ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಮುಂದಿನ ವರ್ಷ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುವ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ಅವರು ವೈಟ್ ಬಾಲ್ ಕ್ರಿಕೆಟ್ ಅಂಗಳದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಆತಿಥೇಯ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್‌ನಿಂದ ಬೇಗ …
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಮುಂದಿನ ವರ್ಷ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದುವ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ಅವರು ವೈಟ್ ಬಾಲ್ ಕ್ರಿಕೆಟ್ ಅಂಗಳದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಆತಿಥೇಯ ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್‌ನಿಂದ ಬೇಗ …
ಟಿ20 ವಿಶ್ವಕಪ್: ಮೆಲ್ಬೋರ್ನ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದೆ. ಆಸ್ಟ್ರೇಲಿಯಾದಲ್ಲಿ 30 ವರ್ಷಗಳ ಹಿಂದಿನ ಕಾಕತಾಳೀಯವನ್ನು ಪುನರಾವರ್ತಿಸಿ ಫೈನಲ್ ತಲುಪಿದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಕೊನೆಯ ಹಂತದಲ್ಲಿ …
ಕಾಯುತ್ತಿದ್ದ ಸಮಯ ಬಂದಿದೆ. ಟಿ20 ವಿಶ್ವಕಪ್ 2022 ತನ್ನ ಪ್ರಯಾಣದ ಕೊನೆಯ ಹಂತವನ್ನು ತಲುಪಿದೆ. ಇಂದಿನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. …
ದುಬೈ: ವಿಶ್ವ ಕ್ರಿಕೆಟ್‌ನಲ್ಲಿ ಬಿಸಿಸಿಐ ಅತ್ಯಂತ ಬಲಿಷ್ಠ ಕ್ರಿಕೆಟ್ ಮಂಡಳಿ. ಈ ಶ್ರೀಮಂತ ಕ್ರಿಕೆಟ್ ಮಂಡಳಿಯ ಎಲ್ಲಾ ಕಾರ್ಯವ್ಯವಹಾರಗಳನ್ನು ಸದ್ಯ ಕಾರ್ಯದರ್ಶಿ ಜಯ್ ಶಾ ನೋಡಿಕೊಳ್ಳುತ್ತಿದ್ದಾರೆ. ನೂತನ ಅಧ್ಯಕ್ಷ ರೋಜರ್ ಬಿನ್ನಿ ಇದೀಗ ಸೇರಿಕೊಂಡಿದ್ದಾರೆ. ಇದೀಗ ಜಯ್ ಶಾ ಕಾರ್ಯವ್ಯಾಪ್ತಿ ಬಿಸಿಸಿಐಗೆ …
ಬೆಂಗಳೂರು- ಮಂಡ್ಯ ಜಿಲ್ಲೆಯ ರೈತರ ಪ್ರಧಾನ ವಾಣಿಜ್ಯ ಬೆಳೆಯಾಗಿರುವ ಕಬ್ಬಿಗೆ ಸರ್ಕಾರ ಪ್ರತಿ ಟನ್‍ಗೆ 500 ರೂ. ಪ್ರೋತ್ಸಾಹ ಧನ ಹಾಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮಧು ಮಾದೇಗೌಡ ಮುಖ್ಯಮಂತ್ರಿ ಬಸವರಾಜ …
ದುಬೈ: ಅಂತರಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೆ ಪುನಾರಾಯ್ಕೆಯಾಗಿದ್ದಾರೆ. ಜಿಂಬಾಬ್ವೆಯ ತವೆಂಗ್ವಾ ಮುಕುಲಾನಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಗ್ರೆಗ್ ಬಾರ್ಕ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಐಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ತಮಗೆ ಸಂದ ಗೌರವವಾಗಿದ್ದು, ಇದಕ್ಕಾಗಿ ನಿರ್ದೇಶಕ …
ಜೋರ್ಡಾನ್: ಆರು ಬಾರಿ ಏಷ್ಯನ್ ಪದಕವಿಜೇತ ಶಿವ ಥಾಪಾ (63.5 ಕೆಜಿ ವಿಭಾಗ) ಗುರುವಾರ ಜೋರ್ಡಾನ್‌ನ ಅಮ್ಮನ್‌ನಲ್ಲಿ ನಡೆದ 2022 ರ (ASBC) ಏಷ್ಯನ್ ಎಲೈಟ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶವನು ಪಡೆದಿದ್ದಾರೆ. ಶಿವ ಅವರು ಸೆಮಿಫೈನಲ್‌ನಲ್ಲಿ 2019 ರ ಏಷ್ಯನ್ …
ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ. ಅಡಿಲೇಡ್ ನಲ್ಲಿ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ …
ನಾಲ್ಕು ಸಾವಿರ ರನ್ ಗಳ ಗಡಿ ದಾಟಿದ ವಿಶ್ವದ ಮೊದಲ ಆಟಗಾರ ಅಡಿಲೇಡ್: ಆಸ್ಟ್ರೇಲಿಯಾ ನೆಲದಲ್ಲಿ ನಡೆಯುತ್ತಿರುವ 2022ರ ಟಿ-20 ವಿಶ್ವಕಪ್ ಪಂದ್ಯದಲ್ಲಿ ಆಡುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 4,000 ರನ್ ಗಳಿಸಿದ …