ನವದೆಹಲಿ : ಮುಂದಿನ ತಿಂಗಳು ನಡೆಯುವ ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಓಟಗಾರ್ತಿ ಪಿಟಿ ಉಷಾ ಅವರು ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. https://twitter.com/PTUshaOfficial/status/1596481819817676803?t=jbD5WSeSi6oj6vPGNEdCmA&s=08 ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಸಹ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯ ಒಕ್ಕೂಟಗಳ …










