Mysore
22
few clouds

Social Media

ಶುಕ್ರವಾರ, 26 ಜೂನ್ 2026
Light
Dark

ಕ್ರೀಡೆ

Homeಕ್ರೀಡೆ

ಟಿ20 ವಿಶ್ವಕಪ್‌: ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಬಟ್ಲರ್, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಐಸಿಸಿ ಟಿ20 ವಿಶ್ವಕಪ್​ನಲ್ಲಿ (T20 World Cup) ಭರ್ಜರಿ ಪ್ರದರ್ಶನ ತೋರಿ …

ಬೆಂಗಳೂರು: ಮಾಜಿ ಎಡಗೈ ಸ್ಪಿನ್ನರ್ ರಘುರಾಮ್ ಭಟ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 20ರಂದು ಚುನಾವಣೆ ನಿಗದಿಯಾಗಿತ್ತು. ಅಭ್ಯರ್ಥಿಗಳಿಗೆ ನಾಮಪತ್ರ ಮರಳಿ ಪಡೆಯಲು ಬುಧವಾರ ಕೊನೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದ  ಬಿ.ಎನ್. …

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಸೋತು, ಟೂರ್ನಿಯಿಂದಲೇ ಹೊರ ಬೀಳುವ ಭೀತಿಯಲ್ಲಿದ್ದ ಪಾಕಿಸ್ತಾನ, ಇಂದು ಸಿಡ್ನಿ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಬೇಟೆಯಾಡಿ ಫೈನಲ್‌ ಪ್ರವೇಶಿಸಿದೆ. ಸಿಡ್ನಿ ಮೈದಾನದಲ್ಲಿ ಇಂದು ನಡೆದ ಮೊದಲ …

ಸಾಂಪ್ರದಾಯಿಕ ಎದುರಾಳಿಗಳು ಎದುರಾದರೆ ಟಿ& 20 ಪಂದ್ಯ ಮತ್ತಷ್ಟು ರೋಚಕ ಅಡಿಲೇಡ್: ಈ ಬಾರಿ ಟಿ- 20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಛಲ ತೊಟ್ಟಿರುವ ಭಾರತ ತಂಡ, ಸೂಪರ್ ೧೨ರಲ್ಲಿ ೫ ಪಂದ್ಯಗಳಿಂದ ೮ ಅಂಕಗಳೊಂದಿಗೆ ಗ್ರೂಪ್ ೨ರಲ್ಲಿ ಅಗ್ರಸ್ಥಾನದೊಂದಿಗೆ …

ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಎ. ರಘುರಾಮ್ ಭಟ್ ಅವರು ಸ್ಪರ್ಧಿಸುವ ಮೂಲಕ ನಾಮಪತ್ರವನ್ನು ಸಲ್ಲಿಸಿದ್ದಾರೆ. ನವೆಂಬರ್ 20ರಂದು ನಿಗದಿಯಾಗಿರುವ ಕೆಎಸ್‌ಸಿಎ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದವರ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ …

ದುಬೈ : ಖ್ಯಾತ ಕ್ರಿಕೆಟ್‌ ಆಟಗಾರ ವಿರಾಟ್​ ಕೊಹ್ಲಿ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಕ್ಕಾಗಿ ಐಸಿಸಿಯ ಅಕ್ಟೋಬರ್ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿ ಲಭಿಸಿದೆ. ದಕ್ಷಿಣ ಆಫ್ರಿಕಾದ ಡೇವಿಡ್​ ಮಿಲ್ಲರ್, ಜಿಂಬಾಬ್ವೆಯ ಸಿಕಂದರ್​ ರಾಜಾರವರೂ …

ಅಡಿಲೇಡ್‌: ನಿರ್ಣಾಯಕ ಪಂದ್ಯಗಳನ್ನು ಸೋತು ಚೋಕರ್ಸ್‌ ಎಂದು ಕರೆಸಿಕೊಳ್ಳುವ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ ಮತ್ತೊಮ್ಮೆ ಇದೇ ಚಾಳಿ ಪ್ರದರ್ಶಿಸಿ ಮನೆಯ ದಾರಿಯ ಹಿಡಿದಿದೆ. ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಆರಂಭದಲ್ಲಿ ಭರ್ಜರಿ ಪ್ರದರ್ಶನಗಳ ಮೂಲಕ ಈ ಬಾರಿ ಟ್ರೋಫಿ ಗೆಲ್ಲುವ …

ನೆದರ್ಲೆಂಡ್ ವಿರುದ್ಧ ಸೋತು ಪಾಕ್ಗೆ ಅವಕಾಶದ ಬಾಗಿಲು ತೆರೆದ ದ. ಆಫ್ರಿಕಾ ಸಿಡ್ನಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್-12 ಹಂತದ 'ಬಿ' ಗುಂಪಿನ ಇಂದಿನ ಪಂದ್ಯಗಳು ರೋಚಕ ತಿರುವಿಗೆ ಕಾರಣವಾಗಿದ್ದು, ಆರಂಭಿಕ ಪಂದ್ಯಗಳಲ್ಲಿ …

ಮೆಲ್ಬೋರ್ನ್​(ಆಸ್ಟ್ರೇಲಿಯಾ)  ಟಿ 20ವಿಶ್ವಕಪ್‌  2022 ಇಂಡಿಯಾ vs  ಜಿಂಬಾಂಬ್ಬೆ  : ಟಿ20 ವಿಶ್ವಕಪ್ 2022ರ ಸೂಪರ್ 12 ಹಂತದ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ  ವಿರುದ್ಧ ಭರ್ಜರಿಯಾಗಿ ಗೆದ್ದಿದೆ. ಈ ಮೂಲಕ ಗ್ರೂಪ್ 2ರ ಪಟ್ಟಿಯಲ್ಲಿ ಅಗ್ರಸ್ಥಾನದಿಮದ ಸೆಮೀಸ್​ಗೆ ಎಂಟ್ರಿ …

​ಮೆಲ್ಬೋರ್ನ್​(ಆಸ್ಟ್ರೇಲಿಯಾ): ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್​ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್​ ಯಾದವ್ ಮತ್ತು ಕೆಎಲ್​ ರಾಹುಲ್ ಅವ​ರ ಭರ್ಜರಿ ಬ್ಯಾಟಿಂಗ್​ನಿಂದಾಗಿ 20 ಓವರ್​​ಗಳಲ್ಲಿ 5 ವಿಕೆಟ್​ಗೆ 186 ರನ್​ ಗಳಿಸಿ ಸವಾಲಿನ ಗುರಿ ನೀಡಿತು. …

Stay Connected​
error: Content is protected !!