Mysore
23
broken clouds

Social Media

ಶನಿವಾರ, 27 ಜೂನ್ 2026
Light
Dark

ಕ್ರೀಡೆ

Homeಕ್ರೀಡೆ

ಸಿಡ್ನಿ : ಸಿಡ್ನಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇಂದಿನಿಂದ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾದ ಆತಿಥ್ಯದಲ್ಲಿ  ಟಿ20 ವಿಶ್ವಕಪ್ ಟೂರ್ನಿಯ ಸೂಪರ್‌ 6 ಇಂದಿನಿಂದ ಆರಂಭವಾಗಲಿದೆ. ಉದ್ಘಾಟನೆ ಪಂದ್ಯದಲ್ಲಿ ಆತಿಥೇಯ ತಂಡವು ನ್ಯೂಜಿಲೆಂಡ್ ಎದುರು ಸೆಣಸಲಿದೆ. ಇದೇ ದಿನ ಪರ್ತ್‌ನಲ್ಲಿ ನಡೆಯುವ ಇನ್ನೊಂದು ಪಂದ್ಯದಲ್ಲಿ …

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ೩೬ ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ …

ಹೋಬರ್ಟ್: ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ ದಾಖಲಿಸಿ ಪುರುಷರ T20 ವಿಶ್ವಕಪ್‌ಗೆ ಭರ್ಜರಿ ಚಾಲನೆ ನೀಡಿದ ಬೆನ್ನಲ್ಲೇ, ಸ್ಕಾಟ್ಲೆಂಡ್ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ 42 ರನ್‌ಗಳಿಂದ ಗೆದ್ದು ಬೀಗಿತು. ಸೋಮವಾರ ಬೆಲ್ಲೆರೀವ್ ಓವಲ್​ನಲ್ಲಿ …

ಬ್ರಿಸ್ಬೇನ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸೋಮವಾರ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ಆರು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ವಿಶ್ವಕಪ್‌ಗೆ ಭರ್ಜರಿ ಸಿದ್ಥತೆಯನ್ನೇ ನಡೆಸಿದೆ. ಗಬ್ಬಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ …

ಇಂದು ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾ ಕಂಡ ಲೆಜೆಂಡರಿ ಸ್ಪಿನ್ನರ್​ಗಳಲ್ಲಿ ಕುಂಬ್ಳೆ ಮೊದಲಿಗರು. ಟೆಸ್ಟ್ ಕ್ರಿಕೆಟ್​ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕುಂಬ್ಳೆ ಮಾಡಿದ್ದ 10 ವಿಕೆಟ್​ಗಳ ದಾಖಲೆಯನ್ನು ಯಾರಾದರು …

ಟಿ20 ವಿಶ್ವಕಪ್ : ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಅಭಿಯಾನ ಭಾನುವಾರದಿಂದ ಆರಂಭವಾಗಿದ್ದು, ಅರ್ಹತಾ ಸುತ್ತಿನಲ್ಲೇ ಕೆಲವು ರೋಚಕ ಪಲಿತಾಂಶಗಳು ಹೊರಬಿದ್ದಿವೆ. ಇದರೊಂದಿಗೆ ಐಸಿಸಿ ಕೂಡ ತನ್ನ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಕೊರೊನಾ ಸೋಂಕಿಗೆ ಸಂಬಂಧಿಸಿದ ನಿಯಮಗಳನ್ನು ಸಡಿಲಗೊಳಿಸಿದೆ. …

ಐಪಿಎಲ್‌ 2023 ಹರಾಜು: ಟಿ20 ವಿಶ್ವಕಪ್​ ಶುರುವಾದ ಬೆನ್ನಲ್ಲೇ ಇತ್ತ ಬಿಸಿಸಿಐ ಐಪಿಎಲ್ (IPL 2023) ಸೀಸನ್ 16 ಗೆ ತಯಾರಿಗಳನ್ನು ಆರಂಭಿಸಿದೆ. ಇದರ ಮೊದಲ ಹೆಜ್ಜೆ ಎಂಬಂತೆ ಇದೀಗ ಐಪಿಎಲ್ 2023 ರ ಹರಾಜಿಗಾಗಿ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ …

ಮೆಲ್ಬರ್ನ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ 'ಎ' ಗುಂಪಿನ ಮೊದಲ ಪಂದ್ಯದಲ್ಲಿ ನಮಿಬಿಯಾ ತಂಡ, ಏಷ್ಯಾಕಪ್‌ ಪ್ರಶಸ್ತಿ ವಿಜೇತ ಶ್ರೀಲಂಕಾ ಪಡೆಗೆ ಅಚ್ಚರಿಯ ಸೋಲುಣಿಸಿದೆ. ಗೀಲಾಂಗ್‌ನಲ್ಲಿರುವ ಸೈಮಂಡ್ಸ್‌ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್‌ 16ರಂದು) ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ …

ಈ ಬಾರಿ ವಿಶ್ವಕಪ್‌ನಲ್ಲಿ ೧೬ ತಂಡಗಳು ಭಾಗಿ; ನ.೧೩ರಂದು ಫೈನಲ್ ಪಂದ್ಯಾವಳಿ ಮೈಸೂರು: ಭರಪೂರ ಮನೋರಂಜನೆಯ ಆಗರ ಎಂದೇ ಖ್ಯಾತಿ ಗಳಿಸಿರುವ ಟಿ-೨೦ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಇಂದಿನಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗಲಿದೆ. ನ.೧೩ರಂದು ನಡೆಯಲಿರುವ ಫೈನಲ್ ಪಂದ್ಯವನ್ನು ಸೇರಿಸಿಕೊಂಡು ಒಟ್ಟು ೪೫ …

ಸಿಲ್ಹೆಟ್ ( ಬಾಂಗ್ಲಾದೇಶದ ) : ಏಷ್ಯಾ ಕಪ್​ ಫೈನಲ್​ನಲ್ಲಿ ಹರ್ಮನ್‌ಪ್ರೀತ್ ಕೌರ್ ತಂಡ ಶ್ರೀಲಂಕಾ ತಂಡವನ್ನು ಮಣಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಭಾರತೀಯ ವತಿನಿತೆಯರು ಏಳನೇ ಬಾರಿ ಏಷ್ಯಾ ಕಪ್​ ಗೆದ್ದು ದಾಖಲೆ ಬರೆದಿದ್ದಾರೆ. ಲಂಕಾ ನೀಡಿದ್ದ 65 ರನ್​ಗಳ ಸುಲಭ …

Stay Connected​
error: Content is protected !!