Mysore
31
scattered clouds

Social Media

ಮಂಗಳವಾರ, 12 ಮೇ 2026
Light
Dark

ಕ್ರೀಡೆ

Homeಕ್ರೀಡೆ

ಚೆನ್ನೈ: ಆರ್‌ಸಿಬಿ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಚೆನ್ನೈ ವಿರುದ್ಧ ಅತಿ ಹೆಚ್ಚು ರನ್‌ಗಳಿಸಿದ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ಚೆಪಾಕ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್‌ 31 ರನ್‌ ಬಾರಿಸುವ ಮೂಲಕ ಧವನ್‌ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದಾರೆ. ಅಂದಹಾಗೆ, ಚೆನ್ನೈ …

ಚೆನ್ನೈ: ಐಪಿಎಲ್‌ನ 18ನೇ ಆವೃತ್ತಿಯ ಚೆನ್ನೈ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 50 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಆ ಮೂಲಕ ಚೆಪಾಕ್‌ ಮೈದಾನದಲ್ಲಿ 17 ವರ್ಷಗಳ ನಂತರ ಮೊದಲ ಗೆಲುವು ದಾಖಲಿಸಿದೆ. ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಇಂದು …

ಹೈದರಾಬಾದ್‌: ಮಿಚೆಲ್‌ ಮಾರ್ಷ್‌ ಹಾಗೂ ನಿಕೋಲಸ್‌ ಪೂರನ್‌ ಅವರ ಅಬ್ಬರದ ಆಟದಿಂದ ಹೈದರಾಬಾದ್‌ ವಿರುದ್ಧ ಲಖನೌ ತಂಡವು 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಲಖನೌ ತಂಡದ ನಾಯಕ …

ಗುವಾಹಟಿ: ಸಂಘಟಿತ ಬೌಲಿಂಗ್‌ ಮತ್ತು ಬ್ಯಾಟಿಂಗ್‌ ಪ್ರದರ್ಶನದ ಸಹಾಯದಿಂದ ಅತಿಥೇಯ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಮಣಿಸಿದ ಕೆಕೆಆರ್‌ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಮತ್ತೊಂದೆಡೆ ಆರ್‌ಆರ್‌ ತಾನಾಡಿದ ಮೊದಲೆರೆಡು ಪಂದ್ಯಗಳಲ್ಲಿಯೂ ಸೋತು ನಿರಾಸೆ ಅನುಭವಿಸಿದೆ. ಇಲ್ಲಿನ ಬಾರ್ಸಪರ ಕ್ರೀಡಾಂಗಣದಲ್ಲಿ …

ಅಹಮದಾಬಾದ್‌: ನಾಯಕ ಶ್ರೇಯಸ್‌ ಅಯ್ಯರ್‌ ಅವರ ಅರ್ಧಶತಕ, ಅರ್ಶ್‌ದೀಪ್‌ ಸಿಂಗ್‌ ಮಾರಕ ದಾಳಿಯ ಸಹಾಯದಿಂದ ಪಂಜಾಬ್‌ ಕಿಂಗ್ಸ್‌ ಅತಿಥೇಯ ಗುಜರಾತ್‌ ಟೈಟನ್ಸ್‌ ತಂಡವನ್ನು 11 ರನ್‌ಗಳ ಅಂತರಿದಿಂದ ಸೋಲಿಸಿದೆ. ಮೊದಲ ಪಂದ್ಯ ಗೆಲ್ಲುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ನರೇಂದ್ರ …

ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ನಡೆದ ಚೊಚ್ಚಲ ಆವೃತ್ತಿಯ ಅಂಡರ್-23 ರಾಷ್ಟ್ರೀಯ ಬಾಸ್ಕೆಟ್ ಬಾಲ್ ಚಾಂಪಿನ್ ಶಿಪ್ ನಲ್ಲಿ ಕರ್ನಾಟಕ ಮಹಿಳಾ ತಂಡ ರನ್ನರ್ ಆಪ್ ಆಗಿದೆ. ಸೋಮವಾರ ನಡೆದ ಮಹಿಳಾ ವಿಭಾಗದ ಪೈನಲ್ ನಲ್ಲಿ ರಾಜ್ಯ ತಂಡ ತಮಿಳುನಾಡು ವಿರುದ್ದ 58-76 …

ವಿಶಾಖಪಟ್ಟಣಂ: ಇಂಪ್ಯಾಕ್ಟ್‌ ಪ್ಲೇಯರ್‌ ಅಶುತೋಷ್‌ ಶರ್ಮಾ ಅವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ಡೆಲ್ಲಿ ತಂಡ ರೋಚಕ ಹಣಾಹಣಿಯಲ್ಲಿ ಒಂದು ವಿಕೆಟ್‌ಗಳ ಅಂತರದಿಂದ ಲಖನೌ ತಂಡವನ್ನು ಮಣಿಸುವ ಮೂಲಕ ಮೊದಲ ಗೆಲುವು ದಾಖಲಿಸಿ ಶುಭಾರಂಭ ಮಾಡಿತು. ಇಲ್ಲಿನ ವೈ.ಎಸ್‌ ರಾಜಶೇಖರ ರೆಡ್ಡಿ ಕ್ರೀಡಾಂಗಣದ …

ವಿಶಾಖಪಟ್ಟಣ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಆವೃತ್ತಿಯ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎದುರಾಗಲಿದ್ದು, ಉಭಯ ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಡೆಲ್ಲಿ ತಂಡಕ್ಕೆ ವಿಶಾಖಪಟ್ಟಣ ಕ್ರೀಡಾಂಗಣವು ಎರಡನೇ ತವರು ಮೈದಾನವಾಗಿದೆ. ಅಂಕಿ-ಅಂಶಗಳ …

ಚೆನ್ನೈ: ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಂಡಿದೆ. ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ …

ಹೈದರಾಬಾದ್‌: ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನು ಹೊಂದಿರುವ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 18ನೇ ಆವೃತ್ತಿಯಲ್ಲಿ ಭಾನುವಾರ ರಾಜಸ್ಥಾನ ರಾಯಲ್ಸ್‌ ತಂಡವನ್ನು ಎದುರಿಸಲಿದೆ. ಟ್ರಾವಿಸ್‌ ಹೆಡ್‌, ಅಭಿಷೇಕ್‌ ಶರ್ಮಾ, ಹೆನ್ರಿಕ್‌ ಕ್ಲಾಸೆನ್‌ ನಂತಹ ಸ್ಪೋಟಕ ಬ್ಯಾಟರ್‌ಗಳನ್ನು ಹೊಂದಿರುವ ಅತಿಥೇಯ ತಂಡವು …

Stay Connected​
error: Content is protected !!