Mysore
22
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಕ್ರೀಡೆ

Homeಕ್ರೀಡೆ

ಸಿಡ್ನಿ(ಆಸ್ಟ್ರೇಲಿಯಾ): ಮಹಿಳೆಯೊಬ್ಬರ ಮೇಲೆ  ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ ಮನ್ ಧನುಷ್ಕ ಗುಣತಿಲಕ ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ. 29 ವರ್ಷದ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಇಂದು ಬೆಳಿಗ್ಗೆ ಸಿಡ್ನಿಯಲ್ಲಿ ಧನುಷ್ಕ ಗುಣತಿಲಕ  ಅವರನ್ನು ಬಂಧಿಸಲಾಗಿದೆ …

ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಶನಿವಾರ ರಾತ್ರಿ ತಿಹಾರ್ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸಾಗರ್ ಧನಕರ್ ಹತ್ಯೆ ಪ್ರಕರಣದ 18 …

ಆಸ್ಟ್ರೇಲಿಯಾ :  ಟಿ 20 ವಿಶ್ವಕಪ್ ನಲ್ಲಿ ಇಂದು ನಡೆದ ಸೂಪರ್ 12 ಸುತ್ತಿನ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾದ ವಿರುದ್ಧ ಇಂಗ್ಲೆಂಡ್ ಜಯಸಾಧಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಈ ಮೂಲಕ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ಔಟ್ …

ನವದೆಹಲಿ: ಭಾರತದ ಟೇಬಲ್ ಟೆನಿಸ್  ಆಟಗಾರ ಅಚಂತಾ ಶರತ್ ಕಮಲ್ ಅವರ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಸಮಿತಿ ಶಿಫಾರಸು ಮಾಡಲಾಗಿದೆ. ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಈ ವರ್ಷ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ 4 …

ಸಿಡ್ನಿ: ಟಿ20 ವಿಶ್ವಕಪ್​ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್​ಗೆ ಎಂಟ್ರಿ ಕೊಡಲು ಇಂಗ್ಲೆಂಡ್​ಗೆ ಈ ಪಂದ್ಯ ನಿರ್ಣಾಯ ಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು …

ಸಿಡ್ನಿ: ಶ್ರೀಲಂಕಾ ಮತ್ತು ಇಂಗ್ಲೆಂಡ್ ಇಂದು ನವೆಂಬರ್ 5 ರಂದು ಸಿಡ್ನಿಯಲ್ಲಿರುವ ಎಸ್‌ಸಿಜಿಯಲ್ಲಿ ಸೂಪರ್ 12 ಹಂತದ ಅಂತಿಮ ಗುಂಪು 1 ಪಂದ್ಯದಲ್ಲಿ ಆಡಲಿವೆ. ಈ ಪಂದ್ಯವು ತೀವ್ರ ಪೈಪೋಟಿಯಿಂದ ಕೂಡಿದ ಗುಂಪಿನಿಂದ ಎರಡನೇ ಸೆಮಿಫೈನಲಿಸ್ಟ್ ಅನ್ನು ನಿರ್ಧರಿಸುತ್ತದೆ.  ಸೆಮಿ-ಫೈನಲ್ ಭರವಸೆಯನ್ನು …

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆ ನಡೆಸಿದ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರ ವಿರುದ್ಧ ಭಾರತದ ಮಾಜಿ ಕ್ರಿಕೆಟಿಗ ಎಂ ಎಸ್ ಧೋನಿ ಮದ್ರಾಸ್ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ …

ಹೊಸದಿಲ್ಲಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-೨೦ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಸೆಮಿಫೈನಲ್ ಹಾದಿ ಕಠಿಣವೆನಿಸಿದೆ. ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ. ಭಾರತ …

ಅಡಿಲೇಡ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್ ಹಾದಿ ಸುಗಮಗೊಳಿಸಲು ಭಾರತ ತಂಡವು ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.  …

ಅಡಿಲೇಡ್: ಟಿ20 ವಿಶ್ವಕಪ್ನ ಪಂದ್ಯದಲ್ಲಿ ಬುಧವಾರ ಭಾರತ ತಂಡ ಬಾಂಗ್ಲಾವನ್ನು ಎದುರಿಸಲಿದ್ದು ಸೆಮಿ ಫೈನಲ್‌ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯ ಪ್ರಮುಖವಾಗಿದೆ. ಭಾರತ ಸ್ವಲ್ಪ ಮೈಮರೆತರೂ ಸೆಮಿಫೈನಲ್ ಹಾದಿ ಕಠಿಣಗೊಳ್ಳಲಿದೆ. ಬುಧವಾರ ಸಂಜೆ ಅಡಿಲೇಡ್ನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಒಂದು …

Stay Connected​
error: Content is protected !!