Mysore
33
scattered clouds

Social Media

ಭಾನುವಾರ, 17 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಅಫ್ಘಾನಿಸ್ತಾನ್ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 53 ಎಸೆತಗಳಲ್ಲಿ  ಭರ್ಜರಿ ಶತಕ ಸಿಡಿಸಿದ್ದರು. ಅಷ್ಟೇ ಅಲ್ಲದೆ ಅಂತಿಮ 61 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 122 ರನ್​ ಬಾರಿಸಿ ಮಿಂಚಿದ್ದರು. ವಿಶೇಷ ಎಂದರೆ ಇದು ವಿರಾಟ್ …

ಜ್ಯೂರಿಚ್: ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್‌ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದಿರುವ ಮೊದಲ ಭಾರತೀಯ ಎನಿಸಿಕೊಂಡರು. ಚೋಪ್ರಾ ಅವರು …

ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ ಭಾರತದ ಎಲ್ಲ ಮಾದರಿಯ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ರೈನಾ, ”ನನ್ನ ದೇಶ ಮತ್ತು ಉತ್ತರ ಪ್ರದೇಶ ರಾಜ್ಯವನ್ನು ಪ್ರತಿನಿಧಿಸಿರುವುದಕ್ಕೆ ಗೌರವವಿದೆ. ನಾನು ಕ್ರಿಕೆಟ್‌ನ ಎಲ್ಲಾ …

ದುಬೈ : ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನವು ರೋಚಕ ಜಯವನ್ನು ಗಳಿಸಿದೆ. 182 ರನ್ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಕೊನೆಗೂ ಗೆಲುವು ಸಾಧಿಸಿತು. …

ದುಬೈ: ಶುಕ್ರವಾರ ನಡೆದ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹಾಂಗ್‌ಕಾಂಗ್ ವಿರುದ್ಧ ಪಾಕಿಸ್ತಾನ ದಾಖಲೆಯ ೧೫೫ ರನ್ ಅಂತರದ ಗೆಲುವು ದಾಖಲಿಸಿತು. ಇದರೊಂದಿಗೆ ಭಾನುವಾರ ನಡೆಯಲಿರುವ ಸೂಪರ್ ೪ ಹಂತದ ಪಂದ್ಯದಲ್ಲಿ ಭಾರತ ತಂಡವನ್ನು ಪಾಕಿಸ್ತಾನ ಎದುರಿಸಲಿದೆ. ಸೂಪರ್ ೪ ಹಂತದ …

ನ್ಯೂಯಾರ್ಕ್: ತವರಿನಲ್ಲಿ ನಡೆಯುತ್ತಿರುವ ಅಮೆರಿಕನ್ ಓಪನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಸೋಲಿನೊಂದಿಗೆ ಸೆರೆನಾ ವಿಲಿಯಮ್ಸ್ ವೃತ್ತಿ ಜೀವನಕ್ಕೆ ಶನಿವಾರ ವಿದಾಯ ಹೇಳಿದರು. ವಿಶ್ವದ ಶ್ರೇಷ್ಠ ಟೆನಿಸ್ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್, ಮಹಿಳೆಯರ ಸಿಂಗಲ್ಸ್ ಮೂರನೇ ಸುತ್ತಿನ ಪಂದ್ಯದಲ್ಲಿ ೪೬ನೇ ಶ್ರೇಯಾಂಕದ …

ದುಬೈ : ಏಷ್ಯಾಕಪ್‌ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಸೂಪರ್‌-4 ಹಂತಕ್ಕೇರಿರುವ ಭಾರತ ತಂಡಕ್ಕೆ ಆಘಾತ ಕಾಡಿದೆ. ಮೊಣಕಾಲು ಗಾಯಕ್ಕೆ ತುತ್ತಾಗಿರುವ ತಂಡದ ಅಗ್ರ ಆಲ್ರೌಂಡರ್‌ ರವೀಂದ್ರ ಜಡೇಜಾ ಏಷ್ಯಾಕಪ್‌ ಕಪ್‌ನಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮತ್ತೊಬ್ಬ ಸ್ಪಿನ್‌ ಬೌಲಿಂಗ್‌ ಆಲ್ರೌಂಡರ್‌ ಹಾಗೂ …

ದುಬೈ : ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿಬಿ ಗುಂಪಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ದ ಶ್ರೀಲಂಕಾವು 2 ವಿಕೆಟ್‌ ಅಂತರದ ರೋಚಕ ಜಯವನ್ನು ಸಾಧಿಸುವುದುರ ಮೂಲಕ 4 ವರ್ಷಗಳ ಹಿಂದೆ ಬಾಂಗ್ಲಾದೇಶ ತಂಡದ ಆಟಗಾರರಿಂದ …

ಏಷ್ಯಾಕಪ್: ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಸಂಘಟಿತ ಹೋರಾಟದಿಂದ ಟೀಂ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ 2ನೇ ಗೆಲುವು ದಾಖಲಿಸಿದೆ. ಹಾಂಕಾಂಗ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 40 ರನ್ ಗೆಲುವು ಸಾಧಿಸಿದೆ. ಸ್ಫೋಟಕ ಬ್ಯಾಟಿಂಗ್ ಮೂಲಕ 192 …

ಏಷ್ಯಾಕಪ್: ಏಷ್ಯಾಕಪ್​ನಲ್ಲಿನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ ಗೆಲವು ದಾಖಲಿಸುತ್ತಿದ್ದಂತೆ ಟಿ20 ಕ್ರಿಕೆಟ್​ನಲ್ಲಿ ಭಾರತಕ್ಕೆ ಅತ್ಯಧಿಕ ಜಯ …

Stay Connected​
error: Content is protected !!