Mysore
29
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ಕ್ರೀಡೆ

Homeಕ್ರೀಡೆ

ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ  ಇಂಗ್ಲೆಂಡ್‌ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ. ಅಡಿಲೇಡ್ ನಲ್ಲಿ ಓವಲ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ …

ನಾಲ್ಕು ಸಾವಿರ ರನ್‌ ಗಳ ಗಡಿ ದಾಟಿದ ವಿಶ್ವದ ಮೊದಲ ಆಟಗಾರ ಅಡಿಲೇಡ್‌: ಆಸ್ಟ್ರೇಲಿಯಾ ನೆಲದಲ್ಲಿ ನಡೆಯುತ್ತಿರುವ 2022ರ ಟಿ-20 ವಿಶ್ವಕಪ್ ಪಂದ್ಯದಲ್ಲಿ ಆಡುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4,000 ರನ್ ಗಳಿಸಿದ …

ಟಿ20 ವಿಶ್ವಕಪ್‌: ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬಟ್ಲರ್, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಐಸಿಸಿ ಟಿ20 ವಿಶ್ವಕಪ್​ನಲ್ಲಿ (T20 World Cup) ಭರ್ಜರಿ ಪ್ರದರ್ಶನ ತೋರಿ …

ಬೆಂಗಳೂರು: ಮಾಜಿ ಎಡಗೈ ಸ್ಪಿನ್ನರ್ ರಘುರಾಮ್ ಭಟ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 20ರಂದು ಚುನಾವಣೆ ನಿಗದಿಯಾಗಿತ್ತು. ಅಭ್ಯರ್ಥಿಗಳಿಗೆ ನಾಮಪತ್ರ ಮರಳಿ ಪಡೆಯಲು ಬುಧವಾರ ಕೊನೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದ  ಬಿ.ಎನ್. …

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಸೋತು, ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿದ್ದ ಪಾಕಿಸ್ತಾನ, ಇಂದು ಸಿಡ್ನಿ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಬೇಟೆಯಾಡಿ ಫೈನಲ್‌ ಪ್ರವೇಶಿಸಿದೆ. ಸಿಡ್ನಿ ಮೈದಾನದಲ್ಲಿ ಇಂದು ನಡೆದ ಮೊದಲ …

ಸಾಂಪ್ರದಾಯಿಕ ಎದುರಾಳಿಗಳು ಎದುರಾದರೆ ಟಿ& 20 ಪಂದ್ಯ ಮತ್ತಷ್ಟು ರೋಚಕ ಅಡಿಲೇಡ್: ಈ ಬಾರಿ ಟಿ- 20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಛಲ ತೊಟ್ಟಿರುವ ಭಾರತ ತಂಡ, ಸೂಪರ್ ೧೨ರಲ್ಲಿ ೫ ಪಂದ್ಯಗಳಿಂದ ೮ ಅಂಕಗಳೊಂದಿಗೆ ಗ್ರೂಪ್ ೨ರಲ್ಲಿ ಅಗ್ರಸ್ಥಾನದೊಂದಿಗೆ …

ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಎ. ರಘುರಾಮ್ ಭಟ್ ಅವರು ಸ್ಪರ್ಧಿಸುವ ಮೂಲಕ ನಾಮಪತ್ರವನ್ನು ಸಲ್ಲಿಸಿದ್ದಾರೆ. ನವೆಂಬರ್ 20ರಂದು ನಿಗದಿಯಾಗಿರುವ ಕೆಎಸ್‌ಸಿಎ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದವರ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ …

ದುಬೈ : ಖ್ಯಾತ ಕ್ರಿಕೆಟ್‌ ಆಟಗಾರ ವಿರಾಟ್​ ಕೊಹ್ಲಿ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಕ್ಕಾಗಿ ಐಸಿಸಿಯ ಅಕ್ಟೋಬರ್ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿ ಲಭಿಸಿದೆ. ದಕ್ಷಿಣ ಆಫ್ರಿಕಾದ ಡೇವಿಡ್​ ಮಿಲ್ಲರ್, ಜಿಂಬಾಬ್ವೆಯ ಸಿಕಂದರ್​ ರಾಜಾರವರೂ …

ಅಡಿಲೇಡ್‌: ನಿರ್ಣಾಯಕ ಪಂದ್ಯಗಳನ್ನು ಸೋತು ಚೋಕರ್ಸ್‌ ಎಂದು ಕರೆಸಿಕೊಳ್ಳುವ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ ಮತ್ತೊಮ್ಮೆ ಇದೇ ಚಾಳಿ ಪ್ರದರ್ಶಿಸಿ ಮನೆಯ ದಾರಿಯ ಹಿಡಿದಿದೆ. ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಆರಂಭದಲ್ಲಿ ಭರ್ಜರಿ ಪ್ರದರ್ಶನಗಳ ಮೂಲಕ ಈ ಬಾರಿ ಟ್ರೋಫಿ ಗೆಲ್ಲುವ …

Stay Connected​
error: Content is protected !!