Mysore
24
light rain

Social Media

ಶುಕ್ರವಾರ, 04 ಏಪ್ರಿಲ 2025
Light
Dark

ಕ್ರೀಡೆ

Homeಕ್ರೀಡೆ

ಬರ್ಮಿಂಗ್‌ಹ್ಯಾಮ್‌ : ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಅಣ್ಣು ರಾಣಿ ಕಂಚಿನ ಪದಕ ಗೆದ್ದು ಮೊದಲನೇ ಭಾರತೀಯ ಮಹಿಳಾ ಜಾವೆಲಿನ್ ಥ್ರೋವರ್ ಆಗುವ ಮೂಲಕ ಇತಿಹಾಸವನ್ನು ಬರೆದಿದ್ದಾರೆ. ಭಾನುವಾರ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ಆಟಗಾರ್ತಿ ಅಣ್ಣು ರಾಣಿ ಅದ್ಭುತ ಸಾಧನೆ ಮಾಡಿದ್ದಾರೆ. …

ಬರ್ಮಿಂಗ್‌ಹ್ಯಾಮ್‌: ಭಾರತ ಮಹಿಳಾ ಹಾಕಿ ತಂಡ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಅದ್ಭುತ ದಾಖಲೆ ಮಾಡಿದೆ. ಕಂಚಿನ ಪದಕದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಭಾರತ ಮಹಿಳಾ ತಂಡ ಕಂಚಿನ ಪದಕ ಗೆದ್ದಿದೆ. ಇದರೊಂದಿಗೆ ಭಾರತದ ಚೀಲದಲ್ಲಿ ಮತ್ತೊಂದು ಪದಕ ಬಿದ್ದಿದೆ. ಭಾರತ ಮತ್ತು …

ಬರ್ಮಿಂಗ್‌ಹ್ಯಾಮ್‌ : ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್‌ಗಳು ಚಿನ್ನದ ಬೇಟೆಯಾಡಿದ್ದಾರೆ. ಮಹಿಳಾ ವಿಭಾಗದಲ್ಲಿ ನೀತೂ ಗಂಗಾ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರೇ, ದೇಶದ ನಂ.1 ಬಾಕ್ಸಿಂಗ್ ಪಟು ಅಮಿತ್ ಪಂಘಾಲ್ ಚೊಚ್ಚಲ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ …

ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ 2022 ಕ್ರೀಡಾಕೂಟದಲ್ಲಿ ಮಹಿಳೆಯರ 10,000 ಮೀಟರ್ ರೇಸ್ ವಾಕ್ ಫೈನಲ್‌ನಲ್ಲಿ ಭಾರತದ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಈ ಮೂಲಕ ಭಾರಕ್ಕೆ ಅಥ್ಲೆಟಿಕ್ಸ್ ಪದಕಗಳ ಸಂಖ್ಯೆ 3 ಕ್ಕೆ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದ ಅವರು ಪದಕ ಪಡೆದ ನಂತರ ತಮ್ಮ ಮೊದಲ ಮಾತನ್ನು ಹಂಚಿಕೊಂಡಿದ್ದಾರೆ. "ನಾನು ಯಾವಾಗಲೂ ನನ್ನ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತೀಯ ದೀಪಕ್ ಪೂನಿಯಾ ಅವರು ಚಿನ್ನದ ಪದಕವನ್ನು ಗೆದ್ದಿದ್ದಾರೆ. ಪುರುಷರ 86 ಕೆಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅವರು ಕೇವಲ ಒಂದು ನಿಮಿಷ 23 ಸೆಕೆಂಡುಗಳಲ್ಲಿ ಸಿಯೆರಾ ಲಿಯೋನ್ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ಸ್ಪರ್ಧೆಯಲ್ಲಿ ಭಾಗವಹಿಸಿರುವ ಭಾರತೀಯ ವಿವಿಧ ವಿಭಾಗದ ಕ್ರೀಡಾಪಟುಗಳು ಪ್ರತಿನಿತ್ಯ ಭಾರತಕ್ಕೆ ಶುಭ ಸಂದೇಶವನ್ನು ನೀಡುತ್ತಿದ್ದಾರೆ. ಇದೀಗ ಭಾರತೀಯ ಕುಸ್ತಿಗೆ ಪದಕಗಳ ಸುರಿಮಳೆ ಎಂದು ಹೇಳಬಹುದು. ಹೌದು ಭಾರತೀಯ ಕುಸ್ತಿಪಟು ಸಾಕ್ಷಿ ಮಲಿಕ್ ಅವರು …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022 ರ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದ್ದಾರೆ. ಇಂದು ನಡೆದ ಸ್ಪರ್ಧೆಯಲ್ಲಿ ಪುರುಷರ ವಿಭಾಗದ 65 ಕೆಜಿ ತೂಕದ ವಿಭಾಗದಲ್ಲಿ ಕೆನಡಾ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ಸ್ಪರ್ಧೆಯಲ್ಲಿ ಭಾರತದ ಸುಧೀರ್ ಅವರು ಚಿನ್ನದ ಪದಕವನ್ನು ಪಡೆಯುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಸುಧೀರ್ ಗೆಲುವಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಶ್ರೀಶಂಕರ್ ಮುರುಳಿ ಅವರು ಲಾಂಗ್ ಜಂಪ್ ನಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಈ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಪಾರ್ಥಕ್ಕೆ …

Stay Connected​