Mysore
24
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಕ್ರೀಡೆ

Homeಕ್ರೀಡೆ

ಹೊಸದಿಲ್ಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಏಕದಿನ ಸರಣಿ ಅಂತಿಮ ಘಟ್ಟ ತಲುಪಿದೆ. ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಫಲಿತಾಂಶ ಸರಣಿ ಯಾರಿಗೆ ಅನ್ನೋದು ನಿರ್ಧರಿಸಲಿದೆ. ಈ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ದಾಳಿ ಸಂಘಟಿಸಿದೆ. …

ನ್ಯಾಷನಲ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಕರ್ನಾಟಕದ ಯುವ ಕ್ರೀಡಾಪಟು ೩-೪ ತಿಂಗಳಲ್ಲಿ ನ್ಯಾಷನಲ್ ಗೇಮ್ಸ್ ಆಯೋಜನೆಗೆ ಸಿದ್ಧತೆ ನಡೆಸಿದ ಗುಜರಾತ್ ಬಗ್ಗೆ ಭಾರೀ ಮೆಚ್ಚುಗೆ ಬೆಂಗಳೂರು: ಕರ್ನಾಟಕದ ಯುವ ಜಾವೆಲಿನ್ ಥ್ರೋ ಪಟು, ಗುಜರಾತ್‌ನಲ್ಲಿ ನಡೆಯುತ್ತಿರುವ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ …

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುನಿನ 2ನೇ ಏಕದಿನ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ತಂಡದಲ್ಲಿ ಮೂವರು ಸ್ಪಿನ್ನರ್​ಗಳಿಗೆ ಅವಕಾಶ ನೀಡಲಾಗಿದೆ. ಅವರಲ್ಲಿ ಒಬ್ಬರು …

ಜೋಹನ್ ಬರ್ಗ್: ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟ್ ಆಟಗಾರ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ ಅವರ ಪುತ್ರಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು ನಿಧನರಾಗಿದ್ದಾರೆ. ಡೇವಿಡ್ ಮಿಲ್ಲರ್ ಅವರು ಭಾರತದಲ್ಲಿ ಏಕದಿನ ಸರಣಿಯಲ್ಲಿ ಆಡುತ್ತಿರುವಾಗಲೇ. ದಕ್ಷಿಣ ಆಫ್ರಿಕದಲ್ಲಿ ತಮ್ಮ ಮಗಳು ನಿಧನ ರಾಗಿರುವ …

ಬೆಂಗಳೂರು: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ವಿಶ್ವ ಚಾಂಪಿಯನ್, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಕಾಲು ಮುರಿದಿದ್ದರೂ ಚಿನ್ನ ಗೆದ್ದಿದ್ದು ಹೇಗೆ ಎನ್ನುವ ರೋಚಕ ಸಂಗತಿ ಬಿಚ್ಚಿಟ್ಟಿದ್ದಾರೆ. ಛಲವಿದ್ದರೆ ನೋವಿನಲ್ಲೂ ಹೋರಾಟ ನಡೆಸಲು ಸಾಧ್ಯವಿದೆ ಎನ್ನುವುದನ್ನು …

ಬೆಂಗಳೂರು: ಪ್ರಥಮಾರ್ಧಲ್ಲಿ ವೈಫಲ್ಯಗೊಂಡು ಅಂಕಗಳಿಸದೆ ಅಚ್ಚರಿ ಮೂಡಿಸಿದ್ದ ಪ್ರದೀಪ್‌ ನರ್ವಾಲ್‌ ದ್ವಿತಿಯಾರ್ಧಲ್ಲಿ ಅನುಭವದ ಆಟವಾಡಿ ಅಮೂಲ್ಯ 7 ಅಂಕಗಳನ್ನು ಗಳಿಸುವ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಯುಪಿ ಯೋಧಾಸ್‌ ತಂಡ ಜೈಪುರ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧ …

ಬೆಂಗಳೂರು: ವಿವೋ ಪ್ರೋ ಕಬಡ್ಡಿ ಲೀಗ್‌ 9ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ 34-29 ಅಂಕಗಳ ಅಂತರದಲ್ಲಿ ಜಯ ಗಳಿಸಿ ಶುಭಾರಂಭ ಕಂಡಿದೆ. ದಕ್ಷಿಣದ ಡರ್ಬಿ ಎಂದೇ ಪ್ರಚಲಿತವಾದ ಈ ಪಂದ್ಯದಲ್ಲಿ …

ವಿರಾಜಪೇಟೆ: ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸದಿದ್ದಲ್ಲಿ ನ.೭ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕ್ರೀಡಾಪಟುಗಳ ಪರ ಮಾಜಿ ಅಂತರರಾಷ್ಟ್ರೀಯ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಎಚ್ಚರಿಕೆ ನೀಡಿದರು. ಪಟ್ಟಣದ ತಹಸಿಲ್ದಾರ್ ಕಚೇರಿ ಮುಂಭಾಗ ನಡೆದ …

ಬೆಂಗಳೂರು :  9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ಗೆ ಶುಕ್ರವಾರ ಚಾಲನೆ ದೊರೆಯಲಿದ್ದು, ಭಾರತ ಸೇರಿ ಹಲವು ದೇಶಗಳ ಯುವ, ಪ್ರತಿಭಾನ್ವಿತ ಹಾಗೂ ಅನುಭವಿ ಕಬಡ್ಡಿ ಪಟುಗಳು ಅಂಕಣಕ್ಕಿಳಿಯಲಿದ್ದಾರೆ. ಈ ಹಿಂದಿನಂತೆಯೇ 12 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಭರ್ಜರಿ ಮೂರು ತಿಂಗಳುಗಳ …

ಖ್ಯಾತ ಫುಟ್ಬಾಲ್ ಆಟಗಾರ ಲಿಯೋನಲ್ ಮೆಸ್ಸಿ ಅವರು ತಮ್ಮ ಕ್ರೀಡಾ ವೃತ್ತಿಗೆ ನಿವೃತ್ತಿ ಹೇಳುವ ಸುಳಿವು ನೀಡಿದ್ದಾರೆ. ಹೌದು ಅರ್ಜೆಂಟೇನಾದ ಲಿಯೋನಲ್ ಮೆಸ್ಸಿ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಫಿಫಾ ಪುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ವೃತ್ತಿ …

Stay Connected​
error: Content is protected !!