Mysore
19
overcast clouds

Social Media

ಮಂಗಳವಾರ, 30 ಡಿಸೆಂಬರ್ 2025
Light
Dark

ಕ್ರೀಡೆ

Homeಕ್ರೀಡೆ

ಬೆಂಗಳೂರು: ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ನಿರ್ಣಾಯಕ ಹಂತದಲ್ಲಿರುವ ಕರ್ನಾಟಕ ತಂಡದ ಪರ ರಾಷ್ಟ್ರೀಯ ತಂಡದ ಪರ ಆಡುವ ಪ್ರಮುಖ ಬ್ಯಾಟರ್‌ ಕೆ.ಎಲ್‌.ರಾಹುಲ್‌ ಕಣಕ್ಕಿಳಿದಿದ್ದಾರೆ. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಕರ್ನಾಟಕ ತಂಡ ಆಡಲಿದ್ದು, ಉಭಯ …

ನವದೆಹಲಿ: ಟೀಂ ಇಂಡಿಯಾದ ಬಹುಬೇಡಿಕೆಯ ಆಟಗಾರ ವಿರಾಟ್‌ ಕೊಹ್ಲಿ, 12 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಕಾಣಿಸಿಕೊಂಡಿದ್ದು ದೆಹಲಿ ತಂಡದ ಪರವಾಗಿ ಮೈದಾನಕ್ಕಿಳಿದಿದ್ದಾರೆ. ಇಂದು (ಜ.30) ಅರುಣ್‌ ಜೇಟ್ಲಿ ಮೈದಾನದಲ್ಲಿ ರೈಲ್ವೇಸ್‌ ತಂಡದ ವಿರುದ್ಧ ಆರಂಭವಾದ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಮೈದಾನಕ್ಕಿಳಿದಿದ್ದಾರೆ. …

ಕೌಲಾಲಂಪುರ: ಮಹಿಳೆಯರ 19 ವರ್ಷದೊಳಗಿನವರ ಐಸಿಸಿ ಟಿ-೨೦ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಆರಂಭಿಕ ಆಟಗಾರ್ತಿ ತ್ರಿಷಾ ಗೊಂಗಡಿ ಐತಿಹಾಸಿಕ ಶತಕದ ಸಾಧನೆ ಮಾಡಿದ್ದಾರೆ. ಈ ಮೂಲಕ ತ್ರಿಷಾ ಹತ್ತೊಂಬತ್ತು ವರ್ಷದೊಳಗಿನವರ ಐಸಿಸಿ ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಶತಕ ಗಳಿಸಿದ ಮೊದಲ ಬ್ಯಾಟರ್ …

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಯನ್ನು ಭಾರತದ ಮಿಸ್ಟ್ರಿ ಬೌಲರ್‌ ಜಸ್ಪ್ರೀತ್‌ ಬುಮ್ರಾ ಆಲಂಕರಿಸಿದ್ದಾರೆ. ಕಳೆದ ವರ್ಷದ ಟೆಸ್ಟ್‌ ಕ್ರಿಕೆಟ್‌ನಲ್ಲಿ 13 ಪಂದ್ಯಗಳನ್ನು ಆಡಿದ ಬುಮ್ರಾ ಒಟ್ಟು 71 ವಿಕೆಟ್‌ ಪಡೆಯುವ ಮೂಲಕ …

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾರತದ ಮಹಿಳಾ ತಂಡದ ಆರಂಭಿಕ ಬ್ಯಾಟರ್‌ ಸ್ಮೃತಿ ಮಂದಾನ ಭಾಜನರಾಗಿದ್ದಾರೆ. 2024ರ ವರ್ಷದ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾಜನರಾಗುವ ಮೂಲಕ ತಮ್ಮ ವೃತ್ತಿ ಬದುಕಿನಲ್ಲಿ …

ಚೆನ್ನೈ: ನಗರದ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ತಿಲಕ್‌ ವರ್ಮಾ 72(55) ಅವರ ಅರ್ಧಶತಕದ ನೆರವಿನಿಂದ ಭಾರತ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ ಸರಣಿಯಲ್ಲಿ 2-0 ಮುನ್ನಡೆ ಗಳಿಸಿದೆ. ಟಾಸ್‌ ಗೆದ್ದ ಭಾರತ …

ಚೆನ್ನೈ: ನಗರದ ಎಂ.ಎ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ. ಕೊಲ್ಕತ್ತಾದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡವು 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ …

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಪುರುಷರ ಟಿ20 ಪ್ರಶಸ್ತಿಗೆ ಟೀಂ ಇಂಡಿಯಾದ ಎಡಗೈ ಬೌಲರ್‌ ಅರ್ಷದೀಪ್‌ ಸಿಂಗ್‌ ಭಾಜನರಾಗಿದ್ದಾರೆ. 25 ವರ್ಷದ ಅರ್ಷದೀಪ್‌, ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಗೆಲುವಲ್ಲಿ …

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಣಜಿ ಟ್ರೋಫಿ ಟೂರ್ನಿಯ ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಇನ್ನಿಂಗ್ಸ್‌ ಹಾಗೂ 207 ರನ್‌ಗಳ ಅಂತರದ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಕರ್ನಾಟಕದ ನಾಯಕ ಮಯಾಂಕ್‌ ಅಗರ್‌ವಾಲ್‌ ಎದುರಾಳಿ …

ಬೆಂಗಳೂರು: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಭಾರತ ತಂಡದ ಮಹಿಳೆಯರು ಹಾಗೂ ಪುರುಷರು ಪ್ರಶಸ್ತಿ ಗೆದ್ದಿರುವುದಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ. ಎರಡು ವಿಭಾಗದಲ್ಲೂ ಭಾರತ ವಿಶ್ವ ಚಾಂಪಿಯನ್‌ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ. ಮಲ್ಲಿಗೆರೆ ಗ್ರಾಮದ ಎಂ.ಕೆ. ಗೌತಮ್‌ ಹಾಗೈ …

Stay Connected​
error: Content is protected !!