Mysore
22
broken clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಕ್ರೀಡೆ

Homeಕ್ರೀಡೆ

ಲಖನೌ : ಮಿಚೆಲ್‌ ಮಾರ್ಷ್‌ ಅವರ ಅರ್ಧಶತಕದಾಟ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ನ ಬಿಗಿಬೌಲಿಂಗ್‌ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್‌ 12 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು. ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್‌ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಲಖನೌ …

ಕೋಲ್ಕತ್ತಾ: ರಘುವಂಶಿ, ವೆಂಕಟೇಶ್‌ ಅಯ್ಯರ್‌ ಅವರ ಅಮೋಘ ಬ್ಯಾಟಿಂಗ್‌, ಅರೋರಾ ಹಾಗೂ ವರುಣ್‌ ಚಕ್ರವರ್ತಿ ಅವರ ಮಾರಕ ದಾಳಿಯ ನೆರವಿನಿಂದ ಬಲಿಷ್ಠ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವನ್ನು ಅತಿಥೇಯ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 80 ರನ್‌ಗಳ ಅಂತರದಿಂದ ಬಗ್ಗು ಬಡಿಯಿತು. ಇಲ್ಲಿನ ಈಡೆನ್‌ …

ಬೆಂಗಳೂರು:  ಜೋಶ್‌ ಬಟ್ಲರ್‌ ಅವರ ಅರ್ಧಶತಕದಾಟದ ನೆರವಿನಿಂದ ಗುಜರಾತ್‌ ಜೈಂಟ್ಸ್‌ ಅತಿಥೇಯ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಆ ಮೂಲಕ ಆರ್‌ಸಿಬಿಯ ಅಜೇಯ ಓಟಕ್ಕೆ ಕಡಿವಾಣ ಹಾಕಿತು. ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ …

ಮುಂಬೈ: ಭಾರತ ಕ್ರಿಕೆಟ್‌ ತಂಡವು ತವರಿನಲ್ಲಿ ಆಡುವ 2025-26ನೇ ಸಾಲಿನ ಸರಣಿಯ ವೇಳಾಪಟ್ಟಿಯನ್ನು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟಿಸಿದೆ. 2025ರ ಮೊದಲ ಋತುವಿನಲ್ಲಿ ಭಾರತ 4 ಟೆಸ್ಟ್‌ ಪಂದ್ಯಗಳನ್ನು ಅಹಮದಾಬಾದ್‌, ಕೋಲ್ಕತ್ತಾ, ನವದೆಹಲಿ ಮತ್ತು ಗುವಾಹಟಿಯಲ್ಲಿ ನಡೆಯಲಿದೆ. ವೆಸ್ಟ್‌ಇಂಡೀಸ್‌ …

ಮುಂಬೈ: ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ವೈಯುಕ್ತಿಕ ಕಾರಣಗಳಿಂದ ಮುಂಬೈ ತಂಡವನ್ನು ತ್ಯಜಿಸಿ ಗೋವಾ ತಂಡ ಸೇರಲು ನಿರ್ಧರಿಸಿದ್ದಾರೆ. ಈ ಕುರಿತು ಮುಂಬೈ ಕ್ರಿಕೆಟ್‌ ಆಸೋಸಿಯೇಷನ್‌ಗೆ ಪತ್ರ ಬರೆದು ಗೋವಾ ತಂಡ ಸೇರುವ ಇಚ್ಚೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಂಬೈ …

ಮುಂಬೈ : ಅಶ್ವನಿ ಕುಮಾರ್‌ ಮಾರಕ ದಾಳಿ ಹಾಗೂ ರಿಕಲ್ಟನ್‌ ಅವರ ಅರ್ಧಶತಕದ ಆಟದ ನೆರವಿನಿಂದ ಕೆಕೆಆರ್‌ ತಂಡ ಮಣಿಸಿದ ಮಂಬೈ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮಂಬೈ ಇಂಡಿಯನ್‌ ಹಾಗೂ ಕಲ್ಕತ್ತಾ ನೈಟ್‌ ರೈಡರ್ಸ್‌ ನಡುವಿನ …

ಮೆಲ್ಬರ್ನ್‌: ಈ ವರ್ಷದ ಆಕ್ಟೋಬರ್‌ ತಿಂಗಳಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವು ಏಕದಿನ ಹಾಗೂ ಟಿ20 ಸರಣಿಯಲ್ಲಿ ಆಡಲಿದೆ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ಭಾನುವಾರ ತಿಳಿಸಿದೆ. ಬಾರ್ಡರ್‌-ಗವಸ್ಕಾರ್‌ ಟ್ರೋಫಿಯ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಮೊದಲ …

ಅಹಮದಾಬಾದ್‌ : ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಅವರ ಕರಾರುವಕ್ಕಾದ ಬೌಲಿಂಗ್‌ ದಾಳಿಗೆ ನಲುಗಿದ ಮುಂಬೈ ಪಡೆ ಗುಜರಾತ್‌ ವಿರುದ್ಧ 36 ರನ್‌ಗಳ ಅಂತರದಿಂದ ಹೀನಾಯ ಸೋಲು ಕಂಡಿತು. ಆ ಮೂಲಕ ಮುಂಬೈ ಟೂರ್ನಿಯಲ್ಲಿ ತಾವಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋಲು ಕಂಡಿತು. ಇನ್ನು ಮುಂಬೈ …

ಚೆನ್ನೈ: ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಚೆನ್ನೈ ವಿರುದ್ಧ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ಚೆಪಾಕ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್‌ 31 ರನ್‌ ಬಾರಿಸುವ ಮೂಲಕ ಧವನ್‌ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ. ಅಂದಹಾಗೆ, ಚೆನ್ನೈ …

ಚೆನ್ನೈ: ಐಪಿಎಲ್‌ನ 18ನೇ ಆವೃತ್ತಿಯ ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 50 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ಚೆಪಾಕ್‌ ಮೈದಾನದಲ್ಲಿ 17 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದೆ. ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಇಂದು …

Stay Connected​
error: Content is protected !!