Mysore
26
scattered clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು : ಕನ್ನಡಿಗರ ಬೆಂಗಳೂರು ತಂಡ ಆರ್‌ಸಿಬಿ ನಾಯಕಿ, ಕನ್ನಡಿಗರ ಮನೆಗೆ ಮೊದಲ ಬಾರಿಗೆ ಐಪಿಎಲ್ ಕಪ್ ಗೆಲ್ಲಿಸಿ ಕೊಟ್ಟಿದ್ದ ಸ್ಮೃತಿ ಮಂಧಾನ ಜೀವನ ಅಲ್ಲೋಲ ಕಲ್ಲೋಲ ಆಗಿ ಹೋಗಿದೆ. ಸ್ಮೃತಿ ಮಂಧಾನ ಮದುವೆ ದಿಢೀರ್ ನಿಂತು ಹೋದ ನಂತರ ಭಾರಿ …

ಗುವಾಹಟಿ : ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲುವ ದಕ್ಷಿಣ ಆಫ್ರಿಕಾ ತಂಡದ ಕನಸು ಕೊನೆಗೂ ಈಡೇರಿದೆ. ಅದು ಕೂಡ ಬರೋಬ್ಬರಿ ೨೬ ವರ್ಷಗಳ ಬಳಿಕ. ಅಂದರೆ ೧೯೯೯ರ ಬಳಿಕ ದಕ್ಷಿಣ ಆಫ್ರಿಕಾ ಒಮ್ಮೆಯೂ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದಿರಲಿಲ್ಲ. ಈ ಬಾರಿ …

ಬೆಂಗಳೂರು : ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು. ಕಾವೇರಿ …

ಸಿಡ್ನಿ : ಭಾರತದ ಯುವ ಬ್ಯಾಡ್ಮಿಂಟನ್ ತಾರೆ ಲಕ್ಷ್ಯ ಸೇನ್ ಆಸ್ಟ್ರೇಲಿಯನ್ ಓಪನ್ 2025 ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ನ. 23 ರಂದು ಸಿಡ್ನಿಯ ಸ್ಟೇಟ್ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ನಡೆದ ಸೂಪರ್ 500 ಟೂರ್ನಮೆಂಟ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವದ …

ಮುಂಬೈ : ಮಹಿಳಾ ಕ್ರಿಕೆಟ್ ಟೀಂ ಇಂಡಿಯಾದ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ನ.23 ರಂದು ಮದುವೆ ಸಮಾರಂಭ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ಸ್ಮೃತಿ ಮಂಧಾನಾ ಅವರ ತಂದೆ …

ಹೊಸದಿಲ್ಲಿ : ಅಂಧರ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೊಲಂಬೊದ ಪಿ ಸಾರಾ ಓವಲ್‌ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ …

ಮುಂಬೈ : ಭಾರತೀಯ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಮದುವೆ ಸಂಭ್ರಮದಲ್ಲಿ ತೇಲುತ್ತಿದ್ದಾರೆ. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜೊತೆಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಕಳೆದ ಕೆಲವು ದಿನಗಳಿಂದ ಅವರ ವಿವಾಹ ಪೂರ್ವ ಕಾರ್ಯಕ್ರಮಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ …

ಕೋಲ್ಕತ್ತಾ : ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಬಹುದಾಗಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಕೈ ಚೆಲ್ಲುವ ಮೂಲಕ ಭಾರತ ಕ್ರಿಕೆಟ್ ತಂಡ 93 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲೇ ಕೆಟ್ಟ ದಾಖಲೆಯೊಂದನ್ನು ಬರೆದಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ …

ಬ್ರಸ್ಬೇನ್ : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ಶನಿವಾರ ನಡೆದ ಅಂತಿಮ ಟಿ-೨೦ ಅಂತರರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಆ ಮೂಲಕ ಭಾರತ ೨-೧ರಿಂದ ಸರಣಿ ವಶಪಡಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ …

ಬೆಂಗಳೂರು : ಭಾರತೀಯ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನಲ್ಲಿ ಅತೀ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಮಾರಾಟಕ್ಕೆ ಸಿದ್ಧವಾಗಿದೆ. ತಂಡದ ಪ್ರಸ್ತುತ ಮಾಲೀಕರಾದ ಡಿಯಾಜಿಯೊ ಕಂಪೆನಿಯು ಅಧಿಕೃತವಾಗಿ ಮಾರಾಟ ಪ್ರಕ್ರಿಯೆ ಆರಂಭಿಸಿರುವುದಾಗಿ ಬುಧವಾರ ಬಾಂಬೆ ಷೇರು …

Stay Connected​
error: Content is protected !!