Mysore
23
overcast clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಕ್ರೀಡೆ

Homeಕ್ರೀಡೆ

ದೋಹಾ(ಕತಾರ್​): ಕ್ರಿಶ್ಚಿಯಾನೊ ರೊನಾಲ್ಡೊ ಈ ಪೀಳಿಗೆಯ ವಿಶ್ವಶ್ರೇಷ್ಠ ಫುಟ್ಬಾಲಿಗ. ಚಿರತೆ ವೇಗವೇ ಆತನ ಬಲ. ಮೈದಾನದಲ್ಲಿ ಪಾದರಸದಂತೆ ಓಡಾಡಿ ಅಸಾಧ್ಯವೆಂಬ ಗೋಲುಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ ಆಟಗಾರನಿಗೆ ಫಿಫಾ ವಿಶೇಷ ರೀತಿಯಲ್ಲಿ ಧನ್ಯವಾದ ಹೇಳಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರೊನಾಲ್ಡೊ, ತಾವಾಡಿದ …

ನವದೆಹಲಿ: ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ಗೆ (IOA) ಇದೇ ಮೊದಲ ಬಾರಿ ಮಹಿಳಾ ಅಧ್ಯಕ್ಷರಾಗಿ ಕ್ರೀಡಾ ದಿಗ್ಗಜೆ ಪಿಟಿ ಉಷಾ (PT Usha) ಆಯ್ಕೆಯಾಗಿದ್ದಾರೆ. ಈ ಮೂಲಕ ಉಷಾ ದೇಶದ ಕ್ರೀಡಾ ಆಡಳಿತದಲ್ಲಿ ಹೊಸ ಯುಗಕ್ಕೆ ನಾಂದಿಹಾಡಿದ್ದಾರೆ. 58 ವಯಸ್ಸಿನ ಪಿಟಿ ಉಷಾ …

ಕತಾರ್: ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಮತ್ತೊಂದು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಶನಿವಾರ ಮೊರೊಕೊ ತಂಡ 1-0 ಗೋಲಿನ ಅಂತರದಲ್ಲಿ ಪೋರ್ಚುಗಲ್ ತಂಡವನ್ನು ಮಣಿಸಿ ಸೆಮಿಫೈನಲ್ ತಲುಪಿತು. ಈ ಮೂಲಕ ವಿಶ್ವಕಪ್ ಸೆಮಿಫೈನಲ್ ತಲುಪಿದ ಮೊದಲ ಆಫ್ರಿಕನ್ ದೇಶ ಎಂಬ ಹೆಗ್ಗಳಿಕೆಗೆ …

131 ಎಸೆತಗಳಲ್ಲಿ 210 ರನ್ ಸಿಡಿಸಿ ದಾಖಲೆ ಬರೆದ ಇಶಾನ್ ಕಿಶನ್, ರಿಕಿ ಪಾಂಟಿಂಗ್ ದಾಖಲೆ ಮುರಿದ ವಿರಾಟ್ ಢಾಕಾ: ಬಾಂಗ್ಲಾದೇಶ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹಲವು ದಾಖಲೆಗಳನ್ನು ಬರೆದು 227 ರನ್ ಗಳ ಭರ್ಜರಿ ಜಯ …

ಢಾಕಾ: ಏಕದಿನ ಸರಣಿಯ ಮೊದಲೆರಡು ಪಂದ್ಯಗಳನ್ನು ಸೋಲುವುದರೊಂದಿಗೆ ಸರಣಿಯನ್ನು ಕಳೆದುಕೊಂಡಿರುವ ಟೀಂ ಇಂಡಿಯಾ ಇಂದು ನಡೆಯಲಿರುವ ಕೊನೆಯ ಏಕದಿನ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ಮುಜುಗರವನ್ನು ತಪ್ಪಿಸಿಕೊಳ್ಳಲು ಮುಂದಾಗಿದೆ. ಇದರ ಜತೆಗೆ ತಂಡದಲ್ಲಿ ಗಾಯಾಳುಗಳ ಸಮಸ್ಯೆ ಉಲ್ಬಣವಾಗಿದೆ. ಎರಡನೇ ಏಕದಿನ ಪಂದ್ಯದಲ್ಲಿ …

ಮಡಿಕೇರಿ: ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ರೋಟರಿ ಕ್ರೀಡಾಕೂಟದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಸದಸ್ಯ ಕುಲ್ಲೇಟಿರ ಅಜಿತ್ ನಾಣಯ್ಯ ಅತೀ ಹೆಚ್ಚು ಚಿನ್ನದ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ಚಾಂಪಿಯನ್ ಆಗಿ …

ಢಾಕಾ: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ನಾಯಕ ರೋಹಿತ್ ಶರ್ಮಾ ಅವರ ಎಡಗೈಗೆ ಗಾಯವಾಗಿದ್ದು, ಸ್ಕ್ಯಾನಿಂಗ್‌ಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಈ ಕುರಿತು ಬಿಸಿಸಿಐ ಟ್ವೀಟ್‌ನಲ್ಲಿ ತಿಳಿಸಿದೆ. ಶೇರ್ ಬಾಂಗ್ಲಾ ರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ …

ಮೈಸೂರು: ಜನವರಿ 3 ಮತ್ತು 4 ರಂದು ನಡೆಯಲಿರುವ ರಾಜ್ಯ ಮಟ್ಟದ ಸೂರಜ್ ರೇವಣ್ಣ ಕಬಡ್ಡಿ ಟ್ರೋಫಿಯನ್ನು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅನಾವರಣಗೊಳಿಸಿದರು. ನಗರದ ಲಲಿತ್ ಮಹಲ್ ಹೋಟೆಲ್​​ನಲ್ಲಿ ಈ ಸಮಾರಂಭ ನೆರವೇರಿತು. ಜನವರಿ 3 ಮತ್ತು 4 …

ಬೊಗೊಟಾ: ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ, ಭಾರತದ ಹೆಮ್ಮೆಯ ಮೀರಾಬಾಯಿ ಚಾನು, ಕೊಲಂಬಿಯಾದಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ ನಲ್ಲೂ ಬೆಳ್ಳಿ ಪದಕ ಗೆದ್ದ ಜಯಿಸಿದ್ದಾರೆ.  49 ಕೆ.ಜಿ. ವಿಭಾಗದಲ್ಲಿ ಒಟ್ಟು 200 ಕೆ.ಜಿ ಭಾರ ಎತ್ತಿದ ಮೀರಾಬಾಯಿ ಬೆಳ್ಳಿ ಪದಕಕ್ಕೆ …

ಢಾಕಾ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಬುಧವಾರ ಢಾಕಾದಲ್ಲಿ ನಡೆಯಲಿದೆ. ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದೆ. 11 ಗಂಟೆಗೆ ಟಾಸ್​ ಹಾಕಲಾಗುವುದು. …

Stay Connected​
error: Content is protected !!