ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. …

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಸೆಂಚುರಿಸಿ ಸಿಡಿಸಿದ ಶುಭ್​ಮನ್ ಗಿಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಗಿಲ್ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಸಿಡಿಸಿದ್ದಾರೆ.. ಇದರೊಂದಿಗೆ ಹಲವು …

ಪಾಚೆಫ್‌ಸ್ಟ್ರೂಮ್‌: ಅಜೇಯ ಇಂಗ್ಲೆಂಡ್‌ ತಂಡದ ವಿರುದ್ಧ 7 ವಿಕೆಟ್‌ಗಳ ಸಾಧಿಸಿದ ಭಾರತದ ಮಹಿಳೆಯರು  ಚೊಚ್ಚಲ ಅಂಡರ್-19‌ ಟಿ 20 ವಿಶ್ವಕಪ್‌ (U19 T20) ಜಯಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಗೆಲ್ಲಲು 69 ರನ್‌ಗಳ ಗುರಿಯನ್ನು ಪಡೆದ ಭಾರತ 14 ಓವರ್‌ಗಳಲ್ಲಿ 3 ವಿಕೆಟ್‌ …

ಆಸ್ಟ್ರೇಲಿಯನ್ ಓಪನ್ ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್ ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಸೋತ ಸಾನಿಯಾ ಮಿರ್ಜಾ, ರನ್ನರ್ ಅಪ್ ಪ್ರಶಸ್ತಿಯೊಂದಿಗೆ ತನ್ನ …

Stay Connected​
error: Content is protected !!