ವಡೋದರಾ (ಗುಜರಾತ್): ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಪ್ರೇಯಸಿ ಮೇಹಾ ಪಟೇಲ್ ಅವರೊಂದಿಗೆ ಬದುಕಿನ ಹೊಸ ಇನಿಂಗ್ಸ್‌ಗೆ ಆರಂಭಿಸಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕಳೆದ ವರ್ಷ ಅಕ್ಷರ್ ಪಟೇಲ್ ಅವರ ಜನ್ಮದಿನದಿಂದೇ ನಡೆದಿತ್ತು. ಇದೀಗ ಗುಜರಾತ್‌ನ ವಡೋದರಾದಲ್ಲಿ ವಿವಾಹೋತ್ಸವ …
ವಡೋದರಾ (ಗುಜರಾತ್): ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ತಮ್ಮ ಪ್ರೇಯಸಿ ಮೇಹಾ ಪಟೇಲ್ ಅವರೊಂದಿಗೆ ಬದುಕಿನ ಹೊಸ ಇನಿಂಗ್ಸ್‌ಗೆ ಆರಂಭಿಸಿದ್ದಾರೆ. ಇಬ್ಬರ ನಿಶ್ಚಿತಾರ್ಥ ಕಳೆದ ವರ್ಷ ಅಕ್ಷರ್ ಪಟೇಲ್ ಅವರ ಜನ್ಮದಿನದಿಂದೇ ನಡೆದಿತ್ತು. ಇದೀಗ ಗುಜರಾತ್‌ನ ವಡೋದರಾದಲ್ಲಿ ವಿವಾಹೋತ್ಸವ …
ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ 2022ರ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಯನ್ನು ಪ್ರಕಟಿಸಿದೆ. ಶ್ರೇಷ್ಠ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಯು ಈ ಬಾರಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅವರಿಗೆ ಒಲಿದಿದೆ. ಇದಕ್ಕೂ ಮುನ್ನ …
ಖoಡ್ಲಾ: ಟೀಮ್ ಇಂಡಿಯಾದ ಖ್ಯಾತ ಕ್ರಿಕೆಟಿಗ ಕೆಎಲ್ ರಾಹುಲ್ ಬಾಲಿವುಡ್ ನಟಿ ಆಥಿಯಾ ಶೆಟ್ಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ ಖಂಡಾಲಾದಲ್ಲಿರುವ ನಟ ಸುನೀಲ್ ಶೆಟ್ಟಿ ಅವರ ಫಾರ್ಮ್ ಹೌಸ್ನಲ್ಲಿ ತಾರಾ ಜೋಡಿ ಶುಭ ಮುಹೂರ್ತದಲ್ಲಿ ವಿವಾಹವಾದರು. ಈ ಶುಭಘಳಿಗೆಯನ್ನು ಉಭಯ …
ಬೆಂಗಳೂರು : ‘ಕರ್ನಾಟಕ ಚಲನಚಿತ್ರ ಕಪ್’ನಿಂದ (KCC). ಈಗಾಗಲೇ ಎರಡೂ ಸೀಸನ್ ಯಶಸ್ವಿ ಆಗಿದ್ದು, ಈಗ ಮೂರನೇ ಸೀಸನ್ಗೆ ಚಾಲನೆ ನೀಡಲಾಗುತ್ತಿದೆ. ಈ ವರ್ಷ ನಡೆಯಲಿರುವ ಕೆಸಿಸಿ 3ನೇ ಆವೃತ್ತಿಯಲ್ಲಿ ಏನೆಲ್ಲ ಇರಲಿದೆ ಎನ್ನುವ ಬಗ್ಗೆ ಕಿಚ್ಚಾ ಸುದೀಪ್ ಅವರು ಮಾಹಿತಿ …
ರಾಯಪುರ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಕಳೆದ ಬಾರಿ ಶುಭಮನ್ ಗಿಲ್ ಅಬ್ಬರದ ದ್ವಿಶತಕದ ಬಲದಿಂದ ಭಾರತ ತಂಡವು ಹೈದರಾಬಾದ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ 12 ರನ್‌ಗಳ ಅಂತರದಿಂದ ಜಯ …
ಇಂಗ್ಲೆಂಡ್ : ದಕ್ಷಿಣ ಆಫ್ರಿಕಾದ ಬ್ಯಾಟರ್ ಹಾಶಿಮ್ ಆಮ್ಲಾ ಅವರು ಕ್ರಿಕೆಟ್‌ನ ಎಲ್ಲ ಮಾದರಿಗೆ ನಿವೃತ್ತಿ ಪ್ರಕಟಿಸಿದ್ದಾರೆ. ಇದರೊಂದಿಗೆ ಎರಡು ದಶಕಗಳ ಸುದೀರ್ಘ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆಬಿದ್ದಿದೆ. 39 ವರ್ಷದ ಹಾಶಿಮ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ 2019 ರಲ್ಲೇ ನಿವೃತ್ತಿಯಾಗಿದ್ದರು. ಆ …
ಭುವನೇಶ್ವರ: ಪುರುಷರ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಶುಕ್ರವಾರ ನಡೆದ 'ಡಿ' ಗುಂಪಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡವು ವೇಲ್ಸ್ ವಿರುದ್ಧ 4-2 ಗೋಲುಗಳ ಅಂತರದ ಗೆಲುವು ದಾಖಲಿಸಿದೆ. ಭಾರತ ತಂಡವೀಗ ಭಾನುವಾರ ನಡೆಯಲಿರುವ ಕ್ರಾಸೋವರ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಸವಾಲನ್ನು …
ದೆಹಲಿ: ತರಬೇತುದಾರರು ಮಹಿಳಾ ಕುಸ್ತಿಪಟುಗಳ ಬಳಿ ಅನುಚಿತವಾಗಿ ವರ್ತಿಸುತ್ತಾರೆ. ಫೆಡರೇಶನ್‌ನ ಫೇವರಿಟ್ ಆಗಿರುವ ಕೆಲವು ಕೋಚ್‌ಗಳು ಮಹಿಳಾ ಕೋಚ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಾರೆ. ಕುಸ್ತಿಪಟುಗಳ ಪ್ರತಿಭಟನೆ ಭಾರತದ ಕುಸ್ತಿ ಒಕ್ಕೂಟದ (Wrestling Federation Of India) ವಿರುದ್ಧ ಭಾರತದ ಎಲ್ಲಾ ಅಗ್ರ ಕುಸ್ತಿಪಟುಗಳು …
ಹೈದರಾಬಾದ್: ನ್ಯೂಜಿಲ್ಯಾಂಡ್ ವಿರುದ್ಧ ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್(208, 149 ಎಸೆತ) ಅಬ್ಬರದ ದ್ವಿಶತಕ ಸಿಡಿಸಿದ್ದಾರೆ. 145 ಎಸೆತಗಳಲ್ಲಿ ದ್ವಿಶತಕ ಬಾರಿಸಿ ಸಂಭ್ರಮಿಸಿದರು. ಈ ಸಾಧನೆ ಮಾಡಿದ …
ಅಂತರಸಂತೆ : ಎಚ್.ಡಿ.ಕೋಟೆ ತಾಲ್ಲೂಕಿನ ಯುವ ಕ್ರೀಡಾಪಟು ಮಹೇಂದ್ರ ಎಂಬ ವಿದ್ಯಾರ್ಥಿ ಇತ್ತೀಚಿಗೆ ನಡೆದ ಶಾಲಾ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ೮೦೦ ಮೀ. ಓಟದ ಸ್ಪರ್ಧೆಯಲ್ಲಿ ಬಹುಮಾನ ಗೆಲ್ಲುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ …