Mysore
26
broken clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಢಾಕಾ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಬುಧವಾರ ಢಾಕಾದಲ್ಲಿ ನಡೆಯಲಿದೆ. ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದೆ. 11 ಗಂಟೆಗೆ ಟಾಸ್​ ಹಾಕಲಾಗುವುದು. …

ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಭುಜದ ಗಾಯಕ್ಕೆ ಒಳಗಾಗಿದ್ದು, ನಾಳೆಯಿಂದ ಆರಂಭವಾಗುವ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಶಮಿ ಬದಲಿಗೆ ಉಮ್ರಾನ್ ಮಲಿಕ್ ಅವರಿಗೆ ಅವಕಾಶ ನೀಡಲಾಗಿದೆ ಎಂದು ಬಿಸಿಸಿಐ ಶನಿವಾರ ಪ್ರಕಟಣೆಯಲ್ಲಿ …

ಆಸೀಸ್–ವಿಂಡೀಸ್ ಪಂದ್ಯದ ವೀಕ್ಷಕ ವಿವರಣೆ ವೇಳೆ ಅನಾರೋಗ್ಯ ಪರ್ತ್‌: ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ದಿಗ್ಗಜ ಕ್ರಿಕೆಟಿಗ ರಿಕಿ ಪಾಂಟಿಂಗ್‌ ಅವರನ್ನು ಅನಾರೋಗ್ಯದ ಕಾರಣ, ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಟ್ರೇಲಿಯಾದ ಪರ್ತ್‌ ಕ್ರೀಡಾಂಗಣದಲ್ಲಿ ಆತಿಥೇಯ ತಂಡ ಹಾಗೂ ವೆಸ್ಟ್‌ ಇಂಡೀಸ್‌ …

16ನೇ ಅವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಗೆ ಸಿಎಸ್​ಕೆ ಆಲ್‌ರೌಂಡರ್ ಡ್ವೇನ್ ಬ್ರಾವೋ ಗುಡ್​ ಬೈ ಹೇಳಿದ್ದಾರೆ. ಆದರೆ ಈ ನಡುವೆ ತಂಡದೊಂದಿಗೆ ಸಾಕಷ್ಟು ವರ್ಷ ಕ್ರಿಕೆಟ್ ಆಡಿದ ಬ್ರಾವೋರನ್ನು ಸಿಎಸ್​ಕೆ ಫ್ರಾಂಚೈಸಿ ಮತ್ತೆ ತಂಡಕ್ಕೆ ವಾಪಸ್ಸಾತಿ …

ಮೂರನೇ ಪಂದ್ಯಕ್ಕೂ ಮಳೆ ಅಡ್ಡಿ, 1-0 ಅಂತರದಿಂದ ಸರಣಿ ಗೆದ್ದ ಕಾಂಗರೂಗಳು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ 3ನೇ ಹಾಗೂ ಕೊನೆಯ ಏಕದಿನ ಪಂದ್ಯ ಮಳೆಗೆ ಆಹುತಿಯಾಗಿದೆ. ಈ ಮೂಲಕ ಕಿವೀಸ್ ಪಡೆ ಏಕದಿನ ಸರಣಿಯನ್ನು 1-0 ಅಂತರದಿಂದ ತಮ್ಮದಾಗಿಸಿಕೊಂಡಿದೆ. …

ದೋಹಾ: ಫಿಫಾ ಔಟ್‌ನ ಗ್ರೂಪ್ 'ಎ' ಆಟಗಾರ ಸೆನೆಗಲ್ ಮತ್ತು ನೆದರ್‌ಲ್ಯಾಂಡ್ಸ್ ತಂಡಗಳು ಜಯ ದಾಖಲಿಸಿ ಪ್ರಿ-ಕ್ವಾರ್ಟರ್ ಫೈನಲ್ ತಲುಪಿದವು. ಅಲ್‌ಬೈತ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಕೊನೆಯ ಗ್ರೂಪ್ ತಂಡ ನೇದರ್‌ಲ್ಯಾಂಡ್ ತಂಡ ಅತಿಥೇಯ ಕತಾರ್ ತಂಡವನ್ನು 2-0 ಗೋಲುಗಳ ಅಂತರದಿಂದ …

ದೋಹಾ: ಇದು ಫುಟ್‌ಬಾಲ್ ಪಂದ್ಯದ ಮಹತ್ವದ ವಸ್ತು  ಪೋರ್ಚುಗಲ್‌ ನಬ್ರೂನೊ ಫರ್ನಾಂಡಿಸ್ ಹೊಡೆದ ಎರಡು ಗೋಲುಗಳು ತಂಡವನ್ನು ನಾಕೌಟ್ ಹಂತಕ್ಕೆ ತಲುಪಿತು.  'ಎಚ್‌' ಗುಂಪಿನ ಜಿದ್ದಾಜಿದ್ದಿನ ಹಣಾಹಣಿಯಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ನಾಯಕತ್ವದ ಪೊರ್ಚುಗಲ್‌ 2–0 ಗೋಲುಗಳ ಅಂತರದಿಂದ ಉರುಗ್ವೆ ತಂಡವನ್ನು ಪರಾಭವಗೊಳಿಸಿತು. …

ಸರಣಿ ಸಮಕ್ಕೆ ಟೀಂ ಇಂಡಿಯಾ ಯತ್ನ ಕ್ರೈಸ್ಟ್ ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ  ಏಕದಿನ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದರೂ ಬೌಲಿಂಗ್‌ನಲ್ಲಿ ವೈಫಲ್ಯ …

 ನವದೆಹಲಿ: ಭಾರತೀಯ ಒಲಂಪಿಕ್​ ಸಂಸ್ಥೆಯ ಅಧ್ಯಕ್ಷರಾಗಿ ಮಾಜಿ ಓಟಗಾರ್ತಿ, ಏಷ್ಯನ್​ ಗೇಮ್ಸ್​ ಚಿನ್ನದ ಪದಕ ವಿಜೇತೆ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಉಷಾ ಅವರನ್ನು ಹೊರತುಪಡಿಸಿ ಯಾರೊಬ್ಬರೂ ಉಮೇದುವಾರಿಕೆ ಸಲ್ಲಿಸದ ಕಾರಣ ವಿರೋಧ …

ನವದೆಹಲಿ: ಗುಜರಾತ್​ನ ಅಹಮದಾಬಾದ್​​ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ ಅಭಿಮಾನಿಗಳ ಹಾಜರಾತಿಯಿಂದ ವಿಶ್ವದಾಖಲೆ ಪುಟ ಸೇರಿದೆ. 2022ರ ಇಂಡಿಯನ್​ ಪ್ರೀಮಿಯರ್​ ಲೀಗ್​ನ(ಐಪಿಎಲ್​) ಫೈನಲ್​ ಪಂದ್ಯದಲ್ಲಿ ಅತಿಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ ಹಾಜರಾಗಿದ್ದು, ಇದು ಗಿನ್ನೆಸ್​ ದಾಖಲೆಯಾಗಿದೆ. ವಿಶ್ವದಲ್ಲಿಯೇ ಅತಿದೊಡ್ಡ ಕ್ರೀಡಾಂಗಣವೆಂದು ಗುರುತಿಸಿಕೊಂಡಿರುವ ಗುಜರಾತ್​ನ ಅಹಮದಾಬಾದ್​​ನಲ್ಲಿರುವ …

Stay Connected​
error: Content is protected !!