Mysore
22
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಕ್ರೀಡೆ

Homeಕ್ರೀಡೆ

ದೋಹಾ: ಫಿಫಾ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಎಫ್ ಬಣದ ಬೆಲ್ಜಿಯಂ ತಂಡವು ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬಲಿಷ್ಟ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಶುಭಾರಂಭ ಮಾಡಿತು. ಈ ಗೆಲುವಿನಿಂದ ಬೆಲ್ಜಿಯಂ …

ಕತಾರ್: ಫಿಫಾ ವಿಶ್ವಕಪ್​ ಪಂದ್ಯಾವಳಿ ಅಚ್ಚರಿ ಫಲಿತಾಂಶಗಳನ್ನು ನೀಡುತ್ತಿದೆ. 2018 ರಲ್ಲಿ ಫೈನಲ್ ತಲುಪಿದ್ದ ಕ್ರೊವೇಷಿಯಾ ವಿರುದ್ಧ ಮೊರಾಕ್ಕೊ 0-0 ಮೂಲಕ ಡ್ರಾ ಸಾಧಿಸಿ ಅದ್ಭುತ ಪ್ರದರ್ಶನ ನೀಡಿದೆ. ಹಲವು ಬಾರಿ ಗೋಲು ಗಳಿಸಲು ಸತತ ಪ್ರಯತ್ನ ನಡೆಸಿದ ಕ್ರೋವೇಷಿಯಾ ತಂಡಕ್ಕೆ …

ದುಬೈ: ಅದ್ಬುತ ಫಾರ್ಮ್‌ನಲ್ಲಿರುವ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ಐ ಸೂರ್ಯಕುಮಾರ್‌ ಯಾದವ್‌  ಐಸಿಸಿ ಟಿ-೨೦ ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ೨ನೇ ಟಿ-೨೦ ಪಂದ್ಯದಲ್ಲಿ ೫೧ ಎಸೆತಗಳಲ್ಲಿ ೧೧೧ ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಅವರು ಪ್ರಥಮ ಸ್ಥಾನ …

ನೇಪಿಯರ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯ ಟೈನಲ್ಲಿ ಕೊನೆಗೊಂಡಿದ್ದು ಟಿ-20 ಸರಣಿ 1-೦ ಅಂತರದಿಂದ ಭಾರತದ ವಶವಾಗಿದೆ. ಎರಡನೇ ಇನಿಂಗ್ಸ್ ವೇಳೆ ಪಂದ್ಯಕ್ಕೆ ಮತ್ತೊಮ್ಮೆ ಮಳೆ ಅಡ್ಡಿಯಾಗಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಿ ಡಕ್ವರ್ತ್ ನಿಯಮದನ್ವಯ …

ವೇಗದ ಶತಕ ಸಿಡಿಸಿದ ಭಾರತದ 3ನೇ ಆಟಗಾರ ಅಜೇಯ 111 ರನ್ 51ಎಸೆತ 11 ಬೌಂಡರಿ 07ಸಿಕ್ಸರ್ ಮೌಂಟ್ ಮೌಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ-೨೦ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸ್ಛೋಟಕ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಕೇವಲ …

ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು ವೆಲ್ಲಿಂಗ್ಟನ್:‌ ಹಂಗಾಮಿ ನಾಯಕ ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 65 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತು. ವರ್ಷವಿಡೀ ವಿಶ್ವದ ವಿವಿಧ ಮೈದಾನಗಳಲ್ಲಿ …

ಟಿ20 ವಿಶ್ವಕಪ್ ಕ್ರಿಕೆಟ್​ ಟೂರ್ನಿಯಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಬಿಸಿಸಿಐ, ಆಯ್ಕೆ ಸಮಿತಿಯನ್ನೇ ವಜಾಗೊಳಿಸಿದೆ. ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಸೇರಿದಂತೆ ಸಂಪೂರ್ಣ ಸಮಿತಿಯನ್ನೇ ವಜಾ ಮಾಡಿದ್ದು, ಹೊಸ ಆಯ್ಕೆ ಸಮಿತಿ ರಚಿಸಲು ಅರ್ಜಿ ಅಹ್ವಾನಿಸಿದೆ. ಟಿ20 …

ಸ್ಟಾರ್ ಸ್ಪೋರ್ಟ್ಸ್‌ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಇನ್ನು ಎಷ್ಟು ಆವೃತ್ತಿಗಳು ಮುಗಿದಿರಬಹುದು ಹೇಳಿ?, ಹದಿನಾಲ್ಕೊ, ಹದಿನೈದೋ ಅಥವಾ ಎಷ್ಟೋ ಆಗಿರಬಹುದು. ಆದರೆ ಅವರು ಈ ಸಂಕೋಲೆಯಿಂದ ಹೊರಬರಲು ಇಷ್ಟಪಡುತ್ತಿದ್ದಾರೆ. ಒಂದು ವೇಳೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಒಂದು ಕಪ್ ಗೆದ್ದರೇ, …

ವೆಲ್ಲಿಂಗ್ಟನ್ : ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತವೂ ಕಾಣದೇ ರದ್ದಾಗಿದೆ. ಶುಕ್ರವಾರ ನಿರಂತರವಾಗಿ ಸುರಿದ ಮಳೆಯಿಂದಾಗಿ ಮೈದಾನ ಒದ್ದೆಯಾಗಿದ್ದರಿಂದಾಗಿ, ಆಡಲು ಯೋಗ್ಯವಿಲ್ಲ ಎನ್ನುವುದನ್ನು ತೀರ್ಮಾನಿಸಿದ ಮ್ಯಾಚ್ ರೆಫ್ರಿ, …

ಬೆಂಗಳೂರು/ಮುಂಬೈ: ಭಾರತ ಬ್ಯಾಸ್ಕೆಟ್‌ಬಾಲ್ ತಂಡದ ಮಾಜಿ ನಾಯಕ ಗುಲಾಮ್ ಅಬ್ಬಾಸ್ ಮುಂತಾಸಿರ್ (80) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ಮುಂಬೈನಲ್ಲಿ ನಿಧನರಾದರು. ಅವರಿಗೆ ಪತ್ನಿ, ಮಗಳು ಹಾಗೂ ಅಣ್ಣ ಇದ್ದಾರೆ. 1969 ಹಾಗೂ 1975ರಲ್ಲಿ ಏಷ್ಯನ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಅಬ್ಬಾಸ್ …

Stay Connected​
error: Content is protected !!