Mysore
22
overcast clouds

Social Media

ಸೋಮವಾರ, 10 ನವೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ
smrithi

ಹೊಸದಿಲ್ಲಿ : ಭಾರತ ತಂಡದ ಎಡಗೈ ಆರಂಭಿಕ ಬ್ಯಾಟರ್‌ ಹಾಗೂ ವನಿತೆಯರ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಮಹಿಳಾ ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ವಿಶ್ವದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಕ್ಯಾಲೆಂಡರ್ ವರ್ಷದಲ್ಲಿ 1000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  …

ದುಬೈ : ಕುಲ್ದೀಪ್ ಯಾದವ್ ಅವರ ಉತ್ತಮ ಬೌಲಿಂಗ್ ಮತ್ತು ತಿಲಕ್ ವರ್ಮಾ ಮತ್ತು ಶಿವಂ ದುಬೆ ಅವರ ಅದ್ಭುತ ಜೊತೆಯಾಟದ ನೆರವಿನಿಂದ ಪಾಕಿಸ್ತಾನ ತಂಡವನ್ನು ಸೋಲಿಸಿದ ಭಾರತ ತಂಡ ಅಜೇಯವಾಗಿ ಏಷ್ಯಾ ಕಪ್ 2025 ಟ್ರೋಫಿಯನ್ನು ಎತ್ತಿ ಹಿಡಿದಿದೆ. ದುಬೈ …

ಮುಂಬೈ : ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಸಿಸಿಐನ ಸರ್ವಸದಸ್ಯರ ಸಭೆಯಲ್ಲಿ (ಎಜಿಎಂ) ೪೫ ವರ್ಷ ವಯಸ್ಸಿನ ಮಿಥುನ್ ಮನ್ಹಾಸ್ ಅವರನ್ನು ಅಧ್ಯಕ್ಷರನ್ನಾಗಿ …

ದುಬೈ : ಇಲ್ಲಿನ ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯ ಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಟಾಸ್‌ ಗೆದ್ದ ಭಾರತ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಏಷ್ಯಾಕಪ್ 2025 ರ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. …

ದುಬೈ : ನಾಳೆ ಅಂದರೆ ಸೆ.28 ರಂದು ದುಬೈ ಇಂಟರ್‌ನ್ಯಾಶನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ಆವೃತ್ತಿಯ ಏಶ್ಯಕಪ್ ಟಿ-20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟಿನ ಹೈವೋಲ್ಟೇಜ್‌ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. 41 …

ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ …

ದುಬೈ : ಏಪ್ಯಾಕಪ್‌ ಟ್ವೆಂಟಿ-20ಕ್ರಿಕೆಟ್‌ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಸಾಧಾರಣ ಮೊತ್ತ ಪೇರಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಪಾಕ್‌, 20 ಓವರ್‌ಗಳಲ್ಲಿ 9 …

ದುಬೈ : ದುಬೈನ ಡಿಐಸಿಎಸ್‌ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾಕಪ್‌ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್‌ ಗೆದ್ದ ಪಾಕಿಸ್ತಾನ ತಂಡ ಬ್ಯಾಟಿಂಗ ಆಯ್ಕೆ ಮಾಡಿಕೊಂಡಿದೆ.

ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್​​ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಕಾರಣ, ಭಾರತದಲ್ಲಿ ಪಾಕ್ ವಿರುದ್ಧದ ಪಂದ್ಯವನ್ನು ಟೀಂ ಇಂಡಿಯಾ ಬಹಿಷ್ಕರಿಸಬೇಕು ಎಂಬ …

ಏಷ್ಯಾ ಕಪ್‌ ಟಿ-20 ಟೂರ್ನಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಹಲ್ಗಾಮ್‌ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ. ಭಾರತ-ಪಾಕ್‌ ಪಂದ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಉಗ್ರರ …

Stay Connected​
error: Content is protected !!