Mysore
27
scattered clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ನವದೆಹಲಿ: ಫಿಫಾದಿಂದ ಎಐಎಫ್‌ಎಫ್‌ ಅಮಾನತು ಪ್ರಕರಣ ಸಂಬಂಧ ಆಟಗಾರ ಬೈಚುಂಗ್‌ ಭುಟಿಯಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಫಿಫಾ ಅಮಾನತ್ತು ಮಾಡುತ್ತದೆ ಎನ್ನುವ ಭಯದಿಂದ ಭಾರತೀಯ ಫುಟ್‌ಬಾಲ್‌ ಹಾಗೂ ಎಐಎಫ್‌ಎಫ್‌ಅನ್ನು ಸುಧಾರಣೆ ಮಾಡುವ ಕೆಲಸಕ್ಕೆ ಹಿನ್ನಡೆಯಾಗಬಾರದು. ಕೋರ್ಟ್ ಇದನ್ನು ಪರಿಗಣಿಸಬೇಕು ಎಂದು ಬೈಚುಂಗ್‌ …

ಬೆಂಗಳೂರು: ಮಳೆಯಿಂದಾಗಿ ಕಠಿಣ ಸವಾಲನ್ನು ಎದುರಿಸಿದ ಮೈಸೂರು ವಾರಿಯರ್ಸ್‌ ತಂಡ ಶ್ರೇಯಸ್‌ ಗೋಪಾಲ್‌ ಅವರ ಆಲ್ರೌಂಡ್‌ ಪ್ರದರ್ಶನದ ನಡುವೆಯೂ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 7 ರನ್‌ಗಳ ವೀರೋಚಿತ ಸೋಲನುಭವಿಸಿದೆ. ಉತ್ತಮ ಬೌಲಿಂಗ್‌ ಪ್ರದರ್ಶಿಸಿದ ಮನೀಶ್‌ ಪಾಂಡೆ ಪಡೆ ಜಯದೊಂದಿಗೆ ಅಂಕಪಟ್ಟಿಯಲ್ಲಿ ಮೇಲುಗೈ …

ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧ 8 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದೆ. ನಾಯಕ ಕೃಷ್ಣಪ್ಪ ಗೌತಮ್‌ (72) ಹಾಗೂ ಸ್ಟಾಲಿನ್‌ ಹೂವರ್‌ (53*) ಅವರ …

ಬೆಂಗಳೂರು : ಮೊದಲ ಬಾರಿಗೆ ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಮಿಂಚಿದ ಶಿವಮೊಗ್ಗ ಸ್ಟ್ರೈಕರ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧ 8 ವಿಕೆಟ್‌ ಅಂತರದಲ್ಲಿ ಜಯ ಗಳಿಸಿದೆ. ನಾಯಕ ಕೃಷ್ಣಪ್ಪ ಗೌತಮ್‌ (72) ಹಾಗೂ ಸ್ಟಾಲಿನ್‌ ಹೂವರ್‌ (53*) ಅವರ …

ಹೊಸದಿಲ್ಲಿ: ಬಲ್ಗೇರಿಯಾದ ಸೋಫಿಯಾದಲ್ಲಿ ನಡೆದ ವಿಶ್ವ ಜೂನಿಯರ್ ಕುಸ್ತಿ ಚಾಂಪಿಯನ್‌ಷಿಪ್ ಮಹಿಳೆಯರ ೫೩ ಕೆ.ಜಿ. ವಿಭಾಗದಲ್ಲಿ ಭಾರತದ ಅಂತಿಮ್ ಪಂಗಾಲ್, ಐತಿಹಾಸಿಕ ಚಿನ್ನ ಸಾಧನೆ ಮಾಡಿದ್ದಾರೆ. ಈ ಮೂಲಕ ಅಂಡರ್-೨೦ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳೆ …

ಮೈಸೂರು :ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಮಿಂಚಿದ ಗುಲ್ಬರ್ಗ ಮಿಸ್ಟಿಕ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧದ ಪಂದ್ಯದಲ್ಲಿ 28 ರನ್‌ಗಳ ಅಂತರದಲ್ಲಿ ಅದ್ಭುತ ಜಯ ದಾಖಲಿಸಿದೆ. ಜಯ ಗಳಿಸಲು ಗುಲ್ಬರ್ಗ ತಂಡ ಮಂಗಳೂರಿಗೆ 165 ರನ್‌ಗಳ ಕಠಿಣ ಸವಾಲು ನೀಡಿತ್ತು. …

ಪವನ್ ದೇಶಪಾಂಡೆ ಆಕರ್ಷಕ, ಸಮಯೋಚಿತ ಅರ್ಧ ಶತಕ ಬೆಂಗಳೂರು: ಪವನ್ ದೇಶಪಾಂಡೆ ಅವರ ಸಮಯೋಚಿತ ಬ್ಯಾಟಿಂಗ್ (57) ಹಾಗೂ ವಿದ್ಯಾಧರ ಪಾಟೀಲ್ ಅವರ ಮಾರಕ ಬೌಲಿಂಗ್ (24ಕ್ಕೆ 4) ನೆರವಿನಿಂದ ಮೈಸೂರು ವಾರಿಯರ್ಸ್ ತಂಡ ಹುಬ್ಬಳ್ಳಿ ಟೈಗರ್ಸ್ ವಿರುದ್ಧ 2 ರನ್‌ಗಳ …

ಬೆಂಗಳೂರು: ದೇವದತ್ತ ಪಡಿಕ್ಕಲ್‌ (78*) ಅವರ ಆಕರ್ಷಕ ಅರ್ಧ ಶತಕ ಮತ್ತು ವಿದ್ವತ್‌ ಕಾವೇರಪ್ಪ ಮತ್ತು ಮನೋಜ್‌ ಅವರ ಆಕರ್ಷಕ ಬೌಲಿಂಗ್‌ ನೆರವಿನಿಂದ ಮಹಾರಾಜ ಟ್ರೋಫಿಯಲ್ಲಿ ಗುಲ್ಬರ್ಗ ಮೈಸ್ಟಿಕ್ಸ್‌ ತಂಡ ಬೆಂಗಳೂರು ಬ್ಲಾಸ್ಟರ್ಸ್‌ ವಿರುದ್ಧ 6 ವಿಕೆಟ್‌ ಗಳ ಜಯ ಗಳಿಸಿದೆ. …

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೆಕೆ ಆರ್ ತಂಡಕ್ಕೆ ಚಂದ್ರಕಾಂತ್ ಪಂಡಿತ್ ಅವರನ್ನು ಅವರನ್ನು ತರಬೇತಿದಾರರಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಕೂಚ್ ಆಗಿದ್ದ ಬ್ರೆಂಡನ್ ಮೆಕಲಂ, ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ನೇಮಕಗೊಂಡ ಹಿನ್ನೆಲೆ ಅವರ,ಸ್ಥಾನಕ್ಕೆ ಚಂದ್ರಕಾಂತ್ ಅವರನ್ನು,ನೇಮಕ …

ಬೆಂಗಳೂರು : ಬರ್ಮಿಂಗ್ ಹ್ಯಾಂ ಕಾಮನವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕರ್ನಾಟಕ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಮೃತ ಕ್ರೀಡಾ ದತ್ತು ಯೋಜನೆ ಅಡಿ ಆಯ್ಕೆಯಾಗಿರುವ 75 ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು.

Stay Connected​
error: Content is protected !!